ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರೇಷ್ಮೆ ಸೌಂದರ್ಯ ಹೆಚ್ಚಿಸಲಿರುವ ‘ಪಾರ್ಕ್’!

March 15, 2026
Share on WhatsappShare on FacebookShare on Twitter

ಕರ್ನಾಟಕದ ರೇಷ್ಮೆ ಸೌಂದರ್ಯಕ್ಕೆ ಮಾರು ಹೋಗದವರೇ ಇಲ್ಲ. ಆದರೆ, ಇತ್ತೀಚೆಗೆ ಸರ್ಕಾರಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ರೇಷ್ಮೆಯ ಸೊಬಗಿಗೆ ಮಂಕು ಕವಿದಿತ್ತು. ಈಗ ಮತ್ತೆ ಜನರು ರೇಷ್ಮೆಯತ್ತ ಮುಖ ಮಾಡುತ್ತಿದ್ದು, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರವೇ ಬಹಿರಂಗ ಪಡಿಸಿದ ಅಂಕಿ-ಅಂಶಗಳು ಇದನ್ನು ಸಾಬೀತು ಪಡಿಸುತ್ತಿದೆ.

ಈಗ ಈ ರೇಷ್ಮೆಯ ಸೌಂದರ್ಯಕ್ಕೆ ಮತ್ತೆ ನೀರೆಯರು ಮನಸೋಲುತ್ತಿದ್ದಾರೆ. ಹೀಗಾಗಿ ರೇಷ್ಮೆ ಮತ್ತೆ ಸೌಂದರ್ಯದ ಗಣಿಯಾಗುತ್ತಿದೆ. ಸರ್ಕಾರ ಕೂಡ ಸಿಲ್ಕ್ ಪಾರ್ಕ್ ನಿರ್ಮಾಣದ ಘೊಷಣೆ ಮಾಡುವುದರ ಮೂಲಕ ನಾರಿಯರ ಕನಸಿಗೆ ಇನ್ನಷ್ಟು ಬೂಸ್ಟ್ ಕೊಡುವ ಮುನ್ಸೂಚನೆ ನೀಡಿದೆ. ಮೈಸೂರಿನಲ್ಲಿ ಬೆಳಗಿನ ಜಾವ 3 ಗಂಟೆಗೆ ಹೋಗಿ ಸಿಲ್ಕ್ ಸೀರೆಗಳನ್ನು ಖರೀದಿಸಿದ್ದು ನಾವು ಇತ್ತೀಚೆಗೆ ನೋಡಿರಬಹುದು. ಅದರಂತೆ ಇತ್ತೀಚೆಗೆ ಸಿಲ್ಕ್ ಸೀರೆಗಳ ಬೇಡಿಕೆ ಹೆಚ್ಚಾಗುತ್ತಿದ್ದು, ಅದಕ್ಕೆ ರೇಷ್ಮೆ ಸೀರೆಯ ಸೋಬಗೆ ಕಾರಣವಾಗುತ್ತಿದೆ.

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು 3,10,667 ಸೀರೆಗಳು ತಯಾರಾಗಿವೆ. ಈ ಪೈಕಿ ಮಾರಾಟವಾಗಿರುವ ಸೀರೆಗಳು 3,09,659. ಅದರಿಂದಾಗಿ 2022-23, 2023-324, 2024-25ನೇ ಸಾಲಿನಲ್ಲಿ ಕ್ರಮವಾಗಿ ರೂ. 46.75 ಕೋಟಿ, ರೂ. 73.40 ಕೋಟಿಗಳು ಮತ್ತು 101.15 ಕೋಟಿ ಲಾಭ ಗಳಿಸಲಾಗಿದೆ.
ಮೈಸೂರು ಸಿಲ್ಕ್ ಸೀರೆಯನ್ನು ಎಲ್ಲರಿಗೂ ಮುಟ್ಟಿಸುವ ನಿಟ್ಟಿನಲ್ಲಿ ಆನ್ ಲೈನ್ ಮೂಲಕ ಖರೀದಿಸುವ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಗ್ರಾಹಕರು ಹಾಗೂ ರಾಷ್ಟ್ರದ ಇನ್ನಿತರ ರಾಜ್ಯಗಳ ಗ್ರಾಹಕರುಗಳಿಗೆ ಮೈಸೂರು ಸಿಲ್ಕ್ ಸೀರೆ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಮೈಸೂರು ಸಿಲ್ಕ್ ಸೀರೆಗಳ ಬೇಡಿಕೆಯು ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೀರೆ ಮಾರಾಟವನ್ನು ಸರಳಗೊಳಿಸಲು ಮತ್ತು ಗ್ರಾಹಕರಿಗೆ ಸೀರೆಗಳನ್ನು ದೊರಕಿಸಲು ರೇಷ್ಮೆ ನೇಯ್ಗೆ ಕಾರ್ಖಾನೆಯ ಸಂಯೋಜಿತ ರೇಷ್ಮೆ ನೇಯ್ಕೆ ಘಟಕ 2ರಲ್ಲಿ 10 ಇ-ಜಕಾರ್ಡ್ ಮಗ್ಗಗಳನ್ನು ಮತ್ತು ರೇಷ್ಮೆ ನೇಯ್ಗೆ ಘಟಕ ಚನ್ನಪಟ್ಟಣದಲ್ಲಿ 20ಇ-ಜಕಾರ್ಡ್ ಯಂತ್ರಗಳನ್ನು ಸ್ಥಾಪಿಸಲಾಗಿದೆ. ಈ ಯಂತ್ರಗಳಿಂದ ಹೆಚ್ಚುವರಿ ಉತ್ಪಾದನೆ ಅಂದರೆ ಪ್ರತಿ ತಿಂಗಳಿಗೆ 7500 ಮೀಟರ್ ನಷ್ಟು ಉತ್ಪಾದಿಸಲಾಗುತ್ತಿದೆ.

ಕಳೆದ ಮೂರು ವರ್ಷಗಳನ್ನು ಹೋಲಿಕೆ ಮಾಡಿದರೆ ಕಳೆದ ವರ್ಷ ಸಿಲ್ಕ್ ಸೀರೆಗೆ ಹೆಚ್ಚಿನ ಬೇಡಿಕೆ ಬಂದಿದ್ದು ಗೊತ್ತಾಗುತ್ತಿದೆ. ಕಳೆದ ಮೂರು ವರ್ಷಗಳ ಅಂಕಿ ಅಂಶಗಳನ್ನು ಗಮನಿಸುವುದಾದರೆ ವರ್ಷದಿಂದ ವರ್ಷಕ್ಕೆ ಲಾಭ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. 2022-23ರಲ್ಲಿ 98,277 ಸಿಲ್ಕ್ ಸೀರೆಗಳನ್ನು ಮಾರಾಟ ಮಾಡಲಾಗಿದ್ದು, 206.35 ಕೋಟಿ ವ್ಯಾಪಾರ ಮಾಡಲಾಗಿದೆ. ಈ ಪೈಕಿ 46.75 ಕೋಟಿ ಲಾಭವಾಗಿದೆ. 2023-24ರಲ್ಲಿ 1,08,035 ಸೀರೆಗಳನ್ನು ಮಾರಾಟ ಮಾಡಲಾಗಿದ್ದು, 248.40 ಕೋಟಿ ರೂ. ವ್ಯಾಪಾರವಾಗಿದೆ. ಈ ವೇಳೆ 73.40 ಕೋಟಿ ರೂ. ಲಾಭವಾಗಿದೆ.

2024-25ರಲ್ಲಿ 1,03,347 ಸೀರೆಗಳನ್ನು ಮಾರಾಟ ಮಾಡಲಾಗಿದ್ದು, 296.20 ಕೋಟಿ ರೂ. ವ್ಯವಹಾರವಾಗಿದೆ. ಈ ಪೈಕಿ 101.15 ಕೋಟಿ ಲಾಭವಾಗಿದೆ. ಸಾಮಾನ್ಯವಾಗಿ ಮದುವೆ ತಿಂಗಳಲ್ಲಿ ತುಸು ಹೆಚ್ಚೆ ಸೀರೆಗಳು ಮಾರಾಟವಾಗಿವೆ ಎಂಬುವುದನ್ನು ಅಂಕಿ-ಅಂಶ ಹೇಳುತ್ತಿದೆ. ಪ್ರತಿ ವರ್ಷದ ಮಾರ್ಚ್ ತಿಂಗಳಲ್ಲಿ ತುಸು ಹೆಚ್ಚು ಸೀರೆಗಳು ಮಾರಾಟವಾಗಿವೆ.

ಮಾರ್ಚ್ ತಿಂಗಳ ಯುಗಾದಿ, ಆಗಷ್ಟ್ ತಿಂಗಳಲ್ಲಿ ಸಾಮಾನ್ಯವಾಗಿ ಬರುವ ದೀಪಾವಳಿ ಸಂದರ್ಭದಲ್ಲಿ ಹೆಚ್ಚು ಸೀರೆಗಳು ಮಾರಾಟವಾಗಿವೆ. ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ 35.38 ಕೋಟಿಯಷ್ಟು ವ್ಯಾಪಾರವಾಗಿದ್ದು, 15.87 ಕೋಟಿ ಲಾಭವಾಗಿದೆ. ಆಗಷ್ಟ್ ತಿಂಗಳಲ್ಲಿ 33.50 ಕೋಟಿ ರೂ. ಮೌಲ್ಯದ ಸೀರೆಗಳು ಮಾರಾಟವಾಗಿತ್ತು. 10.99 ಕೋಟಿ ರೂ. ಲಾಭವಾಗಿತ್ತು. ಈಗ ಸಿಲ್ಕ್ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದರಿಂದಾಗಿ ಕರ್ನಾಟಕದ ರೇಷ್ಮೆಗೆ ಹೆಚ್ಚಿನ ಬೇಡಿಕೆ ಬರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ ; ಕಾರನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್..​​ ಹಲವರಿಗೆ ಗಾಯ

Tags: Karnataka News beat
SendShareTweet
Previous Post

ಕಾರನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್..​​ ಹಲವರಿಗೆ ಗಾಯ!

Next Post

ಚಾ.ನಗರದಲ್ಲಿ ಟಾಟಾ ಏಸ್ ವಾಹನ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Related Posts

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?
ರಾಜ್ಯ

ಇಂದು ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್‌?

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!
ರಾಜ್ಯ

ಯುಗಾದಿ-ರಂಜಾನ್‌ಗೆ KSRTCಯಿಂದ 2 ಸಾವಿರ ಹೆಚ್ಚುವರಿ ಬಸ್‌ ವ್ಯವಸ್ಥೆ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!
ರಾಜ್ಯ

ಅಸ್ಸಾಂನ 10ಕ್ಕೂ ಹೆಚ್ಚು ‘ಕೈ’ ಶಾಸಕರು ಬೆಂಗಳೂರಿಗೆ ಶಿಫ್ಟ್‌!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

Next Post
ಚಾ.ನಗರದಲ್ಲಿ ಟಾಟಾ ಏಸ್ ವಾಹನ ಪಲ್ಟಿ – 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಚಾ.ನಗರದಲ್ಲಿ ಟಾಟಾ ಏಸ್ ವಾಹನ ಪಲ್ಟಿ - 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

ಚೀಟಿ ಹೆಸರಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat