ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಸರ್ಕಾರದಿಂದ ಮತ್ತೆ ಪೆಟ್ರೋಲ್, ಡೀಸೆಲ್ ಏರಿಕೆಯ ಶಾಕ್!

April 7, 2025
Share on WhatsappShare on FacebookShare on Twitter

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿ ಶಾಕ್ ನೀಡಿತ್ತು. ಇದರ ಬೆನ್ನಲ್ಲೇ ಈಗ ಕೇಂದ್ರ ಸರ್ಕಾರ ಕೂಡ ಬೆಲೆ ಏರಿಕೆಯ ನಿರ್ಧಾರ ಕೈಗೊಂಡಿರುವುದು ಗ್ರಾಹಕರಿಗೆ ಶಾಕ್ ನೀಡಿದೆ.

ಜಾಗತಿಕವಾಗಿ ಕಚ್ಚಾ ತೈಲಗಳ ಬೆಲೆ ಶೇ. 4ರಷ್ಟು ಇಳಿಕೆ ಕಂಡಿದೆ. ಆದರೆ, ಕೇಂದ್ರದ ಈ ನಡೆ ಎಲ್ಲರಿಗೂ ಅಚ್ಚರಿ ಸೃಷ್ಟಿಸಿದೆ. ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಶುಲ್ಕವನ್ನು ಪ್ರತಿ ಲೀಟರ್‌ ಗೆ 2 ರೂ. ಹೆಚ್ಚಿಸಿರುವುದರಿಂದ ಇಂಧನ ಬೆಲೆಗಳು ಸೋಮವಾರದಿಂದ ಏರಿಕೆಯಾಗಿವೆ. ಹೊಸ ದರಗಳು ಏಪ್ರಿಲ್ 7ರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದ್ದು, ದೇಶಾದ್ಯಂತ ಜನರ ಮೇಲೆ ಹೆಚ್ಚುವರಿ ಆರ್ಥಿಕ ಒತ್ತಡ ಬೀಳಲಿದೆ. ಜಾಗತಿಕವಾಗಿ ಕಚ್ಛಾ ತೈಲಗಳ ಬೆಲೆ (ಶೇಕಡಾ 4ರಷ್ಟು ಕುಸಿತ) ಇಳಿಕೆಯಾಗುತ್ತಿರುವ ನಡುವೆಯೂ ಕೇಂದ್ರ ಸರ್ಕಾರ ತೆರಿಗೆ ಮೂಲಕ ಇಂಧನಗಳ ಬೆಲೆ ಹೆಚ್ಚಳ ಮಾಡಲು ತೀರ್ಮಾನಿಸಿರುವುದು ಅಚ್ಚರಿ ಮೂಡಿಸಿದೆ.
ಕರ್ನಾಟಕ ಸರ್ಕಾರ ಈಗಾಗಲೇ ಡೀಸೆಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಕೆ ಮಾಡಿತ್ತು. ಇದರ ವಿರುದ್ಧ ರಾಜ್ಯ ಬಿಜೆಪಿ ಪ್ರತಿಭಟನೆಗಳನ್ನು ಆಯೋಜಿಸಿವೆ. ಈ ನಡುವೆ ಕೇಂದ್ರ ಸರ್ಕಾರವೂ ಬೆಲೆಯನ್ನು ಏರಿಕೆ ಮಾಡಿ ಜನರ ಹೊರೆ ಹೆಚ್ಚಿಸಿದೆ.

ಬೆಂಗಳೂರಿನಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ 103 ರೂಪಾಯಿಗಳಿದ್ದುಅದು 105 ರೂಪಾಯಿಗೆ ಏರಿಕೆಯಾಗಲಿದೆ. ಇದೇ ವೇಳೆ ಡೀಸೆಲ್ ಬೆಲೆ 91 ರೂಪಾಯಿಯಷ್ಟಿದ್ದು ಅದು 93 ರೂಪಾಯಿಗೆ ಏರಿಕೆಯಾಗಲಿದೆ.
ದೆಹಲಿಯಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 94.72 ರೂಪಾಯಿಗಳಾಗಿದ್ದು, ಡೀಸೆಲ್ ಬೆಲೆ 87.62 ರೂಪಾಯಿಗಳಾಗಿದೆ. ಮುಂಬೈನಲ್ಲಿ, ಪೆಟ್ರೋಲ್ ಬೆಲೆ ಪ್ರಸ್ತುತ 106.31 ರೂಪಾಯಿಗಳಿಂದ 108.31 ರೂಪಾಯಿಗಳಿಗೆ ಮತ್ತು ಡೀಸೆಲ್ ಬೆಲೆ 94.27 ರೂಪಾಯಿಗಳಿಂದ 96.27 ರೂಪಾಯಿಗಳಿಗೆ ಹೆಚ್ಚಲಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 103.94 ರೂಪಾಯಿಗಳಿಂದ 105.94 ರೂಪಾಯಿಗಳಿಗೆ ಮತ್ತು ಡೀಸೆಲ್ 90.76 ರೂಪಾಯಿಗಳಿಂದ 92.76 ರೂಪಾಯಿಗಳಿಗೆ ಏರಲಿದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.75 ರೂಪಾಯಿಗಳಿಂದ 102.75 ರೂಪಾಯಿಗಳಿಗೆ ಮತ್ತು ಡೀಸೆಲ್ 92.34 ರೂಪಾಯಿಗಳಿಂದ 94.34 ರೂಪಾಯಿಗಳಿಗೆ ಏರಿಕೆಯಾಗಲಿದೆ.

ಆದಾಯ ಹೆಚ್ಚಳದ ಗುರಿ
ಸರ್ಕಾರವು ಈ ತೆರಿಗೆ ಹೆಚ್ಚಳದ ಮೂಲಕ ಆರ್ಥಿಕ ಸಂಪನ್ಮೂಲ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಈ ಹೆಚ್ಚುವರಿ ಆದಾಯವನ್ನು ಮೂಲಸೌಕರ್ಯ ಅಭಿವೃದ್ಧಿ ಮತ್ತು ಇತರೆ ಯೋಜನೆಗಳಿಗೆ ಬಳಸಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಈ ನಿರ್ಧಾರವು ಜಾಗತಿಕ ತೈಲ ಬೆಲೆಗಳಲ್ಲಿ ಇಳಿಕೆಯಾಗುತ್ತಿರುವ ನಡುವೆ ಮಧ್ಯೆ ಪ್ರಕಟಗೊಂಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಶೇಕಡಾ 20-25 ರಷ್ಟು ಉತ್ಪಾದನಾ ಶುಲ್ಕವು ಪ್ರಮುಖ ಪಾತ್ರ ವಹಿಸುತ್ತದೆ. ಇದರ ಜೊತೆಗೆ, ರಾಜ್ಯಗಳ VAT ಮತ್ತು ಡೀಲರ್‌ಗಳ ಕಮಿಷನ್ ಸೇರಿದಂತೆ ಒಟ್ಟು ತೆರಿಗೆ ಶೇಕಡಾ 50 ಕ್ಕಿಂತ ಹೆಚ್ಚು ಭಾಗವನ್ನು ಒಳಗೊಂಡಿದೆ. ಈ ತೆರಿಗೆ ಹೆಚ್ಚಳದಿಂದ ಸರ್ಕಾರಕ್ಕೆ ವಾರ್ಷಿಕವಾಗಿ ಸುಮಾರು 28,000 ಕೋಟಿ ರೂಪಾಯಿಗಳ ಹೆಚ್ಚುವರಿ ಆದಾಯ ದೊರೆಯುವ ಸಾಧ್ಯತೆಯಿದೆ.

ಬೆಲೆ ಏರಿಕೆಯು ಸಾರಿಗೆ ವೆಚ್ಚ ಹೆಚ್ಚಿಸಲಿದ್ದು, ದೈನಂದಿನ ಜೀವನದಲ್ಲಿ ಬಳಸುವ ವಸ್ತುಗಳ ಬೆಲೆಯೂ ಏರಿಕೆಯಾಗುವ ಸಂಭವವಿದೆ. ವಾಹನ ಚಾಲಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಈ ಒತ್ತಡ ಹೆಚ್ಚಾಗಿ ಬೀಳಲಿದೆ.
ಈ ಹಿಂದೆ, 2021ರಲ್ಲಿ ಸರ್ಕಾರವು ಪೆಟ್ರೋಲ್ ಮೇಲಿನ ಶುಲ್ಕವನ್ನು 5 ರೂಪಾಯಿ ಮತ್ತು ಡೀಸೆಲ್ ಮೇಲಿನ ಶುಲ್ಕವನ್ನು 10 ರೂಪಾಯಿ ಕಡಿಮೆ ಮಾಡಿತ್ತು. ಆದರೆ, ಈಗ ಮತ್ತೆ ತೆರಿಗೆ ಹೆಚ್ಚಳದ ನಿರ್ಧಾರವು ಜನರಲ್ಲಿ ಆಶ್ಚರ್ಯ ಮತ್ತು ಅಸಮಾಧಾನ ಉಂಟುಮಾಡಿದೆ.

ಬೆಂಗಳೂರಿನಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ 102.92 ರೂಪಾಯಿಗಳಿದ್ದುಅದು 104.92 ರೂಪಾಯಿಗೆ ಏರಿಕೆಯಾಗಲಿದೆ. ಇದೇ ವೇಳೆ ಡೀಸೆಲ್ ಬೆಲೆ 90.99 ರೂಪಾಯಿಯಷ್ಟಿದ್ದು ಅದು 92.99 ರೂಪಾಯಿಗೆ ಏರಿಕೆಯಾಗಲಿದೆ.

Tags: BJPDieselDieseslPricePrice Hike
SendShareTweet
Previous Post

ಒಂದೇ ಒಂದು ಎಟಿಎಂ ಇಲ್ಲದ ದೇಶ ಕೂಡ ಇದೆ! ಅದು ಯಾವುದು?

Next Post

ಅಮೆರಿಕದಿಂದ ಹೊರ ಬಿದ್ದ ಭಾರತೀಯರು ಹೆಮ್ಮೆ ಪಡುವಂತಹ ಸುದ್ದಿ!

Related Posts

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

Next Post
ಚಿನ್ನಾಭರಣ ಪ್ರೀಯರೇ ಇಲ್ಲಿ ಗಮನಿಸಿ: ಇಂದು ಹೇಗಿದೆ ಚಿನ್ನಾಭರಣ ದರ?

ಅಮೆರಿಕದಿಂದ ಹೊರ ಬಿದ್ದ ಭಾರತೀಯರು ಹೆಮ್ಮೆ ಪಡುವಂತಹ ಸುದ್ದಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ..  ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat