ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ವಿಡಿಯೋ ತಡೆಹಿಡಿದ ಮೆಟಾಗೆ ಸಂಸದೀಯ ಸಮಿತಿ ಗಡುವು : ಕ್ಷಮೆಯಾಚಿಸದಿದ್ದರೆ ರಕ್ಷಣೆ ರದ್ದು!

August 5, 2026
Share on WhatsappShare on FacebookShare on Twitter

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸೆಲ್ಫಿ ವಿಡಿಯೊವನ್ನು ಫೇಸ್‌ಬುಕ್‌ನಿಂದ ತಾತ್ಕಾಲಿಕವಾಗಿ ತೆರವುಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೀಯ ಸಮಿತಿಯು ಮೆಟಾ ಮುಖ್ಯಸ್ಥ ಮಾರ್ಕ್ ಝುಕರ್‌ಬರ್ಗ್ ಅವರಿಗೆ ಮೂರು ದಿನಗಳ ಅಂತಿಮ ಗಡುವು ನೀಡಿದೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೇತೃತ್ವದ ವಾರ್ತಾ ಮತ್ತು ತಂತ್ರಜ್ಞಾನ ವಿಷಯಗಳ ಸಂಸದೀಯ ಸಮಿತಿಯು, ದೇಶದ 140 ಕೋಟಿ ಜನರ ಪ್ರಾತಿನಿಧ್ಯ ವಹಿಸಿರುವ ಪ್ರಧಾನಿ ಮೋದಿಯವರ ವಿಡಿಯೋ ತಡೆಹಿಡಿದಿರುವುದು “ಪ್ರಜಾಪ್ರಭುತ್ವದ ಮೇಲಿನ ದಾಳಿ” ಎಂದು ಬಣ್ಣಿಸಿದೆ.

ನಿಯಮಿತ ಸಮಯದೊಳಗೆ ಸಂಸ್ಥೆಯು ಬಹಿರಂಗವಾಗಿ ಕ್ಷಮೆ ಯಾಚಿಸದೇ ಇದ್ದರೆ ಮತ್ತು ಇದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಮಧ್ಯಸ್ಥಿಕೆದಾರರಿಗೆ ಲಭ್ಯವಿರುವ ‘ಸೇಫ್ ಹಾರ್ಬರ್’ ರಕ್ಷಣಾ ಹಕ್ಕನ್ನು ಹಿಂಪಡೆಯಲಾಗುವುದು ಎಂದು ಎಚ್ಚರಿಸಿದೆ. ಈ ರಕ್ಷಣೆ ರದ್ದಾದರೆ, ಮೆಟಾ ಅಧಿಕಾರಿಗಳ ವಿರುದ್ಧ ನೇರವಾಗಿ ಎಫ್‌ಐಆರ್ ದಾಖಲಿಸಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಲಿದೆ.

ತಾಂತ್ರಿಕ ದೋಷ ಎಂಬ ಸಮಜಾಯಿಷಿ ತಿರಸ್ಕರಿಸಿದ ಸರ್ಕಾರ

ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ಕುರಿತು ಯುವಜನತೆಗೆ ಭರವಸೆ ನೀಡುವ ಪ್ರಧಾನಿ ಮೋದಿ ಅವರ ಪ್ರಥಮ ಸೆಲ್ಫಿ ವಿಡಿಯೋವನ್ನು ಇನ್‌ಸ್ಟಾಗ್ರಾಮ್ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ ಫೇಸ್‌ಬುಕ್‌ನಲ್ಲಿ ಕೆಲ ಕಾಲ ಈ ವಿಡಿಯೋ ಅಳಿಸಿಹೋಗಿ, ನಂತರ ಮತ್ತೆ ಪ್ರತ್ಯಕ್ಷವಾಗಿತ್ತು. ಈ ಹಿನ್ನೆಲೆಯಲ್ಲಿ ಸಂಸದೀಯ ಸಮಿತಿಯು ಫೇಸ್ ಬುಕ್, ಇನ್‌ಸ್ಟಾಗ್ರಾಂ ಮಾತೃಸಂಸ್ಥೆಯಾಗಿರುವ ಮೆಟಾದ ಮುಖ್ಯಸ್ಥರಿಗೆ ಸಮನ್ಸ್ ಜಾರಿ ಮಾಡಿತ್ತು.

ಅದರಂತೆ ಸಂಸದೀಯ ಸಮಿತಿ ಎದುರು ಹಾಜರಾಗಿದ್ದ ಮೆಟಾ ಪ್ರತಿನಿಧಿಗಳು, ಇದನ್ನು “ತಾಂತ್ರಿಕ ದೋಷ”ದಿಂದ ಆದ ಲೋಪ ಎಂದು ತಿಳಿಸಿ ಕ್ಷಮೆಯಾಚಿಸಿದ್ದರು. ಆದರೆ, ಮೆಟಾ ನೀಡಿರುವ ಈ ವಿವರಣೆಯನ್ನು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಂಪೂರ್ಣವಾಗಿ ತಿರಸ್ಕರಿಸಿದ್ದು, ತಂತ್ರಜ್ಞಾನ ಕ್ಷೇತ್ರದ ದೈತ್ಯ ಸಂಸ್ಥೆಯಾಗಿರುವ ಮೆಟಾ ಇಂತಹ ದೋಷಗಳನ್ನು ತಕ್ಷಣ ಸರಿಪಡಿಸಿಕೊಳ್ಳಬೇಕು ಮತ್ತು ಇಂತಹ ಸಮಜಾಯಿಷಿಗಳು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಕ್ಕಳ ಲೈಂಗಿಕ ಶೋಷಣೆ ತಡೆ ನಿಯಮ ಪಾಲನೆಗೂ ಖಡಕ್ ಸೂಚನೆ

ಪ್ರಧಾನಿ ವಿಡಿಯೋ ಪ್ರಕರಣದ ಜೊತೆಗೆ, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ವಿಷಯಗಳು (CSAM) ಪ್ರಸಾರವಾಗುತ್ತಿರುವ ಕುರಿತು ಸಂಸದೀಯ ಸಮಿತಿಯು ತೀವ್ರ ಕಳವಳ ವ್ಯಕ್ತಪಡಿಸಿದೆ. ಗೂಗಲ್, ಯೂಟ್ಯೂಬ್, ಎಕ್ಸ್, ಫೇಸ್‌ಬುಕ್, ವಾಟ್ಸಾಪ್ ಹಾಗೂ ಸ್ನಾಪ್‌ಚಾಟ್ ಸೇರಿದಂತೆ ಎಲ್ಲಾ ಡಿಜಿಟಲ್ ಜಾಲತಾಣಗಳು ಸಿಎಸ್ಎಮ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಇಲ್ಲವಾದಲ್ಲಿ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಮಿತಿ ಎಚ್ಚರಿಸಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಮಾಹಿತಿಯಂತೆ ಮಕ್ಕಳ ಮೇಲಿನ ಸೈಬರ್ ಅಪರಾಧಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಇಂತಹ ಘೋರ ಅಪರಾಧಗಳು ಹಾಗೂ ಎಐ-ಆಧಾರಿತ ನಕಲಿ ವೀಡಿಯೊಗಳ ವಿರುದ್ಧ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಭೇದವಿಲ್ಲದೆ ತೀವ್ರ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

Tags: Digital PlatformsIndian PoliticsIT Rules IndiaKarnataka News beatKNBMetaParliament PanelParliamentary CommitteePM VideoPrime MinisterSocial Media RegulationTechnology News
SendShareTweet
Previous Post

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

Next Post

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

Related Posts

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!
ದೇಶ

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!
ದೇಶ

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ದೇಶ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?
ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ
ದೇಶ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ
ತಂತ್ರಜ್ಞಾನ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

Next Post
ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ

NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ತಂಡದ ತರಬೇತುದಾರನಾಗುವ ಆಸೆ ವ್ಯಕ್ತಪಡಿಸಿದ ಬೆನ್ ಸ್ಟೋಕ್ಸ್!

ಇಂಗ್ಲೆಂಡ್ ತಂಡದ ತರಬೇತುದಾರನಾಗುವ ಆಸೆ ವ್ಯಕ್ತಪಡಿಸಿದ ಬೆನ್ ಸ್ಟೋಕ್ಸ್!

KTM 390 ಡ್ಯೂಕ್ ಸರಣಿ ಬೈಕ್‌ಗಳ ಬೆಲೆಯಲ್ಲಿ ಹೆಚ್ಚಳ : 7,000 ರೂ.ವರೆಗೆ ದರ! ಏರಿಕೆ ಮಾಡಿದ ಕಂಪನಿ!

KTM 390 ಡ್ಯೂಕ್ ಸರಣಿ ಬೈಕ್‌ಗಳ ಬೆಲೆಯಲ್ಲಿ ಹೆಚ್ಚಳ : 7,000 ರೂ.ವರೆಗೆ ದರ! ಏರಿಕೆ ಮಾಡಿದ ಕಂಪನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ

NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat