ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ | ಕೇಂದ್ರ ಅರಣ್ಯ ಸಚಿವರ ಜೊತೆ HDK ಮಹತ್ವದ ಚರ್ಚೆ!

February 4, 2026
Share on WhatsappShare on FacebookShare on Twitter

ನವದೆಹಲಿ/ಬೆಂಗಳೂರು : ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿ ವೇಳೆ ಕುಮಾರಸ್ವಾಮಿ ಅವರು, ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಹಾಗೂ ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಚರ್ಚಿಸಿದ್ದಾರೆ.

ನನ್ನ ಸಂಪುಟ ಸಹೋದ್ಯೋಗಿ, ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಶ್ರೀ @byadavbjp ಅವರನ್ನು ಭೇಟಿಯಾಗಿ ಅಂತರ ಸಚಿವಾಲಯ ಸಂಬಂಧಿತ ವಿಷಯಗಳು ಹಾಗೂ ಅಭಿವೃದ್ಧಿ ಕುರಿತಂತೆ ರಚನಾತ್ಮಕ ಚರ್ಚೆ ನಡೆಸಲಾಯಿತು.

ಬಹು ಮುಖ್ಯವಾಗಿ ಕರ್ನಾಟಕದಲ್ಲಿ ಮಾನವ- ವನ್ಯಜೀವಿ ಸಂಘರ್ಷ, ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಯನ್ನು… pic.twitter.com/jdDZ4QUoOQ

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) February 4, 2026

ವನ್ಯಜೀವಿಗಳ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನು ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಭೂಪೇಂದ್ರ ಯಾದವ್‌ ಅವರನ್ನು ವಿನಂತಿಸಿದ್ದಾರೆ.

ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಬಗ್ಗೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಅದಕ್ಕೆ ಪೂರಕವಾದ ಎಲ್ಲಾ ಮಾಹಿತಿಯನ್ನು ಸಚಿವ ಕುಮಾರಸ್ವಾಮಿ ಅವರಿಂದ ಪಡೆದುಕೊಂಡರು. ಅಲ್ಲದೆ, ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ನಿರ್ದೇಶನ ನೀಡಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನ ಮುಗಿಯುವುದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್‌ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ.

ಇದನ್ನೂ ಓದಿ : ಭಟ್ಕಳ | ಬರೋಬ್ಬರಿ 10 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್

Tags: Karnataka News beat
SendShareTweet
Previous Post

ಕರ್ನಾಟಕ ಸರ್ಕಾರದ KSAPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆ | ಸಂದರ್ಶನದ ದಿನಾಂಕ ಇಲ್ಲಿದೆ!

Next Post

ಬೆಂಗಳೂರಲ್ಲಿ ಕಾಮಗಾರಿ ವೇಳೆ ಕುಸಿದ ರಸ್ತೆ | ವಾಹನ ಸಂಚಾರ ಅಸ್ತವ್ಯಸ್ತ, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

Related Posts

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!
ರಾಜ್ಯ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!
ಯಾದಗಿರಿ

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!
ಬೆಂಗಳೂರು

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

80 ಲಕ್ಷ ಚಿನ್ನ, ಕಿಯಾ ಕಾರು, ರಾಡೋ ವಾಚ್​​ ವರದಕ್ಷಿಣೆ ನೀಡಿದರೂ ಮಹಿಳೆಗೆ ತಪ್ಪದ ಕಿರುಕುಳ
ಚಿಕ್ಕಬಳ್ಳಾಫುರ

80 ಲಕ್ಷ ಚಿನ್ನ, ಕಿಯಾ ಕಾರು, ರಾಡೋ ವಾಚ್​​ ವರದಕ್ಷಿಣೆ ನೀಡಿದರೂ ಮಹಿಳೆಗೆ ತಪ್ಪದ ಕಿರುಕುಳ

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್  ಬರ್ಬರ ಹತ್ಯೆ!
ಮಂಗಳೂರು

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!
ಬೆಂಗಳೂರು

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

Next Post
ಬೆಂಗಳೂರಲ್ಲಿ ಕಾಮಗಾರಿ ವೇಳೆ ಕುಸಿದ ರಸ್ತೆ | ವಾಹನ ಸಂಚಾರ ಅಸ್ತವ್ಯಸ್ತ, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ಬೆಂಗಳೂರಲ್ಲಿ ಕಾಮಗಾರಿ ವೇಳೆ ಕುಸಿದ ರಸ್ತೆ | ವಾಹನ ಸಂಚಾರ ಅಸ್ತವ್ಯಸ್ತ, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

ಐಪಿಎಲ್‌ನಲ್ಲಿ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ – ಶುಭ್‌ಮನ್ ಗಿಲ್

ಐಪಿಎಲ್‌ನಲ್ಲಿ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ – ಶುಭ್‌ಮನ್ ಗಿಲ್

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

ನವಜಾತ ಶಿಶುವನ್ನು ಕಸದ ರಾಶಿಗೆ ಎಸೆದ ದುರುಳರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

ದೇಶದಲ್ಲಿ ಇನ್ನೂ ಎಷ್ಟು ಪೆಟ್ರೋಲ್, ಗ್ಯಾಸ್ ಸ್ಟಾಕ್ ಇದೆ? ಬೆಲೆಯೇರಿಕೆ ನಿಶ್ಚಿತವೇ? ಇಲ್ಲಿದೆ ಮಾಹಿತಿ

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

SSLC ಹಿಂದಿ ಪರೀಕ್ಷೆ ವಿರುದ್ಧ ಸಿಡಿದೆದ್ದ ಕನ್ನಡ ಪರ ಸಂಘಟನೆಗಳು – ಪರೀಕ್ಷೆ ಬ್ಯಾನ್‌ಗೆ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat