ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Pariksha Pe Charcha 2025: ಬ್ಯಾಟ್ಸ್‌ಮನ್‌ನಂತೆ ಗಮನ ಕೇಂದ್ರೀಕರಿಸಿ: ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

February 11, 2025
Share on WhatsappShare on FacebookShare on Twitter

ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಪರೀಕ್ಷೆಗೆ ಸಜ್ಜಾಗುತ್ತಿರುವ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೀವನಪಾಠವನ್ನು ಮಾಡಿದ್ದಾರೆ. ಸೋಮವಾರ ದೆಹಲಿಯ ಭಾರತ್ ಮಂಟಪಂನಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (Pariksha Pe Charcha 2025) ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ಮೋದಿಯವರು ದೇಶದ ಮೂಲೆ ಮೂಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹೆತ್ತವರೊಂದಿಗೆ ಸಂವಾದ ನಡೆಸಿದ್ದಾರೆ. ಪರೀಕ್ಷಾ ಒತ್ತಡ ನಿವಾರಣೆ ಕುರಿತು ಪಾಠ ಮಾಡಿದ್ದಾರೆ.

ಈ ಬಾರಿ ವಿದ್ಯಾರ್ಥಿಗಳೊಂದಿಗೆ ಸೆಲೆಬ್ರಿಟಿಗಳಾದ ಸದ್ಗುರು ಜಗ್ಗಿ ವಾಸುದೇವ್, ದೀಪಿಕಾ ಪಡುಕೋಣೆ, ಮೇರಿ ಕೋಮ್, ವಿಕ್ರಾಂತ್ ಮೆಸ್ಸಿ, ಅವನಿ ಲೇಖಾರರಂತಹ ಸಾಧಕರು ಕೂಡ ಸಂವಾದ ನಡೆಸಿ, ತಮ್ಮ ಜೀವನಾನುಭವವನ್ನು ಹಂಚಿಕೊಳ್ಳಲಿದ್ದಾರೆ.

ಪ್ರಸಕ್ತ ವರ್ಷ ಪರೀಕ್ಷಾ ಪೇ ಚರ್ಚಾಗೆ ದೇಶಾದ್ಯಂತ 3.30 ಕೋಟಿ ವಿದ್ಯಾರ್ಥಿಗಳು, 20.71 ಲಕ್ಷ ಶಿಕ್ಷಕರು, 5.51 ಲಕ್ಷ ಪೋಷಕರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿ ಹೇಳಿದ್ದೇನು?

ಸಮಯದ ಪರಿಣಾಮಕಾರಿ ನಿರ್ವಹಣೆ:
ಸಮಯದ ಪರಿಣಾಮಕಾರಿ ಬಳಕೆಯ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದ್ದು, ವಿದ್ಯಾರ್ಥಿಗಳು ತಮ್ಮ ದಿನವನ್ನು ಮುಂಚಿತವಾಗಿ ಯೋಜಿಸಬೇಕು, ತಮ್ಮ ಇಷ್ಟದ ಸಬ್ಚೆಕ್ಟ್ ಅಥವಾ ವಿಷಯಗಳ ಮೇಲೆ ಮಾತ್ರ ಗಮನ ಕೇಂದ್ರೀಕರಿಸುವ ಬದಲು, ತಮಗೆ ಕಷ್ಟವೆನಿಸಿರುವ, ಸವಾಲಿನ ವಿಷಯಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಪರೀಕ್ಷೆಗಳ ದಿನಾಂಕ ಘೋಷಣೆ!!

ಶಿಕ್ಷಕರಿಗೆ ಸಲಹೆ: ಶಿಕ್ಷಕರೆಲ್ಲರೂ ಸಲಹೆ ಕೊಡುವುದರ ಜೊತೆಗೆ ವಿದ್ಯಾರ್ಥಿಗಳ ಅನನ್ಯ ಸಾಮರ್ಥ್ಯಗಳನ್ನು ಸಕ್ರಿಯವಾಗಿ ಗುರುತಿಸಬೇಕು ಎಂದು ಪ್ರಧಾನಿ ಹೇಳಿದರು. ವಿದ್ಯಾರ್ಥಿಗಳು ಮೌಲ್ಯಯುತ ಮತ್ತು ಅರ್ಥಮಾಡಿಕೊಳ್ಳುವ ವಾತಾವರಣವನ್ನು ಬೆಳೆಸುವ ಮಹತ್ವದ ಬಗ್ಗೆಯೂ ತಿಳಿಹೇಳಿದರು.
ಪರೀಕ್ಷೆಗಳು ಮತ್ತು ಜ್ಞಾನ: ಪರೀಕ್ಷೆಗಳ ಮಹತ್ವವನ್ನು ಒಪ್ಪಿಕೊಂಡ ಪ್ರಧಾನಿ ಮೋದಿ, ಶೈಕ್ಷಣಿಕ ಪರೀಕ್ಷೆಗಳಷ್ಟೇ ನಿಜವಾದ ಕಲಿಕೆ ಎಂದು ತಪ್ಪಾಗಿ ಭಾವಿಸಬಾರದು. ಕೇವಲ ಪರೀಕ್ಷೆಗಳಿಗೆ ತಯಾರಿ ನಡೆಸುವ ಬದಲು ಜ್ಞಾನವನ್ನು ಗಳಿಸುವತ್ತ ಗಮನ ಹರಿಸುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಹವ್ಯಾಸಗಳು ಮತ್ತು ಪಠ್ಯೇತರ ಚಟುವಟಿಕೆಗಳು: ಇದೇ ಸಂದರ್ಭದಲ್ಲಿ ಪೋಷಕರನ್ನುದ್ದೇಶಿಸಿ ಮಾತನಾಡಿದ ಮೋದಿ, ಮಕ್ಕಳಿಗೆ ತಮ್ಮ ಆಸಕ್ತಿಗಳನ್ನು ಅನ್ವೇಷಿಸಲು ಸ್ವಾತಂತ್ರ್ಯ ನೀಡಿ. ಅದರ ಅಗತ್ಯ ಹೆಚ್ಚಿದೆ. ವಿದ್ಯಾರ್ಥಿಗಳು ಕೇವಲ ಪುಸ್ತಕಗಳಿಗೆ ಮಾತ್ರ ಸೀಮಿತವಾಗಬಾರದು. ವಿವಿಧ ರೀತಿಯ ಹವ್ಯಾಸಗಳನ್ನು ರೂಢಿಸಿಕೊಂಡು, ಬೆಳೆಸಬೇಕು. ಅದಕ್ಕಾಗಿ ಸಮಯ ಮೀಸಲಿಡಬೇಕು ಎಂದರು.

ಒತ್ತಡ ನಿಭಾಯಿಸುವುದು: ಕ್ರಿಕೆಟ್ ಬಗ್ಗೆ ಉದಾಹರಣೆ ಕೊಟ್ಟ ಪ್ರಧಾನಿ ಮೋದಿ, ಬಾಹ್ಯ ಒತ್ತಡಕ್ಕಿಂತ ಹೆಚ್ಚಾಗಿ ತಮ್ಮ ಅಧ್ಯಯನದ ಮೇಲೆ ಗಮನ ಹರಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪ್ರೇಕ್ಷಕರ ಗದ್ದಲದ ನಡುವೆ ಬ್ಯಾಟ್ಸ್ ಮನ್ ಹೇಗೆ ಚೆಂಡಿನ ಮೇಲೆ ಗಮನ ಕೇಂದ್ರೀಕರಿಸುತ್ತಾನೋ, ಹಾಗೆಯೇ ವಿದ್ಯಾರ್ಥಿಗಳು ಒತ್ತಡದ ಬಗ್ಗೆ ಚಿಂತಿಸುವ ಬದಲು ಕಲಿಕೆಯತ್ತ ಗಮನ ಹರಿಸಬೇಕು ಎಂದರು.

ಆರೋಗ್ಯ, ನಿದ್ರೆ ಮತ್ತು ಆಹಾರ: ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು. ಸರಿಯಾದ ನಿದ್ರೆ ಮತ್ತು ಸಮತೋಲಿತ ಆಹಾರದ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಕಿವಿಮಾತು ಹೇಳಿದರು.

Tags: modiNarendra Modi
SendShareTweet
Previous Post

Maha Kumbh 2025 : ಮಹಾಕುಂಭಕ್ಕೆ ಹೋಗುವ ಹಾದಿಯಲ್ಲಿ 300ಕಿ.ಮೀ. ಟ್ರಾಫಿಕ್ ಜಾಮ್!

Next Post

Droupadi Murmu : ಕುಂಭಮೇಳಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ

Related Posts

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!
ದೇಶ

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?
ದೇಶ

ಮನೆಯಲ್ಲಿರುವ ಚಿನ್ನಕ್ಕೂ ಸಿಗುತ್ತದೆ ಶೇ.2.5ರಷ್ಟು ಬಡ್ಡಿ : ಏನಿದು ಕೇಂದ್ರದ ಹೊಸ ಯೋಜನೆ?

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್
ದೇಶ

2027ರ ಏಕದಿನ ವಿಶ್ವಕಪ್‌ ; ಸೂರ್ಯವಂಶಿ ಆಯ್ಕೆಗೆ ಒಲವು ತೋರಿದ ಮಾಜಿ ಸ್ಪಿನ್ನರ್ ಎಲ್. ಶಿವರಾಮಕೃಷ್ಣನ್

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!
ದೇಶ

ಮಹಾರಾಷ್ಟ್ರದಲ್ಲಿ ಮುಂಗಾರು ಆರ್ಭಟ : ಗುಡ್ಡ ಕುಸಿದು ಮನೆಗಳು ಭೂಸಮಾಧಿ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಬಂದ್!

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!
ದೇಶ

ರಸ್ತೆಯಲ್ಲಿ ಸಿಕ್ಕಿತು ಮಳೆಗೆ ತೋಯ್ದ ಡೈರಿ : ಪ್ರತಿಯೊಂದು ಪುಟದಲ್ಲೂ ಅಡಗಿದೆ ಹೃದಯಸ್ಪರ್ಶಿ ಪ್ರೇಮ ಕಾವ್ಯ!

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!
ದೇಶ

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!

Next Post
Droupadi Murmu : ಕುಂಭಮೇಳಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ

Droupadi Murmu : ಕುಂಭಮೇಳಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat