ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ PDO ಸಸ್ಪೆಂಡ್!

October 17, 2025
Share on WhatsappShare on FacebookShare on Twitter

ರಾಯಚೂರು : RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ‌ ಒಬ್ಬರುನ್ನು ಸಸ್ಪೆಂಡ್ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. RSS ಸಮವಸ್ತ್ರ ಧರಿಸಿ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪ್ರವೀಣ್ ಕೆ.ಪಿ ಸಸ್ಪೆಂಡ್ ಆದ ಪಿಡಿಓ.

ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಆಪ್ತ ಸಹಾಯಕ ಪ್ರವೀಣ್ ಕೆ.ಪಿ, ಸಿರವಾರ ತಾಲ್ಲೂಕಿನಲ್ಲಿ ಇತ್ತೀಚೆಗೆ ಪಿಡಿಒ ಆಗಿ ನಿಯೋಜನೆಗೊಂಡಿದ್ದರು. ಹಾಗೆಯೇ ಇತ್ತೀಚೆಗೆ ನಡೆದ ಆರ್‌ಎಸ್ಎಸ್ ಪಥ ಸಂಚಲನದಲ್ಲಿ ಶಾಸಕರೊಟ್ಟಿಗೆ ಪಿಡಿಒ ಪ್ರವೀಣ್ ಕೆ.ಪಿ ಭಾಗವಹಿಸಿದ್ದರು. ಇದರಿಂದ ಸಾರ್ವಜನಿಕ ವಲಯದಲ್ಲಿ ಪಿಡಿಓ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದರು. ಪಿಡಿಒ ಪ್ರವೀಣ್ ಅವರು ಶಾಸಕ ಮಾನಪ್ಪ ವಜ್ಜಲ್ ಅವರೊಂದಿಗೆ ಸಂಘದ ಸಮವಸ್ತ್ರ ಧರಿಸಿ ಕೈಯಲ್ಲಿ ದೊಣ್ಣೆ ಹಿಡಿದಿದ್ದ ವಿಡಿಯೋ, ಪೋಟೋಗಳು ಫುಲ್ ವೈರಲ್ ಆಗಿತ್ತು.

ಹೀಗಾಗಿ ಪಥ ಸಂಚಲನದಲ್ಲಿ ಭಾಗವಹಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಠಿ ಮಾಡಿದ್ದಲ್ಲದೇ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ವಿಭಜಕ ಶಕ್ತಿಗಳ ಜೊತೆ ಕೈಜೋಡಿಸಿರುವ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಾಗೂ ಪಂಚಾಯತ್ ರಾಜ್ ಸಚಿವರಿಗೂ ಕಾರ್ಮಿಕ ಸಂಘಟನೆಯ ಮುಖಂಡ ಹೆಚ್.ಎಂ ಬಾಬು ಅವರು ಪತ್ರ ಬರೆದಿದ್ದರು. ಈ ಬೆನ್ನಲ್ಲೇ ಪಿಡಿಒ ಪ್ರವೀಣ್ ಕೆ.ಪಿ. ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

Tags: Karnataka News beatPDOrayachuruRSSsuspended
SendShareTweet
Previous Post

ಬಿಗ್ ಬಾಸ್ ಕನ್ನಡ ವಿನ್ನರ್‌ ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಜೈ’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

Next Post

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

Related Posts

ಮೆಟ್ಟಿಲು ಕುಸಿದು ಬಿದ್ದು ದಂಪತಿ ದಾರುಣ ಸಾವು!
ರಾಯಚೂರು

ಮೆಟ್ಟಿಲು ಕುಸಿದು ಬಿದ್ದು ದಂಪತಿ ದಾರುಣ ಸಾವು!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
ರಾಯಚೂರು

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್
ರಾಯಚೂರು

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ
ರಾಯಚೂರು

ರಾಯಚೂರು | ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಗೋದಾಮುವಿಗೆ ಬೆಂಕಿ : ಲಕ್ಷಾಂತರ ಮೌಲ್ಯ ನಷ್ಟ

ಕೇತುಗ್ರಸ್ಥ ಚಂದ್ರಗ್ರಹಣವಿದ್ದರೂ ರಾಯರ ಭಕ್ತರಿಗಿಲ್ಲ ಯಾವುದೇ ತೊಂದರೆ!
ರಾಯಚೂರು

ಕೇತುಗ್ರಸ್ಥ ಚಂದ್ರಗ್ರಹಣವಿದ್ದರೂ ರಾಯರ ಭಕ್ತರಿಗಿಲ್ಲ ಯಾವುದೇ ತೊಂದರೆ!

ಸಿಂಧನೂರಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಧಗಧಗಿಸಿದ ಮನೆ
ರಾಯಚೂರು

ಸಿಂಧನೂರಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಧಗಧಗಿಸಿದ ಮನೆ

Next Post
ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat