ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Place Hijack Attempt: ವಿಮಾನ ಹೈಜಾಕ್ ಯತ್ನಿಸಿದಾತನನ್ನು ಗುಂಡಿಕ್ಕಿ ಕೊಂದ ಪ್ರಯಾಣಿಕ

April 18, 2025
Share on WhatsappShare on FacebookShare on Twitter

ಬೆಲ್ಮೋಪನ್: ಅಮೆರಿಕದ ಬೆಲೀಜ್‌ನಲ್ಲಿ ಸಣ್ಣ ವಿಮಾನವೊಂದನ್ನು ಹೈಜಾಕ್ ಮಾಡಲು ದುಷ್ಕರ್ಮಿಯೊಬ್ಬ ಯತ್ನಿಸಿದ ಘಟನೆ ನಡೆದಿದೆ. ಅಮೆರಿಕದ ನಾಗರಿಕನೊಬ್ಬ ಚಾಕು ಹಿಡಿದು ಸಣ್ಣ ಟ್ರೋಪಿಕ್ ವಿಮಾನವನ್ನು ಅಪಹರಿಸಲು ಯತ್ನಿಸಿದ್ದು, ಚಾಕುವಿನಿಂದ ಮೂವರು ಪ್ರಯಾಣಿಕರಿಗೆ ಇರಿದಿದ್ದಾನೆ. ಅಚ್ಚರಿಯೆಂಬಂತೆ ವಿಮಾನದಲ್ಲೇ ಇದ್ದ ಸಹಪ್ರಯಾಣಿಕರೊಬ್ಬರು ಕೊನೆಗೆ ಅಪಹರಣಕಾರನನ್ನು ಗುಂಡಿಕ್ಕಿ ಕೊಂದು ಹಾಕಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಸ್ಯಾನ್ ಪೆಡ್ರೊಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಚಾಕುವಿನೊಂದಿಗೆ ವಿಮಾನವನ್ನು ಪ್ರವೇಶಿಸಿದ್ದ 49 ವರ್ಷದ ಶಂಕಿತ ವ್ಯಕ್ತಿ ಏಕಾಏಕಿ ಪ್ರಯಾಣಿಕರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಪ್ರಾರಂಭಿಸಿದ್ದಾನೆ. ದಾಳಿಕೋರನನ್ನು ಅಮೆರಿಕದ ಪ್ರಜೆ ಅಕಿನ್ಯೆಲಾ ಸಾವಾ ಟೇಲರ್ ಎಂದು ಗುರುತಿಸಲಾಗಿದೆ ಎಂದು ಬೆಲೀಜ್ ಪೊಲೀಸ್ ಆಯುಕ್ತ ಚೆಸ್ಟರ್ ವಿಲಿಯಮ್ಸ್ ತಿಳಿಸಿದ್ದಾರೆ.

ಚಾಕು ದಾಳಿ ಆರಂಭಿಸಿದ ಟೇಲರ್ ಆ ವಿಮಾನವನ್ನು ಹೈಜಾಕ್ ಮಾಡಲು ಉದ್ದೇಶಿಸಿದ್ದ. ಆದರೆ, ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಸಹಪ್ರಯಾಣಿಕ ದುಷ್ಕರ್ಮಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಆ ಪ್ರಯಾಣಿಕನ ಸಾಹಸ ಮೆಚ್ಚುವಂಥದ್ದು. ಅವರೊಬ್ಬ ಹೀರೋ ಎಂದು ಕಮಿಷನರ್ ವಿಲಿಯಮ್ಸ್ ಹೇಳಿದ್ದಾರೆ.

ಆರೋಪಿ ಟೇಲರ್ ವಿಮಾನದೊಳಕ್ಕೆ ಚಾಕುವನ್ನು ತಂದಿದ್ದಾದರೂ ಹೇಗೆ ಎಂಬ ಪ್ರಶ್ನೆ ಉದ್ಘವಿಸಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಬೆಲಿಜಿಯಾದ ಅಧಿಕಾರಿಗಳು ಸಹಾಯ ಕೋರಿ ಅಮೆರಿಕ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದಾರೆ.

Tags: dead planehijackerPassenger shootsPlace Hijack Attempt
SendShareTweet
Previous Post

Naxal Surrender: ಛತ್ತೀಸ್‌ಗಢದ ಸುಕ್ಮಾದಲ್ಲಿ 22 ನಕ್ಸಲರ ಶರಣಾಗತಿ

Next Post

Gangster arrested: ಪಂಜಾಬ್‌ನಲ್ಲಿ ನಡೆದ 14 ಉಗ್ರ ದಾಳಿಯ ಮಾಸ್ಟರ್‌ಮೈಂಡ್, ಗ್ಯಾಂಗ್‌ಸ್ಟರ್ ಪಸಿಯಾ ಅರೆಸ್ಟ್

Related Posts

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!
ವಿದೇಶ

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

Next Post
Gangster arrested: ಪಂಜಾಬ್‌ನಲ್ಲಿ ನಡೆದ 14 ಉಗ್ರ ದಾಳಿಯ ಮಾಸ್ಟರ್‌ಮೈಂಡ್, ಗ್ಯಾಂಗ್‌ಸ್ಟರ್ ಪಸಿಯಾ ಅರೆಸ್ಟ್

Gangster arrested: ಪಂಜಾಬ್‌ನಲ್ಲಿ ನಡೆದ 14 ಉಗ್ರ ದಾಳಿಯ ಮಾಸ್ಟರ್‌ಮೈಂಡ್, ಗ್ಯಾಂಗ್‌ಸ್ಟರ್ ಪಸಿಯಾ ಅರೆಸ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat