ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗುಜರಾತ್‌ನಲ್ಲಿ ಪ್ರೇಮ ವಿವಾಹಕ್ಕೆ ಇನ್ನು ಪೋಷಕರ ಸಹಿ ಕಡ್ಡಾಯ?

February 23, 2026
Share on WhatsappShare on FacebookShare on Twitter

ಗಾಂಧಿನಗರ : ಗುಜರಾತ್‌ನಲ್ಲಿ ಪ್ರೇಮ ವಿವಾಹ ಮಾಡಿಕೊಳ್ಳ ಬಯಸುವ ಪ್ರೇಮಿಗಳನ್ನು ಕಾನೂನಿನ ಮೂಲಕ ಕಟ್ಟಿಹಾಕಲು ಅಲ್ಲಿನ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಪ್ರೇಮ ವಿವಾಹಗಳನ್ನು ಅಧಿಕೃತವಾಗಿ ನೋಂದಣಿ ಮಾಡಬೇಕಾದರೆ ಪೋಷಕರ ಒಪ್ಪಿಗೆ ಮತ್ತು ಅವರ ಸಹಿಯನ್ನು ಕಡ್ಡಾಯಗೊಳಿಸುವ ಹೊಸ ಕಾನೂನನ್ನು ಜಾರಿಗೆ ತರುವುದಾಗಿ ಗುಜರಾತ್ ಸರ್ಕಾರ ಘೋಷಿಸಿದೆ. ರಾಜ್ಯ ವಿಧಾನಸಭೆಯಲ್ಲೇ ಈ ಕುರಿತು ಪ್ರಸ್ತಾಪಿಸಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಇದು ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿದೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಈ ಪ್ರಸ್ತಾವನೆಯ ಬಗ್ಗೆ ಈಗಾಗಲೇ ಸುಳಿವು ನೀಡಿದ್ದರು. ಇತ್ತೀಚೆಗೆ ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿದ ಸರ್ಕಾರದ ಪ್ರತಿನಿಧಿಗಳು, ಪ್ರೇಮ ವಿವಾಹದ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಕರೆದೊಯ್ಯುವ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಹಲವು ಕುಟುಂಬಗಳು ಬೀದಿಗೆ ಬರುತ್ತಿವೆ. ಈ ಸಾಮಾಜಿಕ ಸಮಸ್ಯೆಯನ್ನು ತಡೆಯಲು ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತಂದು, ವಿವಾಹದ ವೇಳೆ ಕನಿಷ್ಠ ಪಕ್ಷ ಒಬ್ಬ ಪೋಷಕರ ಸಹಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದಿದ್ದಾರೆ.

ಸ್ಥಳೀಯ ಸಾಕ್ಷಿಗಳಿಗೂ ಆದ್ಯತೆ

ಪ್ರಸ್ತುತ ಇರುವ ನಿಯಮಗಳ ಪ್ರಕಾರ, ವಿವಾಹ ನೋಂದಣಿಗೆ ಯಾವುದೇ ಸಾಕ್ಷಿಗಳಿದ್ದರೂ ನಡೆಯುತ್ತದೆ. ಆದರೆ ಹೊಸ ಪ್ರಸ್ತಾವನೆಯ ಪ್ರಕಾರ, ವಿವಾಹವು ನಡೆಯುವ ಅದೇ ತಾಲ್ಲೂಕಿನ ಅಥವಾ ಸ್ಥಳೀಯ ವ್ಯಕ್ತಿಗಳೇ ಸಾಕ್ಷಿಗಳಾಗಿರಬೇಕು ಎಂಬ ನಿಯಮವನ್ನು ಸೇರಿಸಲು ಸರ್ಕಾರ ಯೋಜಿಸಿದೆ. ಓಡಿಹೋಗಿ ಮದುವೆಯಾಗುವ ಪ್ರಕರಣಗಳಲ್ಲಿ ಅಪರಿಚಿತರನ್ನು ಸಾಕ್ಷಿಗಳನ್ನಾಗಿ ಬಳಸಿಕೊಳ್ಳುವುದನ್ನು ತಡೆಯುವುದು ಸರ್ಕಾರದ ಉದ್ದೇಶವಾಗಿದೆ. ಪಾಟೀದಾರ್ ಸಮುದಾಯ ಸೇರಿದಂತೆ ರಾಜ್ಯದ ವಿವಿಧ ಸಂಘಟನೆಗಳು ಈ ರೀತಿಯ ಕಾನೂನು ತರಬೇಕೆಂದು ಸರ್ಕಾರಕ್ಕೆ ಒತ್ತಡ ಹೇರಿದ್ದವು ಎನ್ನಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಮೂಲಕ ಈ ತಿದ್ದುಪಡಿಗಳ ಕುರಿತು 30 ದಿನಗಳ ಕಾಲ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿದೆ. ಜನರ ಅಭಿಪ್ರಾಯಗಳನ್ನು ಪಡೆದ ನಂತರವಷ್ಟೇ ಅಂತಿಮ ನಿಯಮಗಳನ್ನು ರೂಪಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಈ ಕಾನೂನು ವ್ಯಕ್ತಿಯ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ ಎಂದು ಕೆಲವು ಮಾನವ ಹಕ್ಕುಗಳ ಹೋರಾಟಗಾರರು ವಾದಿಸುತ್ತಿದ್ದಾರೆ.

ಹದಿಯಾ ಪ್ರಕರಣದ ಉಲ್ಲೇಖ

ಈ ಕಾನೂನು ಜಾರಿಯಾದರೆ ಅದು ಸುಪ್ರೀಂ ಕೋರ್ಟ್‌ನ ಹಳೆಯ ತೀರ್ಪುಗಳೊಂದಿಗೆ ಸಂಘರ್ಷಕ್ಕಿಳಿಯುವ ಸಾಧ್ಯತೆಯಿದೆ. ಈ ಹಿಂದೆ ‘ಹದಿಯಾ’ ಪ್ರಕರಣದಲ್ಲಿ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, “ವ್ಯಕ್ತಿಯೊಬ್ಬರು ಯಾರನ್ನು ಮದುವೆಯಾಗಬೇಕು ಮತ್ತು ಯಾರ ಜೊತೆ ಜೀವನ ನಡೆಸಬೇಕು ಎಂಬುದು ಅವರ ಸಂಪೂರ್ಣ ವೈಯಕ್ತಿಕ ಆಯ್ಕೆಯಾಗಿದ್ದು, ಇದರಲ್ಲಿ ಹಸ್ತಕ್ಷೇಪ ಮಾಡಲು ಯಾರಿಗೂ ಅಧಿಕಾರವಿಲ್ಲ” ಎಂದು ಹೇಳಿತ್ತು. ಪೋಷಕರ ಕಾಳಜಿಯ ಹೆಸರಿನಲ್ಲಿ ಮಗಳ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದೂ ಅಭಿಪ್ರಾಯಪಟ್ಟಿತ್ತು.

ಇದನ್ನೂ ಓದಿ : ‘ಮುದ್ದುಸೊಸೆ’ ಭಾರೀ ಟ್ವಿಸ್ಟ್..?

Tags: IndiaKarnataka News beat
SendShareTweet
Previous Post

‘ಮುದ್ದುಸೊಸೆ’ ಭಾರೀ ಟ್ವಿಸ್ಟ್..?

Next Post

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್-MLC ಜಕ್ಕಪ್ಪನವರ ಮಧ್ಯೆ ಮಾತಿನ ಚಕಮಕಿ

Related Posts

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ
ದೇಶ

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

ಮಮತಾ ಬ್ಯಾನರ್ಜಿ ಆಪ್ತ, ಪಶ್ಚಿಮ ಬಂಗಾಳ ರಾಜಕೀಯದ ‘ಚಾಣಕ್ಯ’ ಮುಕುಲ್ ರಾಯ್ ಇನ್ನಿಲ್ಲ
ದೇಶ

ಮಮತಾ ಬ್ಯಾನರ್ಜಿ ಆಪ್ತ, ಪಶ್ಚಿಮ ಬಂಗಾಳ ರಾಜಕೀಯದ ‘ಚಾಣಕ್ಯ’ ಮುಕುಲ್ ರಾಯ್ ಇನ್ನಿಲ್ಲ

ಸ್ನೂಕರ್ ಕ್ಲಬ್‌‌ಗೆ ನುಗ್ಗಿ 10ನೇ ತರಗತಿ ವಿದ್ಯಾರ್ಥಿಗೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕು ಇರಿತ!
ದೇಶ

ಸ್ನೂಕರ್ ಕ್ಲಬ್‌‌ಗೆ ನುಗ್ಗಿ 10ನೇ ತರಗತಿ ವಿದ್ಯಾರ್ಥಿಗೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕು ಇರಿತ!

ಸರಣಿ ಪತನದ ಬೆನ್ನಲ್ಲೇ ಎಲ್ಲ ತೇಜಸ್ ಯುದ್ಧ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ವಾಯುಪಡೆ
ದೇಶ

ಸರಣಿ ಪತನದ ಬೆನ್ನಲ್ಲೇ ಎಲ್ಲ ತೇಜಸ್ ಯುದ್ಧ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ವಾಯುಪಡೆ

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು
ದೇಶ

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!
ದೇಶ

ಖಡ್ಗ ಹಿಡಿದು ಕಳ್ಳರನ್ನೇ ಬೆದರಿಸಿದ ಪಂಜಾಬಿ ಮಹಿಳೆ | ಲೂಟಿಕೋರರ ಎದೆಯಲ್ಲಿ ನಡುಕ ಹುಟ್ಟಿಸಿದ ಎನ್‌ಆರ್‌ಐ ಸಾಹಸ!

Next Post
ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್-MLC ಜಕ್ಕಪ್ಪನವರ ಮಧ್ಯೆ ಮಾತಿನ ಚಕಮಕಿ

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್-MLC ಜಕ್ಕಪ್ಪನವರ ಮಧ್ಯೆ ಮಾತಿನ ಚಕಮಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲೆಕ್ಟ್ರಿಕ್ ಕಾರುಗಳನ್ನೇ ಹಿಂದಿಕ್ಕಲಿದೆಯೇ ಹೈಬ್ರಿಡ್ ವಾಹನಗಳು? ಆಟೋ ಮೊಬೈಲ್ ಲೋಕದ ಹೊಸ ‘ಟ್ವಿಸ್ಟ್’ ಇಲ್ಲಿದೆ!

ಎಲೆಕ್ಟ್ರಿಕ್ ಕಾರುಗಳನ್ನೇ ಹಿಂದಿಕ್ಕಲಿದೆಯೇ ಹೈಬ್ರಿಡ್ ವಾಹನಗಳು? ಆಟೋ ಮೊಬೈಲ್ ಲೋಕದ ಹೊಸ ‘ಟ್ವಿಸ್ಟ್’ ಇಲ್ಲಿದೆ!

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

ನಥಿಂಗ್‌ನಿಂದ ಬಜೆಟ್ ಸ್ನೇಹಿ ಹೆಡ್‌ಫೋನ್ | ಶೀಘ್ರದಲ್ಲೇ ಮಾರುಕಟ್ಟೆಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲೆಕ್ಟ್ರಿಕ್ ಕಾರುಗಳನ್ನೇ ಹಿಂದಿಕ್ಕಲಿದೆಯೇ ಹೈಬ್ರಿಡ್ ವಾಹನಗಳು? ಆಟೋ ಮೊಬೈಲ್ ಲೋಕದ ಹೊಸ ‘ಟ್ವಿಸ್ಟ್’ ಇಲ್ಲಿದೆ!

ಎಲೆಕ್ಟ್ರಿಕ್ ಕಾರುಗಳನ್ನೇ ಹಿಂದಿಕ್ಕಲಿದೆಯೇ ಹೈಬ್ರಿಡ್ ವಾಹನಗಳು? ಆಟೋ ಮೊಬೈಲ್ ಲೋಕದ ಹೊಸ ‘ಟ್ವಿಸ್ಟ್’ ಇಲ್ಲಿದೆ!

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat