ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

3000 ರೂ. ಪಾವತಿಸಿ, ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಪಡೆಯಿರಿ: ಸಚಿವ ನಿತಿನ್ ಗಡ್ಕರಿ ಘೋಷಣೆ

June 19, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರವು ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತು ಅಗ್ಗದ ಪ್ರಯಾಣವನ್ನು ಖಾತರಿಪಡಿಸಲು ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸಿದೆ. ವರ್ಷಕ್ಕೆ 3,000 ರೂಪಾಯಿಗಳನ್ನು ಪಾವತಿಸಿ ಪಾಸ್ ಪಡೆಯಬಹುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಈ ಪಾಸ್ ಆಗಸ್ಟ್ 15, 2025 ರಿಂದ ಜಾರಿಗೆ ಬರಲಿದ್ದು, ಕೇವಲ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಅಂದರೆ ಕಾರು, ಜೀಪ್, ವ್ಯಾನ್‌ಗಳು ಇತ್ಯಾದಿಗಳಿಗೆ ಮಾತ್ರ ಲಭ್ಯವಿರುತ್ತದೆ. ಇದು ಸಕ್ರಿಯಗೊಂಡ ದಿನಾಂಕದಿಂದ ಒಂದು ವರ್ಷಕ್ಕೆ ಅಥವಾ 200 ಪ್ರಯಾಣಗಳವರೆಗೆ ಮಾನ್ಯವಾಗಿರುತ್ತದೆ(ಯಾವುದು ಮೊದಲು ಮುಗಿಯುತ್ತದೆಯೋ ಅದರ ಆಧಾರದ ಮೇಲೆ).
ಗಡ್ಕರಿ ಅವರು ಈ ಕುರಿತು ಟ್ವೀಟ್ ಮಾಡಿದ್ದು “ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಮಹತ್ವದ ಹೆಜ್ಜೆಯಾಗಿ, 3,000 ರೂಪಾಯಿಗಳ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಆಗಸ್ಟ್ 15, 2025ರಿಂದ ಪರಿಚಯಿಸಲಾಗುತ್ತಿದೆ. ಈ ಪಾಸ್ ಖಾಸಗಿ ವಾಹನ ಮಾಲೀಕರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತು ಕೈಗೆಟುಕುವ ಪ್ರಯಾಣವನ್ನು ಒದಗಿಸುತ್ತದೆ” ಎಂದಿದ್ದಾರೆ.

ಪಾಸ್‌ನ ವಿಶೇಷತೆಗಳು:
ವೆಚ್ಚ: 3,000 ರೂಪಾಯಿಗಳು. ಒಂದೇ ಬಾರಿಗೆ ಪಾವತಿಸಿದರೆ ಆಯ್ತು.
ಮಾನ್ಯತೆ: ಸಕ್ರಿಯಗೊಂಡ ದಿನಾಂಕದಿಂದ ಒಂದು ವರ್ಷ ಅಥವಾ 200 ಪ್ರಯಾಣಗಳವರೆಗೆ (ಯಾವುದು ಮೊದಲು ಮುಗಿಯುತ್ತದೆಯೋ ಅದು).
ಲಭ್ಯತೆ: ಕೇವಲ ವಾಣಿಜ್ಯೇತರ ಖಾಸಗಿ ವಾಹನಗಳಾದ ಕಾರು, ಜೀಪ್ ಮತ್ತು ವ್ಯಾನ್‌ಗಳಿಗೆ.

ಉದ್ದೇಶ: ಟೋಲ್ ಪ್ಲಾಜಾಗಳಲ್ಲಿ ಪಾವತಿಯನ್ನು ಸರಳಗೊಳಿಸುವುದು, ಕಾಯುವ ಸಮಯವನ್ನು ಕಡಿಮೆ ಮಾಡುವುದು ಮತ್ತು ಟೋಲ್‌ನಲ್ಲಿ ಉಂಟಾಗುವ ಜಗಳಗಳನ್ನು ತಗ್ಗಿಸುವುದು.

ಟೋಲ್ ವೆಚ್ಚದಲ್ಲಿ ಉಳಿತಾಯ:
ಸರಾಸರಿ ಟೋಲ್ ಶುಲ್ಕವು ಪ್ರತಿ ಪ್ರಯಾಣಕ್ಕೆ 80-100 ರೂಪಾಯಿಗಳಷ್ಟಿದೆ. ಈ ವಾರ್ಷಿಕ ಪಾಸ್‌ನೊಂದಿಗೆ, ಪ್ರತಿ ಪ್ರಯಾಣದ ವೆಚ್ಚವು ಸರಾಸರಿ 15 ರೂಪಾಯಿಗಳಿಗೆ ಇಳಿಯುತ್ತದೆ, ಇದರಿಂದ ಪ್ರಯಾಣಿಕರು 7,000 ರೂಪಾಯಿಗಳವರೆಗೆ ಉಳಿತಾಯ ಮಾಡಬಹುದು ಎಂದು ಸಚಿವ ಗಡ್ಕರಿ ಹೇಳಿದ್ದಾರೆ.

ಫಾಸ್ಟ್‌ಟ್ಯಾಗ್ ಪಾಸ್ ಪಡೆಯುವುದು ಹೇಗೆ?
ವಾಹನ ಮಾಲೀಕರು ರಾಜ್‌ಮಾರ್ಗ್ ಯಾತ್ರಾ ಆಪ್ ಅಥವಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (MoRTH) ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಪಾಸ್ ಅನ್ನು ಪಡೆದು ಸಕ್ರಿಯಗೊಳಿಸಬಹುದು ಅಥವಾ ನವೀಕರಿಸಬಹುದು ಎಂದೂ ಅವರು ಮಾಹಿತಿ ನೀಡಿದ್ದಾರೆ.

ಪಾವತಿಯನ್ನು ಯುಪಿಐ, ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಮಾಡಬಹುದು.

ಪಾವತಿಯ ನಂತರ, ಫಾಸ್ಟ್‌ಟ್ಯಾಗ್ ಸ್ವಯಂಚಾಲಿತವಾಗಿ ವಾರ್ಷಿಕ ಪಾಸ್‌ಗೆ ಲಿಂಕ್ ಆಗುತ್ತದೆ ಮತ್ತು 24 ಗಂಟೆಗಳ ಒಳಗೆ ಅದು ಸಕ್ರಿಯಗೊಳ್ಳುತ್ತದೆ.
ಫಾಸ್ಟ್‌ಟ್ಯಾಗ್ ಎನ್ನುವುದು ರಾಷ್ಟ್ರೀಯ ಪಾವತಿ ನಿಗಮ (NPCI) ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ವಹಿಸುವ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯಾಗಿದೆ. ಇದನ್ನು 2014ರಲ್ಲಿ ಪರಿಚಯಿಸಲಾಯಿತು. ಈಗ ಪರಿಚಯಿಸಲಾಗಿರುವ ವಾರ್ಷಿಕ ಟೋಲ್ ಪಾಸ್ ವ್ಯವಸ್ಥೆಯು ಡಿಜಿಟಲ್ ಟೋಲ್ ಸಂಗ್ರಹವನ್ನು ಇನ್ನಷ್ಟು ಸರಳಗೊಳಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ ಗಡ್ಕರಿ.

Tags: annual passFASTagNew DelhiPolitician
SendShareTweet
Previous Post

ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ

Next Post

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

Related Posts

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?
ದೇಶ

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!
ದೇಶ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್
ದೇಶ

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

Next Post
ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat