ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಶೇ. 10ರಷ್ಟು ಗ್ರಾಪಂ ಸದಸ್ಯರು ಇನ್ನೂ ಅನಕ್ಷರಸ್ಥರು!

September 17, 2024
Share on WhatsappShare on FacebookShare on Twitter

ಬೆಂಗಳೂರು: ಸರ್ಕಾರ ಅನಕ್ಷರಸ್ಥರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರೂ ಹಲವರು ಅನಕ್ಷರಸ್ಥರಾಗಿಯೇ ಉಳಿದಿರುವುದು ನೋವಿನ ಸಂಗತಿ. ಅದರಲ್ಲಿಯೂ ಜನಪ್ರತಿನಿಧಿಗಳೇ ಅನಕ್ಷರಸ್ಥರಾಗಿರುವುದು ಆತಂಕ ಮೂಡಿಸುತ್ತಿದೆ. ಇಂತಹ ನಾಯಕರು ಯಾವ ರೀತಿ ಅಭಿವೃದ್ಧಿ ಕಾರ್ಯ ಮಾಡುತ್ತಾರೆ? ಯಾವ ರೀತಿ ಕಾನೂನು ಪಾಠ ಮಾಡುತ್ತಾರೆ? ಹೇಗೆ ರೀತಿ-ನೀತಿ, ನಿಯಮಗಳನ್ನು ಪಾಲಿಸುತ್ತಾರೆ? ಎಂಬುವುದೇ ಅರ್ಥವಾಗುತ್ತಿಲ್ಲ ಎಂದು ಪ್ರಜ್ಞಾವಂತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಗ್ರಾಮ ಪಂಚಾಯಿತಿಗಳ ಒಟ್ಟು 94,775 ಜನ ಸದಸ್ಯರಲ್ಲಿ ಬರೋಬ್ಬರಿ 6,346 ಜನರಿಗೆ ಓದು ಬರಹ ಬರುವುದಿಲ್ಲ. ಅಂದರೆ, ಶೇ. 10ರಷ್ಟು ಸದಸ್ಯರಿಗೆ ಓದು, ಬರಹವೇ ಗೊತ್ತಿಲ್ಲ. ಹೀಗಾಗಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅನಕ್ಷರಸ್ಥ ಸದಸ್ಯರನ್ನು ಗುರುತಿಸಿ ಅವರಿಗೆ ಓದು, ಬರಹ, ಮತ್ತು ಲೆಕ್ಕಾಚಾರದಲ್ಲಿ ಕನಿಷ್ಠ ಸ್ವಾವಲಂಬನೆ ತರಲು ರಾಷ್ಟ್ರೀಯ ಗ್ರಾಮ ಸ್ವರಾಜ್‌ ಅಭಿಯಾನದಡಿ ಅಬ್ದುಲ್‌ ನಜೀರ್‌ಸಾಬ್‌ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ವತಿಯಿಂದ ಕಾರ್ಯಕ್ರಮ ರೂಪಿಸಲು ನಿರ್ಧಾರ ಕೈಗೊಳ್ಳಲಾಗಿತ್ತು.

ಆದರೆ, ಈ ಯೋಜನೆಯ ಫಲವಾಗಿ 2,403 ಮಹಿಳಾ ಸದಸ್ಯರು ಹಾಗೂ 608 ಪುರುಷ ಸದಸ್ಯರು ಸೇರಿದಂತೆ 3,011 ಗ್ರಾಮ ಪಂಚಾಯಿತಿ ಸದಸ್ಯರು ತಕ್ಕ ಮಟ್ಟಿಗೆ ಓದು-ಬರಹ ಬಲ್ಲವರಾಗಿದ್ದಾರೆ ಎನ್ನಲಾಗಿದೆ. ಈಗ ಮತ್ತೆ ಎರಡನೇ ಹಂತದ ತರಬೇತಿ ಕಾರ‍್ಯಕ್ರಮ ಸೆ.1ರಿಂದ ಆರಂಭವಾಗಿದ್ದು, ಅಕ್ಟೋಬರ್‌ 20ರ ವರೆಗೆ ನಡೆಯಲಿದೆ. ಸಾಕ್ಷರತಾ ಕಾರ್ಯಕ್ರಮದಲ್ಲಿ ಕೆಲಸ ಮಾಡಿದವರು, ನಿವೃತ್ತ ಶಿಕ್ಷಕರು, ಗ್ರಾಮ ಪಂಚಾಯಿತಿ ಗ್ರಂಥಪಾಲಕರು, ವಯಸ್ಕರ ಕಲಿಕೆ-ಬೋಧನೆಯಲ್ಲಿ ಅನುಭವ ಇರುವವರನ್ನು ಸಾಕ್ಷರ ಸಮ್ಮಾನ ಕಾರ್ಯಕ್ರಮದಡಿ ಬೋಧಕರನ್ನಾಗಿ ಗುರುತಿಸಿ ಸಾಮಾನ್ಯ ಶಿಕ್ಷಣ ನೀಡುವ ಕಾರ್ಯ ಮಾಡಲಾಗುತ್ತಿದೆ.

ಅಲ್ಲದೇ, ಇದಕ್ಕಾಗಿ ಕನಿಷ್ಠ 100 ಗಂಟೆಗಳ ತರಬೇತಿಗೆ ಯೋಜನೆ ರೂಪಿಸಲಾಗಿದೆ. ದಿನಕ್ಕೆ 2 ಗಂಟೆಯಂತೆ ಒಟ್ಟು 50 ದಿನ ಓದು- ಬರಹ ಹೇಳಿಕೊಡುವ ಕಾರ್ಯ ರೂಪಿಸಲಾಗಿದೆ. ಅಲ್ಲದೇ, ಇದರೊಂದಿಗೆ ನಾಯಕತ್ವ, ಆರೋಗ್ಯ, ಪರಿಸರ, ಸಹಕಾರ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಸೇರಿದಂತೆ ಹಲವು ವಿಷಯಗಳ ಪಠ್ಯ ಬೋಧನೆ ಕೂಡ ನಡೆಯುತ್ತದೆ. ಈ ಮೂಲಕ ನಮ್ಮ ಜನಪ್ರತಿನಿಧಿಗಳನ್ನು ಸುಕ್ಷಿತರನ್ನು ಮಾಡಲು ಸರ್ಕಾರ ಮುಂದಾಗಿದೆ. ಆದರೆ, ಗ್ರಾಪಂ ಸೇರಿದಂತೆ ಸ್ಥಳೀಯ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ಶಿಕ್ಷಣ ಮಾನದಂಡ ಘೋಷಣೆ ಮಾಡುವಂತೆ ಹಲವರು ಮನವಿ ಮಾಡುತ್ತಲೇ ಇದ್ದಾರೆ.

ರಾಜ್ಯದಲ್ಲಿ ಕೊಪ್ಪಳ, ಬೆಳಗಾವಿ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಅನಕ್ಷರಸ್ಥ ಗ್ರಾಪಂ ಸದಸ್ಯರು ಇದ್ದಾರೆ. ಈ ಜಿಲ್ಲೆಗಳಲ್ಲಿ ಸುಮಾರು 600ಕ್ಕೂ ಅಧಿಕ ಅನಕ್ಷರಸ್ಥರು ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದನ್ನು ಗಮನಿಸಿದರೆ, ರಾಜ್ಯದಲ್ಲಿ ಉತ್ತರ ಕರ್ನಾಟಕ ಶಿಕ್ಷಣದಿಂದ ಹಿಂದೆ ಉಳಿದಿರುವುದು ಬಹಿರಂಗವಾಗುತ್ತಿದೆ.

Tags: #10% of gram panchayat members are still illiterate#bengaluru#karnatakanewsbeat#newsbeat
SendShareTweet
Previous Post

ಕಲಬುರಗಿ ಜಿಲ್ಲೆ ಅಭಿವೃದ್ಧಿಗೆ 1685 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

Next Post

ನಾವು ಸೇಡು ತೀರಿಸಿಕೊಳ್ಳಲು ನಿಂತರೆ ಜೈಲು ಸಾಕಾಗಲ್ಲ; ಹೆಬ್ಬಾಳ್ಕರ್

Related Posts

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!
ಬೆಂಗಳೂರು

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!
ಬೆಂಗಳೂರು

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!
ರಾಜಕೀಯ

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?
ಬೆಂಗಳೂರು

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!
ಸಿನಿಮಾ

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

Next Post
ನಾವು ಸೇಡು ತೀರಿಸಿಕೊಳ್ಳಲು ನಿಂತರೆ ಜೈಲು ಸಾಕಾಗಲ್ಲ; ಹೆಬ್ಬಾಳ್ಕರ್

ನಾವು ಸೇಡು ತೀರಿಸಿಕೊಳ್ಳಲು ನಿಂತರೆ ಜೈಲು ಸಾಕಾಗಲ್ಲ; ಹೆಬ್ಬಾಳ್ಕರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ಸ್ನಾತಕೋತ್ತರ ಪದವಿ ಮುಗಿಸಿದವರಿಗೆ NCBS ಸಂಸ್ಥೆಯಲ್ಲಿ ಉದ್ಯೋಗಾವಕಾಶ : ಹೀಗೆ ಅರ್ಜಿ ಸಲ್ಲಿಸಿ

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

ದೆಹಲಿಯಲ್ಲಿ ವೈದ್ಯಕೀಯ ಪವಾಡ : ಫಲವತ್ತತೆ ಪರೀಕ್ಷೆಗೆ ತೆರಳಿದ್ದ ಯುವಕನ ಹೊಟ್ಟೆಯಲ್ಲಿ ಗರ್ಭಕೋಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಗಾಯಗಳ ಸರಮಾಲೆಗೆ BCCI ಶಾಕ್ ; ಶ್ರೀಲಂಕಾ ಪ್ರವಾಸದ ಬಳಿಕ ಟೀಂ ಇಂಡಿಯಾ ಫಿಸಿಯೊ ಕಮಲೇಶ್ ಜೈನ್ ವಜಾ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat