ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪೋಷಕರೇ ಹುಷಾರ್! ರಾಜ್ಯದಲ್ಲಿವೆ 501 ಅನಧಿಕೃತ ಶಾಲೆಗಳು!

June 2, 2025
Share on WhatsappShare on FacebookShare on Twitter


ಬೆಂಗಳೂರು: ರಾಜ್ಯದಲ್ಲಿ 501 ಅನಧಿಕೃತ ಶಾಲೆಗಳು ಪತ್ತೆಯಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಮುನ್ನ ಎಚ್ಚರ ವಹಿಸಬೇಕಿದೆ.
ಈಗಾಗಲೇ 2025-26ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ. ಈಗಾಗಲೇ ಪೋಷಕರು ಮಕ್ಕಳನ್ನು ಶಾಲೆಗಳಿಗೆ ದಾಖಲಿಸಿದ್ದಾರೆ. ಆದರೆ, ಸರ್ಕಾರ ಮಾತ್ರ ಮಕ್ಕಳ ದಾಖಲಾತಿ ಮುಗಿದ ಮೇಲೆ ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿದೆ.

ಕಾಟಚಾರಕ್ಕೆ ಎಂಬಂತೆ ಶಿಕ್ಷಣ ಇಲಾಖೆ ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ‌ಮಾಡಿದೆ. ಮೂರ್ನಾಲ್ಕು ತಿಂಗಳ ಮುಂಚಿತವಾಗಿಯೇ ಅನಧಿಕೃತ ಶಾಲೆಗಳ ಮಾಹಿತಿ ನೀಡಬೇಕಿತ್ತು. ಆದರೆ, ದಾಖಲಾತಿ ಮುಗಿದ ಮೇಲೆ ಪಟ್ಟಿ ನೀಡಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂಕಿ-ಸಂಖ್ಯೆ ಗಮನಿಸಿದರೆ ರಾಜ್ಯದಲ್ಲಿ ಅನಧಿಕೃತ ಶಾಲೆಗಳಿಗೆ ಕಡಿವಾಣ ಇಲ್ಲ ಎನ್ನಲಾಗುತ್ತಿದೆ. ಕೇವಲ ಅನಧಿಕೃತ ಪಟ್ಟಿಗಷ್ಟೇ ಶಿಕ್ಷಣ ಇಲಾಖೆ ಸೀಮಿತವಾದಂತಿದೆ.
ಜಿಲ್ಲಾವಾರು ಅನಧಿಕೃತ ಶಾಲೆಗಳ ಪಟ್ಟಿ
ಬೆಂಗಳೂರು ಉತ್ತರ-51
ಬಾಗಲಕೋಟೆ-38
ಬಳ್ಳಾರಿ-35
ಬೆಂಗಳೂರು ದಕ್ಷಿಣ- 34
ಬೆಳಗಾವಿ -35
ದಾವಣಗೆರೆ- 35
ಧಾರವಾಡ-23
ಹಾವೇರಿ-18
ಕಲಬುರಗಿ-22
ಮಂಡ್ಯ-17
ರಾಯಚೂರು-23
ರಾಮನಗರ-13
ಶಿವಮೊಗ್ಗ-29
ತುಮಕೂರು-11
ತುಮಕೂರು ಮಧುಗಿರಿ-29
ವಿಜಯಪುರ-11
ಬಳ್ಳಾರಿ-13
ಬೆಂಗಳೂರು ಗ್ರಾಮಾಂತರ-16
ಬೀದರ್- 27
ಇನ್ನುಳಿದ ಜಿಲ್ಲೆಗಳಲ್ಲಿ ಎರಡ್ಮೂರು ಶಾಲೆಗಳು ಅನಧಿಕೃತ ಪಟ್ಟಿಗೆ ಸೇರಿವೆ. ಒಟ್ಟಾರೆ 31 ಜಿಲ್ಲೆಗಳಿಂದ 501 ಅನಧಿಕೃತ ಶಾಲೆಗಳನ್ನು ಪಟ್ಟಿಗೆ ಸೇರಿಸಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ‌ಕೇವಲ ನಂಬರ್ಸ್ ಮಾತ್ರ ಬಿಟ್ಟಿದ್ದಾರೆ. ಆದರೆ, ಅನಧಿಕೃತ ಶಾಲೆಗಳ ಹೆಸರನ್ನು ಮಾತ್ರ ಬಿಡುಗಡೆ ಮಾಡಿಲ್ಲ. ಇದು ಕೂಡ ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

Tags: ChildrenchildrensparentsSchool
SendShareTweet
Previous Post

ಚಪ್ಪಲಿಯಿಂದ ಆಟೋ ಚಾಲಕನ ಮೇಲೆ ಹಲ್ಲೆ; ಕ್ಷಮೆ ಕೇಳಿದ ಮಹಿಳೆ

Next Post

ಭಾರತದಿಂದ ಮತ್ತೊಂದು ಪೆಟ್ಟು ತಿನ್ನುತ್ತಿರುವ ಪಾಕ್

Related Posts

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!
ಕೋಲಾರ

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಹೆಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ
ರಾಜ್ಯ

ಹೆಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!
ರಾಜ್ಯ

ಸಿದ್ದರಾಮಯ್ಯಗೆ ಕಳಂಕ ತರಲು ಯತ್ನ ಪ್ರಕರಣ ತನಿಖೆ!

ಅಲಬೂರಿನಲ್ಲಿ ಸೆಕ್ರೆಟರಿ ಹುದ್ದೆಗಾಗಿ ಜಟಾಪಟಿ!
ರಾಜ್ಯ

ಅಲಬೂರಿನಲ್ಲಿ ಸೆಕ್ರೆಟರಿ ಹುದ್ದೆಗಾಗಿ ಜಟಾಪಟಿ!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ರಾಜ್ಯ

ಯಶ್ ‘ರಾಮಾಯಣ’ ಮಹಾಕಾವ್ಯದ ಅಪ್ಡೇಟ್!

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

Next Post
ಭಾರತದಿಂದ ಮತ್ತೊಂದು ಪೆಟ್ಟು ತಿನ್ನುತ್ತಿರುವ ಪಾಕ್

ಭಾರತದಿಂದ ಮತ್ತೊಂದು ಪೆಟ್ಟು ತಿನ್ನುತ್ತಿರುವ ಪಾಕ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

ಬಗರ್‌ಹುಕುಂ ರೈತರಿಗೆ ತೊಂದರೆ ಕೊಡಬೇಡಿ: ವಿಜಯೇಂದ್ರ ಎಚ್ಚರಿಕೆ

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!

ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!

Recent News

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

ಬಗರ್‌ಹುಕುಂ ರೈತರಿಗೆ ತೊಂದರೆ ಕೊಡಬೇಡಿ: ವಿಜಯೇಂದ್ರ ಎಚ್ಚರಿಕೆ

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!

ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

ಬಗರ್‌ಹುಕುಂ ರೈತರಿಗೆ ತೊಂದರೆ ಕೊಡಬೇಡಿ: ವಿಜಯೇಂದ್ರ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat