ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪವಿತ್ರಾ ಗೌಡಗೆ ಇಲ್ಲ ಮನೆ ಊಟದ ಭ್ಯಾಗ್ಯ | ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

January 20, 2026
Share on WhatsappShare on FacebookShare on Twitter

ಬೆಂಗಳೂರು | ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ನ್ಯಾಯಾಂಗ ಬಂಧನದಲ್ಲಿದ್ದು, ಅವರಿಗೆ ವಾರಕ್ಕೊಮ್ಮೆ ಮನೆ ಊಟ ಲಭಿಸುತ್ತಿತ್ತು. ಟ್ರಯಲ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿ ಈ ಮೂವರು ಜೈಲಿನಲ್ಲೇ ಮನೆ ಊಟ ಸಿಗುವಂತೆ ವ್ಯವಸ್ಥೆ ಮಾಡಿಕೊಂಡಿದ್ದರು. ಪೊಲೀಸರ ಮೇಲ್ಮನವಿಯ ಬಳಿಕ ಪ್ರತಿದಿನ ಅಲ್ಲ ಬದಲಿಗೆ ವಾರಕ್ಕೆ ಒಮ್ಮೆ ಮನೆ ಊಟ ಕೊಡಬಹುದು, ವೈದ್ಯರು ಸಲಹೆ ಕೊಟ್ಟರೆ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲ ಆರೋಪಿಗಳಿಗೂ ಮನೆ ಊಟ ಕೊಡಬಹುದು ಎಂದಿದ್ದರು. ಆದರೆ ಇದೀಗ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಪವಿತ್ರಾ ಗೌಡ ಮತ್ತು ಇತರೆ ಇಬ್ಬರು ಆರೋಪಿಗಳಿಗೆ ಮನೆ ಊಟ ಕೊಡುವಂತೆ 57ನೇ ಸಿಸಿಎಚ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜೈಲಧಿಕಾರಿಗಳು ಹೈಕೋರ್ಟ್​​ ಮೊರೆ ಹೋಗಿದ್ದರು. ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೈಲಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು ಎಂದು ಸೂಚಿಸಿದೆ, ವಿಶೇಷ ಸವಲತ್ತು ನೀಡಿದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ. ಅಲ್ಲದೆ, ಪವಿತ್ರಾ ಗೌಡ ಮತ್ತು ಇರೆ ಇಬಬರು ಆರೋಪಿಗಳಿಗೆ ಮನೆ ಊಟಕ್ಕೆ ಅವಕಾಶ ನೀಡಿದರೆ ಜೈಲಿನ ಇತರೆ ಕೈದಿಗಳೂ ಸಹ ಮನೆ ಊಟಕ್ಕೆ ಬೇಡಿಕೆ ಇಡುತ್ತಾರೆ, ಜೈಲಿನ ಶಿಸ್ತು ಸಡಿಲವಾಗುತ್ತದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಜೈಲಿನಲ್ಲಿ ಈಗಾಗಲೇ ಎಫ್​​ಎಸ್​​ಎಸ್​​ಎಐ ಸೂಚನೆಯಂತೆ ಫೋರ್ ಸ್ಟಾರ್ ಆಹಾರವನ್ನೇ ಎಲ್ಲ ಕೈದಿಗಳಿಗೂ ನೀಡಲಾಗುತ್ತಿದೆ. ಜೈಲಿನ ಆಹಾರ ಶುಚಿಯಾಗಿಯೂ, ರುಚಿಯಾಗಿಯೂ, ಆರೋಗ್ಯಕರವಾಗಿಯೂ ಇದೆ ಹೀಗಿರುವಾಗ ಮನೆಯಿಂದ ಊಟ ನೀಡುವ ಔಚಿತ್ಯ ಏನಿದೆ? ಎಂದು ಸರ್ಕಾರಿ ವಕೀಲರು ಹೈಕೋರ್ಟ್​​ನಲ್ಲಿ ವಾದ ಮಂಡಿಸಿದ್ದರು.

ವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, 57ನೇ ಸಿಸಿಎಚ್ ನ್ಯಾಯಾಲಯ ನಿಡಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಕಾನೂನಿಗೆ ಎಲ್ಲರೂ ಒಂದೇ ಎಂದಿರುವ ನ್ಯಾಯಾಲಯವು, ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿರುವಂತೆ ಯಾರಿಗೂ ಸಹ ವಿಶೇಷ ಸವಲತ್ತು ನೀಡುವಂತಿಲ್ಲ ಎಂದಿದೆ. ಅಲ್ಲದೆ, ಜೈಲು ಕೈಪಿಡಿಯಲ್ಲಿ ಮನೆ ಊಟವನ್ನು ಕೇವಲ ಬಹಳ ವಿಶೇಷ ಸಂದರ್ಭದಲ್ಲಿ ಐಜಿಪಿ ಅವರ ಒಪ್ಪಿಗೆ ಮೇರೆಗೆ ಮಾತ್ರವೇ ನೀಡಬೇಕು, ಅದೂ ಆ ಕಾರಣ ವೈದ್ಯಕೀಯ ಕಾರಣ ಆಗಿರಬೇಕು ಎಂಬುದನ್ನು ಸಹ ಹೈಕೋರ್ಟ್ ಉಲ್ಲೇಖಿಸಿದೆ.

ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರುಗಳು ಜೈಲಿನಲ್ಲಿ ಇದ್ದಾಗಿಯೂ ವಾರಕ್ಕೊಮ್ಮೆ ಮನೆ ಊಟ ಸವಿಯುತ್ತ ವಿಶೇಷ ಸವಲತ್ತನ್ನು ಅನುಭವಿಸುತ್ತಿದ್ದರು ಆದರೆ ನ್ಯಾಯಾಲಯದ ಆದೇಶದಿಂದ ವಿಶೇಷ ಸವಲತ್ತಿಗೆ ಕತ್ತರಿ ಬಿದ್ದಿದ್ದು, ಸಂಪೂರ್ಣವಾಗಿ ಜೈಲೂಟವೇ ಗತಿ ಆಗಿದೆ.

ಇದನ್ನೂ ಓದಿ : ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

Tags: bengaloreKarnataka News beat
SendShareTweet
Previous Post

‘ಕನ್ನಡ ಸಂಸ್ಕೃತಿ’ ಇಲಾಖೆಯಿಂದಲೇ ಕನ್ನಡ ಕಗ್ಗೊಲೆ | ಸಿಬ್ಬಂದಿಯಿಂದ ‘900’ ತಪ್ಪು.. ಎಡವಟ್ಟು ದುಪ್ಪಟ್ಟು!

Next Post

ಯರ್ರಾಬಿರ್ರಿ ಡ್ರೈವಿಂಗ್ ಮಾಡಿದ ತಮಿಳುನಾಡು ಬಸ್ ಡ್ರೈವರ್‌ಗೆ ಗ್ರಹಚಾರ ಬಿಡಿಸಿದ ಬೆಂಗಳೂರು ಮಹಿಳೆ

Related Posts

ಮಾಲ್ ಜ್ಯೂಸ್ ಕಪ್‌ನಲ್ಲಿ ಗ್ರಾಹಕರಿಗೆ ವಂಚನೆ!
ಬೆಂಗಳೂರು

ಮಾಲ್ ಜ್ಯೂಸ್ ಕಪ್‌ನಲ್ಲಿ ಗ್ರಾಹಕರಿಗೆ ವಂಚನೆ!

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!
ಬೆಂಗಳೂರು

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!

ಬೆಂಗಳೂರಿನ ಉದ್ಯಾನವನಗಳಲ್ಲಿ ಸೊಳ್ಳೆಗಳ ಕಾಟ
ಬೆಂಗಳೂರು

ಬೆಂಗಳೂರಿನ ಉದ್ಯಾನವನಗಳಲ್ಲಿ ಸೊಳ್ಳೆಗಳ ಕಾಟ

ಮೋಹನ್‌ದಾಸ್ ಪೈ ವಿರುದ್ಧ ನಾರಾಯಣಗೌಡ ಆಕ್ರೋಶ!
ಬೆಂಗಳೂರು

ಮೋಹನ್‌ದಾಸ್ ಪೈ ವಿರುದ್ಧ ನಾರಾಯಣಗೌಡ ಆಕ್ರೋಶ!

ಎನ್‌ಆರ್ ರಮೇಶ್ ಗಂಭೀರ ಆರೋಪ!
ಬೆಂಗಳೂರು

ಎನ್‌ಆರ್ ರಮೇಶ್ ಗಂಭೀರ ಆರೋಪ!

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!
ಬೆಂಗಳೂರು

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!

Next Post
ಯರ್ರಾಬಿರ್ರಿ ಡ್ರೈವಿಂಗ್ ಮಾಡಿದ ತಮಿಳುನಾಡು ಬಸ್ ಡ್ರೈವರ್‌ಗೆ ಗ್ರಹಚಾರ ಬಿಡಿಸಿದ ಬೆಂಗಳೂರು ಮಹಿಳೆ

ಯರ್ರಾಬಿರ್ರಿ ಡ್ರೈವಿಂಗ್ ಮಾಡಿದ ತಮಿಳುನಾಡು ಬಸ್ ಡ್ರೈವರ್‌ಗೆ ಗ್ರಹಚಾರ ಬಿಡಿಸಿದ ಬೆಂಗಳೂರು ಮಹಿಳೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಕಾಲುವೆಗೆ ಈಜಲು ಹೋಗಿದ್ದ ಬಾಲಕ ಸಾವು

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಕಾಲುವೆಗೆ ಈಜಲು ಹೋಗಿದ್ದ ಬಾಲಕ ಸಾವು

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat