ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Nasa Rover : ಮಂಗಳನ ಆಗಸದಲ್ಲಿ ಹಸಿರು ಬೆಳಕಿನಾಟ: ಅದ್ಭುತ ದೃಶ್ಯ ಸೆರೆಹಿಡಿದ ನಾಸಾದ ರೋವರ್

May 16, 2025
Mars
Share on WhatsappShare on FacebookShare on Twitter

ವಾಷಿಂಗ್ಟನ್: ಮಂಗಳ ಗ್ರಹದ ನೆಲದಲ್ಲಿ ಓಡಾಡುತ್ತಿರುವ ನಾಸಾದ ಪರ್ಸೆವೆರೆನ್ಸ್ ರೋವರ್(Nasa Rover) ಮಂಗಳನ ಆಗಸದಲ್ಲಿ ಮೊದಲ ಬಾರಿಗೆ ಹಸಿರು ಬಣ್ಣದ ಒಂದು ಅಪೂರ್ವ ಹೊಳಪನ್ನು ಸೆರೆ ಹಿಡಿದಿದೆ. 2024ರ ಮಾರ್ಚ್ 15ರಂದು ಸೂರ್ಯನಲ್ಲಿ ಉಂಟಾದ ಭಾರೀ ಸೌರ ಮಾರುತದಿಂದಾಗಿ ಈ ಘಟನೆ ಸಂಭವಿಸಿದ್ದು, ಈ ಮಾರುತವು ಮಂಗಳದ ವಾತಾವರಣದಲ್ಲಿ ವಿದ್ಯುತ್ ಕಣಗಳನ್ನು ಚಿಮ್ಮಿಸಿ, ಆಗಸದಲ್ಲಿ ಈ ಸುಂದರವಾದ ಹಸಿರು ಬೆಳಕನ್ನು ಸೃಷ್ಟಿಸಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಪರ್ಸೆವೆರೆನ್ಸ್ ರೋವರ್‌ನ ಮಾಸ್ಟ್‌ಕ್ಯಾಮ್-ಝಡ್ ಉಪಕರಣವು ಚಿತ್ರೀಕರಿಸಿದ್ದು, ಇದು ವೈಜ್ಞಾನಿಕ ಸಂಶೋಧನೆಗೆ ಹೊಸ ದಿಕ್ಕನ್ನು ತೋರಿದೆ.

2024ರ ಮಾರ್ಚ್ 15ರಂದು ಸೂರ್ಯನಿಂದ ಒಂದು ಶಕ್ತಿಯುತ ಸೌರ ಜ್ವಾಲೆ (ಸೋಲಾರ್ ಫ್ಲೇರ್) ಹಾಗೂ ಕೊರೊನಲ್ ಮಾಸ್ ಇಜೆಕ್ಷನ್ (CME) ಎಂಬ ಗ್ಯಾಸ್ ಮತ್ತು ಕಾಂತೀಯ ಶಕ್ತಿಯ ಭಾರೀ ಸ್ಫೋಟ ಸಂಭವಿಸಿತ್ತು. ಈ ಸ್ಫೋಟವು ಭಾರೀ ಪ್ರಮಾಣದ ಸೌರ ವಿದ್ಯುತ್ ಕಣಗಳನ್ನು (Solar Energetic Particles – SEP) ಬಾಹ್ಯಾಕಾಶಕ್ಕೆ ಚಿಮ್ಮಿಸಿತು. ಈ ಕಣಗಳು ಕೆಲವು ದಿನಗಳಲ್ಲಿ ಮಂಗಳ ಗ್ರಹವನ್ನು ತಲುಪಿದ್ದು, ಅದರ ವಾತಾವರಣದೊಂದಿಗೆ ಸಂಪರ್ಕಕ್ಕೆ ಬಂದಾಗ, ಆಕಾಶದಲ್ಲಿ ಹಸಿರು ಬಣ್ಣದ ಅರೊರಾ (Aurora) ಕಾಣಿಸಿಕೊಂಡಿತು. ಇದು 557.7 ನ್ಯಾನೊಮೀಟರ್‌ನ ತರಂಗಾಂತರದಲ್ಲಿ ಬೆಳಕನ್ನು ಹೊರಸೂಸಿದ್ದು, ಇದು ಆಕ್ಸಿಜನ್ ಅಯಾನೀಕರಣದಿಂದ ಗೋಚರಿಸುವ ಬೆಳಕಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಈ ಅರುಣಶೋಭೆಯ ವಿಶೇಷತೆ ಏನು?

ಅರೋರಾ ಎಂದರೆ ರಾತ್ರಿಯ ಹೊತ್ತು ಆಗಸದಲ್ಲಿ ಕಾಣುವ ವರ್ಣರಂಜಿತ ಬೆಳಕಿವಾಟ. ಭೂಮಿಯಂತೆಯೇ ಮಂಗಳ ಗ್ರಹದಲ್ಲೂ ಈ ಅರೋರಾ ಕಾಣಿಸಿಕೊಳ್ಳುತ್ತವೆ ಎಂದು ವಿಜ್ಞಾನಿಗಳು ಊಹಿಸಿದ್ದರು. ಆದರೆ, ಭೂಮಿಯ ಅರೋರಾಗಳು ಗ್ರಹದ ಕಾಂತಕ್ಷೇತ್ರದಿಂದ ನಿಯಂತ್ರಿತವಾಗಿದ್ದರೆ, ಮಂಗಳ ಗ್ರಹಕ್ಕೆ ಜಾಗತಿಕ ಕಾಂತಕ್ಷೇತ್ರ ಇಲ್ಲದಿರುವುದರಿಂದ, ಇಲ್ಲಿನ ಅರೋರಾಗಳು ವಿಭಿನ್ನವಾಗಿರುತ್ತವೆ. ಮಂಗಳದ ಅರೋರಾಗಳು ಸಾಮಾನ್ಯವಾಗಿ ಅತಿನೇರಳೆ (Ultraviolet) ಬೆಳಕಿನಲ್ಲಿ ಕಾಣಿಸಿಕೊಳ್ಳುತ್ತವೆ, ಆದರೆ ಈ ಬಾರಿ ಮಾನವ ಕಣ್ಣಿಗೆ ಗೋಚರವಾಗುವ ಹಸಿರು ಬೆಳಕಿನ ಅರೋರಾ ರೋವರ್ ಕಣ್ಣಲ್ಲಿ ಸೆರೆಯಾಗಿದೆ. ಇದು ವಿಜ್ಞಾನಿಗಳಿಗೆ ಒಂದು ಆಶ್ಚರ್ಯಕರ ಮತ್ತು ರೋಮಾಂಚಕ ಕ್ಷಣವಾಗಿದೆ.

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್ ಭೂಮಿಗೆ ಬರಲು ದಿನಾಂಕ ನಿಗದಿ; ನಾಸಾ ಮಹತ್ವದ ಹೇಳಿಕೆ

ವೈಜ್ಞಾನಿಕ ಮಹತ್ವವೇನು?

ಪರ್ಸೆವೆರೆನ್ಸ್ ರೋವರ್‌ನ ಸೂಪರ್‌ಕ್ಯಾಮ್ ಸ್ಪೆಕ್ಟ್ರೋಮೀಟರ್ ಮತ್ತು ಮಾಸ್ಟ್‌ಕ್ಯಾಮ್-ಝಡ್ ಕ್ಯಾಮೆರಾಗಳನ್ನು ಬಳಸಿಕೊಂಡು ವಿಜ್ಞಾನಿಗಳ ತಂಡವು ಈ ಅರೋರಾವನ್ನು ದೃಶ್ಯ ಬೆಳಕಿನಲ್ಲಿ ಚಿತ್ರೀಕರಿಸಿದೆ. ಈ ಆವಿಷ್ಕಾರವು ಕೆಂಪು ಗ್ರಹದ ವಾತಾವರಣ ಮತ್ತು ಅದರ ಹವಾಮಾನ ಅಧ್ಯಯನಕ್ಕೆ ಹೊಸ ದಾರಿಯನ್ನು ತೆರೆಯುತ್ತದೆ. ಒಸ್ಲೋ ವಿಶ್ವವಿದ್ಯಾಲಯದ ಸಂಶೋಧಕಿ ಎಲೀಸ್ ಕ್ನಟ್ಸೆನ್ ಅವರು, “ಈ ಆವಿಷ್ಕಾರವು ಅರೊರಾ ಸಂಶೋಧನೆಗೆ ಹೊಸ ಸಾಧ್ಯತೆಗಳನ್ನು ತೆರೆಯುತ್ತದೆ ಮತ್ತು ಭವಿಷ್ಯದಲ್ಲಿ ಮಂಗಳದ ಮೇಲ್ಮೈಯಿಂದ ಗಗನಯಾತ್ರಿಗಳಿಗೆ ಈ ವರ್ಣರಂಜಿತ ಬೆಳಕಿನಾಟ ಗೋಚರವಾಗಬಹುದು ಎಂಬುದನ್ನು ಖಚಿತಪಡಿಸುತ್ತದೆ” ಎಂದು ತಿಳಿಸಿದ್ದಾರೆ. ಈ ದೃಶ್ಯವು ಮಂಗಳದ ವಾತಾವರಣದ ಸಂಯೋಜನೆ, ಅದರ ರಾಸಾಯನಿಕ ಕ್ರಿಯೆಗಳು ಮತ್ತು ಕಾಲಾನಂತರದ ಬದಲಾವಣೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯಕವಾಗಿದೆ. ಪರ್ಸೆವೆರೆನ್ಸ್ ರೋವರ್‌ ಸೆರೆಹಿಡಿದಿರುವ ಈ ಅದ್ಭುತ ಚಿತ್ರವು ಕೇವಲ ವೈಜ್ಞಾನಿಕ ಸಾಧನೆಯಷ್ಟೇ ಅಲ್ಲ, ಭವಿಷ್ಯದ ಯೋಜನೆಗಳಿಗೂ ಸ್ಫೂರ್ತಿಯಾಗಿದೆ. ಪರ್ಸೆವೆರೆನ್ಸ್ ರೋವರ್‌ನ ಈ ಆವಿಷ್ಕಾರವು ಮಂಗಳ ಗ್ರಹದ ಅಧ್ಯಯನದಲ್ಲಿ ಒಂದು ಮಹತ್ವದ ಮೈಲಿಗಲ್ಲಾಗಿದೆ. ಈ ಹಸಿರು ಬೆಳಕಿನಾಟದ ಚಿತ್ರವು ಕೇವಲ ವೈಜ್ಞಾನಿಕವಾಗಿ ಮಾತ್ರವಲ್ಲ, ಭಾವನಾತ್ಮಕವಾಗಿಯೂ ಒಂದು ಸ್ಫೂರ್ತಿದಾಯಕ ಕ್ಷಣವಾಗಿದೆ ಎಂದಿದ್ದಾರೆ ವಿಜ್ಞಾನಿಗಳು.

Tags: Kannada NewsLatest NewsNASA
SendShareTweet
Previous Post

India-Afghan: ಇದೇ ಮೊದಲ ಬಾರಿಗೆ ತಾಲಿಬಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮಾತುಕತೆ

Next Post

Mount Everest : ಇಳಿಯಲು ಒಪ್ಪದೇ ಎವರೆಸ್ಟ್ ಶಿಖರದಲ್ಲೇ ಭಾರತೀಯ ಪರ್ವತಾರೋಹಿ ಸಾವು!

Related Posts

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
ದೇಶ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ
ವಿದೇಶ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ
ದೇಶ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ
ದೇಶ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!
ದೇಶ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್
ದೇಶ

SBI ಫೌಂಡೇಷನ್‌ನಿಂದ ಯೂತ್ ಫಾರ್ ಇಂಡಿಯಾ ಫೆಲೋಶಿಪ್ | 16 ಸಾವಿರ ರೂ. ಸ್ಟೈಪೆಂಡ್

Next Post
Himalaya

Mount Everest : ಇಳಿಯಲು ಒಪ್ಪದೇ ಎವರೆಸ್ಟ್ ಶಿಖರದಲ್ಲೇ ಭಾರತೀಯ ಪರ್ವತಾರೋಹಿ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

ಟ್ರಂಪ್‌ಗೆ ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ಭಾರತದ ಮೇಲಿನ ಸುಂಕ ಶೇ.10ಕ್ಕೆ ಇಳಿಕೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಗಲಭೆ | ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat