ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪರಮೇಶ್ವರ್ ರನ್ಯಾ ರಾವ್ ಗೆ ಹಣ ಕೊಟ್ಟಿದ್ದಾರೆ: ಡಿಕೆಶಿ

May 22, 2025
Share on WhatsappShare on FacebookShare on Twitter

ಬೆಂಗಳೂರು: ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ (Siddhartha Education Institution) ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್‌ ಖಾತೆಗೆ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂಪಾಯಿ ವರ್ಗಾವಣೆಯಾಗಿದೆ ಎಂಬ ಆರೋಪದ ಮೇಲೆ ಇಡಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಟಿ ರನ್ಯಾ ರಾವ್ಗೆ ಪರಮೇಶ್ವರ್ 15 ರಿಂದ 25 ಲಕ್ಷ ರೂ. ನೀಡಿದ್ದಾರೆ. ಅದನ್ನು ಅವರೇ ಹೇಳಿದ್ದರು ಎಂದು ಈಗ ಡಿಕೆಶಿ ಹೇಳಿಕೆ ನೀಡಿದ್ದಾರೆ. ರನ್ಯಾಗೆ 25 ಲಕ್ಷ ರೂ. ವರೆಗೆ ನೀಡಿದ್ದಾರಂತೆ. ಕುಟುಂಬದವರಿಗೆಂದು ಆ ಹಣ ಕೊಟ್ಟಿರಬಹುದು. ಪರಮೇಶ್ವರ್ ಪ್ರಭಾವಿ ವ್ಯಕ್ತಿ. ರನ್ಯಾರಂಥ ಹೆಣ್ಣುಮಗಳು ತಪ್ಪು ಮಾಡಿದ್ದರೆ ಕ್ರಮ ಆಗಲಿ. ಚಾರಿಟೇಬಲ್ ಟ್ರಸ್ಟ್ಗಳು ಸಾಕಷ್ಟು ನೆರವು ನೀಡುವ ಕೆಲಸ ಮಾಡುತ್ತಿವೆ. ಶಾಲಾ, ಕಾಲೇಜು ಫೀಸ್, ಮದುವೆ ಕಾರ್ಯಗಳಿಗೆ ನೆರವು ನೀಡಲಾಗುತ್ತದೆ. ಈ ರೀತಿಯ ಸಣ್ಣಪುಟ್ಟ ಚಾರಿಟಿ ನಡೆದಿರಬಹುದು ಎಂದಿದ್ದಾರೆ.
ಇಂಥ ಇಡಿ ದಾಳಿಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಈ ವಿಚಾರದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಅಧ್ಯಕ್ಷರು, ಮುಖ್ಯಮಂತ್ರಿಗಳ ನಿಲುವೇ ನನ್ನದೂ ಆಗಿರುತ್ತದೆ ಎಂದಿದ್ದಾರೆ.

ಇಡಿ ದಾಳಿಯ ನಂತರ ಪರಮೇಶ್ವರ್ ನಿವಾಸಕ್ಕೆ ನಾಯಕರು ತೆರಳಿದ್ದರು. ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ ಸೇರಿದಂತೆ ಹಲವು ನಾಯಕರು ತೆರಳಿ ಮಾಹಿತಿ ಪಡೆದಿದ್ದಾರೆ.

Tags: CongressDCMdk shivukumarHome MinisteridParameshwarRanya RaoSiddhartha Education Institution
SendShareTweet
Previous Post

IPL 2025 : ನೀತಾ ಅಂಬಾನಿಯವರ ಆರನೇ ಗೆಲುವಿನ ಸಂಭ್ರಮ ವೈರಲ್

Next Post

ಗ್ರಾಮೀಣ ಜೀವನೋಪಾಯ ಉತ್ತೇಜನಾ ಸೊಸೈಟಿಯಲ್ಲಿ 13 ಹುದ್ದೆ; ಹೀಗೆ ಅರ್ಜಿ ಸಲ್ಲಿಸಿ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!
ಬೆಂಗಳೂರು

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

Next Post
ಗ್ರಾಮೀಣ ಜೀವನೋಪಾಯ ಉತ್ತೇಜನಾ ಸೊಸೈಟಿಯಲ್ಲಿ 13 ಹುದ್ದೆ; ಹೀಗೆ ಅರ್ಜಿ ಸಲ್ಲಿಸಿ

ಗ್ರಾಮೀಣ ಜೀವನೋಪಾಯ ಉತ್ತೇಜನಾ ಸೊಸೈಟಿಯಲ್ಲಿ 13 ಹುದ್ದೆ; ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat