ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಕೇವಲ 20 ರೂಪಾಯಿ ಪ್ರೀಮಿಂಗೆ 2 ಲಕ್ಷ ರೂ. ಅಪಘಾತ ವಿಮೆ ಸುರಕ್ಷತೆ; ಏನಿದು ಯೋಜನೆ?

May 27, 2025
Share on WhatsappShare on FacebookShare on Twitter

ಬೆಂಗಳೂರು: ಹೆಲ್ತ್ ಇನ್ಶೂರೆನ್ಸ್, ಲೈಫ್ ಇನ್ಶೂರೆನ್ಸ್ ಹಾಗೂ ಟರ್ಮ್ ಇನ್ಶೂರೆನ್ಸ್ ಪ್ರೀಮಿಯಂಗಳು ಈಗ ದುಬಾರಿಯಾಗಿವೆ. ಇವುಗಳಿಗೆ ಜಿಎಸ್ ಟಿಯೂ ಇರುವುದರಿಂದ ಹೆಚ್ಚಿನ ಪ್ರೀಮಿಯಂ ಕಟ್ಟಬೇಕಾಗುತ್ತದೆ. ಆದರೆ, ಬಡವರು ಕೂಡ ವಿಮಾ ಸೌಲಭ್ಯ ಪಡೆಯಬೇಕು ಎಂದು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದೆ. ಕೇವಲ 20 ರೂಪಾಯಿ ಪಾವತಿಸಿದರೆ 2 ಲಕ್ಷ ರೂಪಾಯಿ ಅಪಘಾತ ವಿಮಾ ಸುರಕ್ಷತೆ ಸಿಗುತ್ತದೆ.

ಕೇಂದ್ರ ಸರ್ಕಾರವು 2015ರ ಮೇ ತಿಂಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದೆ. ಯೋಜನೆಯು ವ್ಯಕ್ತಿಗಳಿಗೆ ಕೈಗೆಟುಕುವ ವೈಯಕ್ತಿಕ ಅಪಘಾತ ವಿಮೆಯನ್ನು ಒದಗಿಸುವ ಗುರಿ ಹೊಂದಿದೆ. ವಿಮೆ ಮಾಡಿಸಿದವರು ಆಕಸ್ಮಿಕ ಸಾವು ಅಥವಾ ಅಂಗವೈಕಲ್ಯದ ಸಂದರ್ಭದಲ್ಲಿ ಆರ್ಥಿಕ ಭದ್ರತೆ ಒದಗಿಸಲಾಗುತ್ತದೆ. ಇದು ಅಪಘಾತಗಳಿಂದ ಉಂಟಾಗುವ ಸಾವು ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ವಿಮಾ ಕವರೇಜ್ ನೀಡುತ್ತದೆ. ಯೋಜನೆಯ ವಿಮಾ ಘಟಕವನ್ನು ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳು ಮತ್ತು ಇತರ ಖಾಸಗಿ ವಲಯದ ವಿಮಾ ಪೂರೈಕೆದಾರರು ನಿರ್ವಹಣೆ ಮಾಡುತ್ತವೆ.

ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟರೆ, ಅವರ ಕುಟುಂಬಸ್ಥರು ಅಥವಾ ನಾಮನಿರ್ದೇಶಿತರಿಗೆ 2 ಲಕ್ಷ ರೂ. ವಿಮಾ ಮೊತ್ತ ಲಭಿಸುತ್ತದೆ. ಅಪಘಾತದಿಂದಾಗಿ ಶಾಶ್ವತ ಒಟ್ಟು ಅಂಗವೈಕಲ್ಯ ಉಂಟಾದರೆ, ಪಾಲಿಸಿದಾರರು 2 ಲಕ್ಷ ರೂ.ಗಳ ವಿಮಾ ಮೊತ್ತವನ್ನು ಪಡೆಯುತ್ತಾರೆ. ಒಂದು ಕಣ್ಣಿನ ದೃಷ್ಟಿ ನಷ್ಟ ಅಥವಾ ಒಂದು ಕೈ ಕಳೆದುಕೊಂಡರೆ 1 ಲಕ್ಷ ರೂ. ಸಿಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ಶಾಖೆಗೆ ಭೇಟಿ ನೀಡಬಹುದು. ಹಾಗೆಯೇ, https://jansuraksha.gov.in/Forms-PMSBY.aspx ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಅರ್ಜಿಯನ್ನು ಡೌನ್ ಲೋಡ್ ಮಾಡಿದ ನಂತರ, ಅಭ್ಯರ್ಥಿಯ ಎಲ್ಲ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳು ಬ್ಯಾಂಕಿಗೆ ಸಲ್ಲಿಸಬಹುದು. ಪ್ರೀಮಿಯಂ ಅನ್ನು ಪಾಲಿಸಿದಾರರ ಬ್ಯಾಂಕ್ ಖಾತೆಯಿಂದ ಸ್ವಯಂಚಾಲಿತವಾಗಿ ಡೆಬಿಟ್ ಮಾಡಲಾಗುತ್ತದೆ.

Tags: central governmentinsurance
SendShareTweet
Previous Post

ಮಂಗಳೂರಿನಲ್ಲಿ ಆರನೇ ಆವೃತ್ತಿಯ ಇಂಡಿಯನ್ ಓಪನ್ ಸರ್ಫಿಂಗ್ ಸ್ಪರ್ಧೆ: ಮೇ 30ರಿಂದ ಆರಂಭ

Next Post

ಪಂಚಾಯತ್ ರಾಜ್ ಇಲಾಖೆಯಲ್ಲಿ ಮೂರು ಹುದ್ದೆಗಳು; 1 ಲಕ್ಷ ರೂ.ವರೆಗೆ ಸಂಬಳ

Related Posts

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?
ವಾಣಿಜ್ಯ-ವ್ಯಾಪಾರ

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!
ವಾಣಿಜ್ಯ-ವ್ಯಾಪಾರ

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!
ವಾಣಿಜ್ಯ-ವ್ಯಾಪಾರ

ಒನ್‌ಪ್ಲಸ್‌ನಿಂದ ಹೊಸ ಸಂಚಲನ : ಭಾರತಕ್ಕೆ ಶೀಘ್ರದಲ್ಲೇ ಲಗ್ಗೆ ಇಡಲಿದೆ ನಾರ್ಡ್ CE 6 ಮತ್ತು CE 6 ಲೈಟ್ ಸರಣಿ!

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ
ವಾಣಿಜ್ಯ-ವ್ಯಾಪಾರ

ಸತತ ಇಳಿಕೆ ಬಳಿಕ ಚಿನ್ನದ ಬೆಲೆ ಭಾರಿ ಏರಿಕೆ : ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟು? ಇಲ್ಲಿದೆ ಮಾಹಿತಿ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ
ವಾಣಿಜ್ಯ-ವ್ಯಾಪಾರ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!
ವಾಣಿಜ್ಯ-ವ್ಯಾಪಾರ

ಹುವಾವೇ ಎಂಜಾಯ್ 90 ಸರಣಿ ಬಿಡುಗಡೆ : ಕೀರಿನ್ 8000 ಚಿಪ್‌ಸೆಟ್‌ನೊಂದಿಗೆ ಎಂಟ್ರಿ!

Next Post
ಪಂಚಾಯತ್ ರಾಜ್ ಇಲಾಖೆಯಲ್ಲಿ ಮೂರು ಹುದ್ದೆಗಳು; 1 ಲಕ್ಷ ರೂ.ವರೆಗೆ ಸಂಬಳ

ಪಂಚಾಯತ್ ರಾಜ್ ಇಲಾಖೆಯಲ್ಲಿ ಮೂರು ಹುದ್ದೆಗಳು; 1 ಲಕ್ಷ ರೂ.ವರೆಗೆ ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮರ್ಶೆಗೆ ಹರಿಹಾಯ್ದ ಅಭಿಮಾನಿ – ತಕ್ಕ ಉತ್ತರ ನೀಡಿ ಬಾಯಿ ಮುಚ್ಚಿಸಿದ ಆಕಾಶ್ ಚೋಪ್ರಾ!

ವಿಮರ್ಶೆಗೆ ಹರಿಹಾಯ್ದ ಅಭಿಮಾನಿ – ತಕ್ಕ ಉತ್ತರ ನೀಡಿ ಬಾಯಿ ಮುಚ್ಚಿಸಿದ ಆಕಾಶ್ ಚೋಪ್ರಾ!

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ!

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಲಾರಿ!

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ

ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ವಿನಯ್ ಕುಲಕರ್ಣಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮರ್ಶೆಗೆ ಹರಿಹಾಯ್ದ ಅಭಿಮಾನಿ – ತಕ್ಕ ಉತ್ತರ ನೀಡಿ ಬಾಯಿ ಮುಚ್ಚಿಸಿದ ಆಕಾಶ್ ಚೋಪ್ರಾ!

ವಿಮರ್ಶೆಗೆ ಹರಿಹಾಯ್ದ ಅಭಿಮಾನಿ – ತಕ್ಕ ಉತ್ತರ ನೀಡಿ ಬಾಯಿ ಮುಚ್ಚಿಸಿದ ಆಕಾಶ್ ಚೋಪ್ರಾ!

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

ಸ್ವಿಮಿಂಗ್‌ ಪೂಲ್‌ನಲ್ಲಿ ಮುಳುಗಿ 22 ವರ್ಷದ ಯುವಕ ಸಾವು.. ಶಾಕಿಂಗ್‌ ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat