ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನಸಿನ ರಾಣಿ ಮಾಲಾಶ್ರೀ ಅಭಿನಯದ “ಪೆನ್ ಡ್ರೈವ್”!

April 1, 2025
Share on WhatsappShare on FacebookShare on Twitter

ಬೆಂಗಳೂರು: ಕನಸಿನ ರಾಣಿ ಮಾಲಾಶ್ರೀ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ಪೆನ್ ಡ್ರೈವ್ ಚಿತ್ರಕ್ಕೆ ಯುಎ ಸರ್ಟಿಫಿಕೇಟ್ ಸಿಕ್ಕಿದೆ.

ಎನ್. ಹನುಮಂತರಾಜು, ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣ ಪತ್ರ ನೀಡಿದೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಡಾ. ವಿ.ನಾಗೇಂದ್ರ ಪ್ರಸಾದ್ ಅವರು ಗೀತರಚನೆ ಮಾಡಿ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಅನಾವರಣವಾಗಲಿದೆ.

ಚಿತ್ರರಂಗದೊಂದಿಗೆ ಸುಮಾರು ಮೂವತ್ತು ವರ್ಷಗಳ ನಂಟಿರುವ ಹಾಗೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರೆ “ಪೆನ್ ಡ್ರೈವ್” ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ‌. ಮಾಲಾಶ್ರೀ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತನಿಷಾ ಕುಪ್ಪಂಡ ಹಾಗು ಕಿಶನ್ ಅವರು ಬಹು ನಿರೀಕ್ಷಿತ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು, ಎನ್ ಹನುಮಂತರಾಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ವಿ.ಆರ್ ಸ್ವಾಮಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯ ನಿರ್ವಹಿಸುವುದರೊಂದಿಗೆ ಸಂಭಾಷಣೆಯನ್ನು ಬರೆದಿದ್ದಾರೆ‌.

Tags: MalashreeMoviePenDriveSandalwood
SendShareTweet
Previous Post

ಬಿಜೆಪಿಯಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Next Post

ಜಿಯೋ ಹಾಟ್‌ಸ್ಟಾರ್‌ನಲ್ಲಿ ಐಪಿಎಲ್ ಕೊಡುಗೆ ಏಪ್ರಿಲ್ 15ರವರೆಗೆ ವಿಸ್ತರಣೆ: ಜಿಯೋ

Related Posts

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು
ಕ್ರೀಡೆ

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!
ಸಿನಿಮಾ-ಮನರಂಜನೆ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!

“ನಾನು ಜೀವನ ನಡೆಸುತ್ತಿರುವುದೇ ದಾವೂದ್ ಇಬ್ರಾಹಿಂನಿಂದ” : ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ
ಸಿನಿಮಾ-ಮನರಂಜನೆ

“ನಾನು ಜೀವನ ನಡೆಸುತ್ತಿರುವುದೇ ದಾವೂದ್ ಇಬ್ರಾಹಿಂನಿಂದ” : ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

Next Post
ಬೌದ್ಧಿಕ ಆಸ್ತಿ: 2 ಪ್ರಶಸ್ತಿ ಗೆದ್ದ ಜಿಯೋ‌ ಪ್ಲಾಟ್‌ಫಾರಂ

ಜಿಯೋ ಹಾಟ್‌ಸ್ಟಾರ್‌ನಲ್ಲಿ ಐಪಿಎಲ್ ಕೊಡುಗೆ ಏಪ್ರಿಲ್ 15ರವರೆಗೆ ವಿಸ್ತರಣೆ: ಜಿಯೋ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!

ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!

ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat