ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

March 1, 2026
Share on WhatsappShare on FacebookShare on Twitter

ಇಸ್ಲಾಮಾಬಾದ್: ಟಿ20 ವಿಶ್ವಕಪ್ 2026ರ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ಸೆಮಿಫೈನಲ್‌ ಹಂತಕ್ಕೇರಲು ವಿಫಲವಾಗಿ ಹೊರಬಿದ್ದ ಬೆನ್ನಲ್ಲೇ, ಪಾಕಿಸ್ತಾನದ ಮಾಜಿ ವೇಗಿ ‘ರಾವಲ್ಪಿಂಡಿ ಎಕ್ಸ್‌ಪ್ರೆಸ್’ ಶೋಯೆಬ್ ಅಖ್ತರ್ ಆಕ್ರೋಶದ ಜ್ವಾಲೆ ಚೆಲ್ಲಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ‘ಪರಮಾಣು ದಾಳಿ’ಯ ಮಾದರಿಯಲ್ಲಿ ವಾಗ್ದಾಳಿ ನಡೆಸಿರುವ ಅಖ್ತರ್, ತಂಡದ ಅವ್ಯವಸ್ಥೆಗೆ ಮಂಡಳಿಯ ಒಳಗಿನ ರಾಜಕೀಯವೇ ಕಾರಣ ಎಂದು ದೂರಿದ್ದಾರೆ.

ಲೈವ್ ಟೆಲಿವಿಷನ್ ಚರ್ಚೆಯೊಂದರಲ್ಲಿ ಮಾತನಾಡಿದ ಶೋಯೆಬ್ ಅಖ್ತರ್, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದರು. “ಮೊಹ್ಸಿನ್ ನಖ್ವಿ ಅವರಿಗೆ ಕ್ರಿಕೆಟ್ ಬಗ್ಗೆ ಏನೂ ತಿಳಿದಿಲ್ಲ ಎಂಬುದು ನನಗೆ ಗೊತ್ತು, ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಅವರು ತಂಡಕ್ಕೆ ಒಳ್ಳೆಯದನ್ನೇ ಮಾಡಲು ಬಯಸುತ್ತಿದ್ದಾರೆ. ದುರಂತವೆಂದರೆ, ಅವರು ಮಂಡಳಿಯಲ್ಲಿ ತಪ್ಪು ವ್ಯಕ್ತಿಗಳಿಂದ ಸಲಹೆ ಪಡೆಯುತ್ತಿದ್ದಾರೆ. ಅವರ ಸುತ್ತಲಿರುವ ಅಧಿಕಾರಿಗಳು ಅವರಿಗೆ ತಪ್ಪು ಮಾಹಿತಿ ನೀಡಿ, ಅವರ ವ್ಯಕ್ತಿತ್ವವನ್ನು ಕೆಡಿಸುತ್ತಿದ್ದಾರೆ,” ಎಂದು ಅಖ್ತರ್ ಕಿಡಿಕಾರಿದ್ದಾರೆ.

ಸತತ ವೈಫಲ್ಯಕ್ಕೆ ಮಂಡಳಿಯೇ ಹೊಣೆ

ಪಾಕಿಸ್ತಾನ ತಂಡವು ಸತತ ನಾಲ್ಕು ಪ್ರಮುಖ ಟೂರ್ನಿಗಳಲ್ಲಿ ಕ್ವಾಲಿಫೈಯರ್ ಹಂತದಲ್ಲೇ ಸೋಲುತ್ತಿರುವುದನ್ನು ಪ್ರಸ್ತಾಪಿಸಿದ ಅಖ್ತರ್, “ನಖ್ವಿ ಅವರು ಜನರಲ್ ತೋಕಿರ್ ಜಿಯಾ ಅವರ ನಂತರ ಕಂಡ ಅತ್ಯಂತ ಶಕ್ತಿಶಾಲಿ ಅಧ್ಯಕ್ಷರು. ಅವರ ಬಳಿಕ ಎಲ್ಲ ಸಂಪನ್ಮೂಲಗಳಿವೆ, ಅಧಿಕಾರವಿದೆ. ಆದರೆ ತಮ್ಮ ಮ್ಯಾನೇಜ್‌ಮೆಂಟ್ ತಂಡವನ್ನು ಸರಿಯಾಗಿ ಕಟ್ಟಲು ಅವರಿಂದ ಸಾಧ್ಯವಾಗುತ್ತಿಲ್ಲ. ಮಂಡಳಿಯ ಒಳಗಡೆ ಏನೋ ಗಂಭೀರವಾದ ಸಮಸ್ಯೆ ಇದೆ,” ಎಂದು ಮಂಡಳಿಯ ಹುಳುಕನ್ನು ಎತ್ತಿ ತೋರಿಸಿದ್ದಾರೆ.

ಪ್ರಮುಖ ಆಟಗಾರರ ಕಡೆಗಣನೆಗೆ ಆಕ್ಷೇಪ

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ತಂಡದ ಆಯ್ಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಖ್ತರ್, ತಂಡದ ಬೆನ್ನೆಲುಬಾಗಿದ್ದ ನಸೀಮ್ ಶಾ, ಅಬ್ರಾರ್ ಅಹ್ಮದ್ ಮತ್ತು ಫಖರ್ ಜಮಾನ್ ಅವರಂತಹ ಆಟಗಾರರನ್ನು ಬೆಂಚ್ ಮೇಲೆ ಕೂರಿಸಿದ್ದನ್ನು ಕಟುವಾಗಿ ಟೀಕಿಸಿದರು. “ಇವರು ತಂಡದ ಕೀ ಆಟಗಾರರು, ಇವರನ್ನೇ ಪಂದ್ಯದಿಂದ ಹೊರಗಿಟ್ಟರೆ ಗೆಲುವು ಹೇಗೆ ಸಾಧ್ಯ? ಈ ತಪ್ಪು ನಿರ್ಧಾರಗಳೇ ಪಾಕಿಸ್ತಾನದ ಪತನಕ್ಕೆ ಕಾರಣ,” ಎಂದು ಆಕ್ರೋಶ ಹೊರಹಾಕಿದರು.

ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್

ಫೆಬ್ರವರಿ 28 ರಂದು ನಡೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ಜಯಗಳಿಸಿದರೂ, ಅದು ಸೆಮಿಫೈನಲ್ ಪ್ರವೇಶಿಸಲು ನೆರವಾಗಲಿಲ್ಲ. ಸಲ್ಮಾನ್ ಅಲಿ ಅಘಾ ನೇತೃತ್ವದ ಪಾಕಿಸ್ತಾನ ತಂಡ ಮತ್ತು ನ್ಯೂಜಿಲೆಂಡ್ ತಂಡಗಳು ತಲಾ 3 ಅಂಕಗಳನ್ನು ಹೊಂದಿದ್ದವು. ಆದರೆ ‘ನೆಟ್ ರನ್ ರೇಟ್’ (Net Run Rate) ಆಧಾರದಲ್ಲಿ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಅರ್ಹತೆ ಪಡೆಯಿತು, ಪಾಕಿಸ್ತಾನ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿತು.
“ಪಾಕಿಸ್ತಾನ ಕ್ರಿಕೆಟ್‌ಗೆ ಸದ್ಯ ಮೊಹ್ಸಿನ್ ನಖ್ವಿ ಅವರೇ ಕೊನೆಯ ಭರವಸೆ. ಆದರೆ ಅವರು ಕೂಡಲೇ ಎಚ್ಚೆತ್ತುಕೊಂಡು ತಮ್ಮ ಸುತ್ತಲಿರುವ ‘ತಪ್ಪು ಸಲಹೆಗಾರರನ್ನು’ ಹೊರದಬ್ಬದಿದ್ದರೆ ಪಾಕ್ ಕ್ರಿಕೆಟ್ ಅಧೋಗತಿಗೆ ಇಳಿಯುವುದು ಖಚಿತ,” ಎಂದು ಅಖ್ತರ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ : “ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

Tags: Karnataka News beatShoaib Akhtar lashes out at Pakistan team
SendShareTweet
Previous Post

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Next Post

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

Related Posts

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು
ಕ್ರೀಡೆ

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ
ಕ್ರೀಡೆ

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್
ಕ್ರೀಡೆ

ಲಸಿತ್ ಮಾಲಿಂಗ – ದಸುನ್ ಶನಕ ನಡುವೆ ಬೀದಿ ಜಗಳ! ಪಂದ್ಯದ ನಂತರ ಡ್ರೆಸ್ಸಿಂಗ್ ರೂಮ್ ವಿಡಿಯೋ ವೈರಲ್

ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!
ಕ್ರೀಡೆ

ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ
ಕ್ರೀಡೆ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ
ಕ್ರೀಡೆ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

Next Post
ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್‌ನಲ್ಲಿ ಖಮೇನಿ ಹತ್ಯೆ ಖಂಡಸಿ ಬೃಹತ್‌ ಪ್ರತಿಭಟನೆ

ಬೀದರ್‌ನಲ್ಲಿ ಖಮೇನಿ ಹತ್ಯೆ ಖಂಡಸಿ ಬೃಹತ್‌ ಪ್ರತಿಭಟನೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್‌ನಲ್ಲಿ ಖಮೇನಿ ಹತ್ಯೆ ಖಂಡಸಿ ಬೃಹತ್‌ ಪ್ರತಿಭಟನೆ

ಬೀದರ್‌ನಲ್ಲಿ ಖಮೇನಿ ಹತ್ಯೆ ಖಂಡಸಿ ಬೃಹತ್‌ ಪ್ರತಿಭಟನೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat