ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

October 17, 2026
Share on WhatsappShare on FacebookShare on Twitter

ಮುಂಬೈ: ಬಾಲಿವುಡ್ ಖ್ಯಾತ ನಟ ಅಜಯ್ ದೇವ್‌ಗನ್ ಅವರಿಗೆ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಭಾರೀ ಶಾಕ್ ಕೊಟ್ಟಿದೆ. ಮುಂಬೈನ ಪ್ರತಿಷ್ಠಿತ ಜುಹೂ ಪ್ರದೇಶದಲ್ಲಿರುವ ಅವರ ಐಷಾರಾಮಿ ಬಂಗ್ಲೆಯ ಅನಧಿಕೃತ ಭಾಗವನ್ನು ಅಧಿಕಾರಿಗಳು ಬುಲ್ಡೋಜರ್ ಹಾಗೂ ಸುತ್ತಿಗೆಯಿಂದ ಧ್ವಂಸಗೊಳಿಸಿದ್ದಾರೆ. ಯಾವುದೇ ಮುನ್ಸೂಚನೆ ಹಾಗೂ ಅನುಮತಿಯಿಲ್ಲದೆ ಬಂಗ್ಲೆಯಲ್ಲಿ ನಡೆಸಲಾಗುತ್ತಿದ್ದ ಬದಲಾವಣೆಗಳ ವಿರುದ್ಧ ಬಿಎಂಸಿ ಈ ಕಠಿಣ ಕ್ರಮ ಕೈಗೊಂಡಿದೆ.

ಮುಂಬೈನ ಜುಹೂನ ಕಪೋಲ್ ಸಹಕಾರಿ ವಸತಿ ಸೊಸೈಟಿಯಲ್ಲಿ ಅಜಯ್ ದೇವ್‌ಗನ್ ಅವರಿಗೆ ಸೇರಿದ 7,802 ಚದರ ಅಡಿಯ ಬಂಗಲೆ ಇದೆ. ಈ ಬಂಗಲೆಯೊಳಗೆ ಯಾವುದೇ ಅಧಿಕೃತ ಮುನ್ಸಿಪಲ್ ಅನುಮತಿ ಪಡೆಯದೆ ಆಂತರಿಕ ಬದಲಾವಣೆಗಳು, ವಿಭಜನಾ ಗೋಡೆಗಳ ನಿರ್ಮಾಣ, ಕಿಟಕಿಗಳ ಮಾರ್ಪಾಡು ಹಾಗೂ ಇತರೆ ರಚನಾತ್ಮಕ ಕೆಲಸಗಳನ್ನು ಕೈಗೊಳ್ಳಲಾಗುತ್ತಿತ್ತು. ಈ ಸಂಬಂಧ ಸೆಪ್ಟೆಂಬರ್ 10 ರಂದೇ ಬಿಎಂಸಿ ಕಾಯ್ದೆಯ ಸೆಕ್ಷನ್ 354ಎ ಅಡಿಯಲ್ಲಿ ನೋಟಿಸ್ ಜಾರಿ ಮಾಡಿದ್ದ ಪಾಲಿಕೆ, ತಕ್ಷಣವೇ ನಿರ್ಮಾಣ ಕಾರ್ಯವನ್ನು ನಿಲ್ಲಿಸುವಂತೆ ಸೂಚಿಸಿತ್ತು. ಆದರೆ, ನೋಟಿಸ್ ಅನ್ನು ಲೆಕ್ಕಿಸದೆ ಕಾಮಗಾರಿ ಮುಂದುವರಿಸಿದ ಹಿನ್ನೆಲೆಯಲ್ಲಿ ಬಿಎಂಸಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅನಧಿಕೃತ ಕಟ್ಟಡದ ಭಾಗವನ್ನು ಕೆಡವಿದ್ದಾರೆ.

ವಿಮಲ್ ಜಾಹೀರಾತು ವಿವಾದದ ಸುಳಿಯಲ್ಲೂ ನಟ:

ಮತ್ತೊಂದೆಡೆ, ಅಜಯ್ ದೇವ್‌ಗನ್ ಅವರು ಇತ್ತೀಚೆಗೆ ವಿಮಲ್ ಇಲಾಚಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವುದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಈ ಜಾಹೀರಾತು ನಿಷೇಧಿತ ಉತ್ಪನ್ನದ ಪರ್ಯಾಯ ರೂಪವಾಗಿರಬಹುದು ಎಂಬ ಶಂಕೆಯ ಮೇರೆಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ಮುಖ್ಯಸ್ಥ ತುಕಾರಾಂ ಮುಂಡೆ ಅವರು ಅಜಯ್ ದೇವ್‌ಗನ್ ಸೇರಿದಂತೆ ಶಾರುಖ್ ಖಾನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ. ಬಂಗಲೆ ಕೆಡವುವಿಕೆ ಹಾಗೂ ಜಾಹೀರಾತು ವಿವಾದ ಎರಡೂ ವಿಚಾರಗಳು ಸದ್ಯ ಚಿತ್ರರಂಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಇದನ್ನೂ ಓದಿ:ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

Tags: Ajay DevgnAjay Devgn Juhu BungalowBollywood Latest NewsBollywood NewsCelebrity Property NewsEncroachment RemovalIllegal Construction DemolitionJuhu Illegal ConstructionMumbai Real Estate NewsNews beat
SendShareTweet
Previous Post

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

Next Post

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

Related Posts

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!
ದೇಶ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ
ದೇಶ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್
ದೇಶ

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ
ದೇಶ

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

Next Post
ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat