ಬೆಂಗಳೂರು : ರಜಾ ದಿನಗಳು ಮುಗಿದ ಹಿನ್ನೆಲೆ ಬೆಂಗಳೂರಿಗೆ ಮರಳುತ್ತಿರುವ ಜನರಿಂದ ನಗರದ ಹಲವೆಡೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಮತ್ತೆ ತಮ್ಮ ತಮ್ಮ ಕೆಲಸಗಳಿಗೆ ವಾಪಸ್ ಆಗುತ್ತಿರುವ ಜನರಿಗೆ ಟ್ರಾಫಿಕ್ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಕೆಲಸಕ್ಕೆ ತೆರಳುತ್ತಿದ್ದವರ ಮೇಲೆ ಟ್ರಾಫಿಕ್ ಬಿಸಿ ತಟ್ಟಿದ್ದು, ಗೊರಗುಂಟೆಪಾಳ್ಯ ಸಿಗ್ನಲ್‌ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸಿಗ್ನಲ್ ದಾಟಲು ಕನಿಷ್ಠ 25 ನಿಮಿಷಕ್ಕೂ ಹೆಚ್ಚು ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನೈಸ್ ಪಾರ್ಮೆಟ್ ವರದಿ ಮಾಡಿದೆ.
ಇದನ್ನೂ ಓದಿ : ಈಜೀಪುರ ಫ್ಲೈಓವರ್ ಕಾಮಗಾರಿಗೆ ಬಿಗ್ ರಿಲೀಫ್ | ಸೆಂಟ್ ಜಾನ್ ಆಸ್ಪತ್ರೆಯಿಂದ ಜಾಗ ನೀಡಲು ಒಪ್ಪಿಗೆ



















