ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪೆಟ್ರೋಲ್ ಅಬಕಾರಿ ಸುಂಕ ಇಳಿಕೆಯಾದರೂ ಗ್ರಾಹಕರಿಗಿಲ್ಲ ಲಾಭ?

March 27, 2026
Share on WhatsappShare on FacebookShare on Twitter

ನವದೆಹಲಿ : ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿರುವ ಆತಂಕದ ಮಧ್ಯೆಯೇ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಪರಿಣಾಮವಾಗಿ, ಪೆಟ್ರೋಲ್ ಮೇಲಿನ ಕೇಂದ್ರದ ಅಬಕಾರಿ ಸುಂಕ ಪ್ರತಿ ಲೀಟರ್‌ಗೆ 3 ರೂಪಾಯಿಗೆ ಇಳಿಕೆಯಾಗಿದ್ದರೆ, ಡೀಸೆಲ್ ಮೇಲಿನ ಸುಂಕ ಸಂಪೂರ್ಣವಾಗಿ ಶೂನ್ಯಕ್ಕೆ ತಲುಪಿದೆ.

ಬೆಲೆ ಇಳಿಕೆ ಆಗುತ್ತಾ?

ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿದ್ದರೂ, ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇದರ ನೇರ ಲಾಭ ಸಿಗುವ ಸಾಧ್ಯತೆ ತೀರಾ ಕಡಿಮೆ ಎಂದು ತೈಲ ಉದ್ಯಮದ ಮೂಲಗಳು ತಿಳಿಸಿವೆ. ಪ್ರಸ್ತುತ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಯುಎಸ್ ಡಾಲರ್ ಗಡಿ ದಾಟಿದೆ. ಇದರಿಂದಾಗಿ ತೈಲ ಮಾರಾಟ ಕಂಪನಿಗಳು (OMC) ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಬರೋಬ್ಬರಿ 48.8 ರೂ. ನಷ್ಟ ಅನುಭವಿಸುತ್ತಿವೆ.

ಹೀಗಾಗಿ, ಸುಂಕ ಕಡಿತದ ಹಣವನ್ನು ಗ್ರಾಹಕರಿಗೆ ವರ್ಗಾಯಿಸುವ ಬದಲು, ತಮ್ಮ ಭಾರಿ ನಷ್ಟವನ್ನು ಸರಿದೂಗಿಸಿಕೊಳ್ಳಲು ಕಂಪನಿಗಳು ಬಳಸಿಕೊಳ್ಳಲಿವೆ ಎನ್ನಲಾಗಿದೆ. ಗಮನಾರ್ಹವೆಂದರೆ, ರಷ್ಯಾದ ರೋಸ್ನೆಫ್ಟ್ ಬೆಂಬಲಿತ ಅತಿ ದೊಡ್ಡ ಖಾಸಗಿ ತೈಲ ಮಾರಾಟ ಕಂಪನಿ ‘ನಯಾರಾ ಎನರ್ಜಿ’ ಗುರುವಾರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 5.3 ರೂ. ಮತ್ತು 3 ರೂ.ಗಳಷ್ಟು ಹೆಚ್ಚಿಸಿತ್ತು.

ಜಾಗತಿಕ ಬೆಲೆ ಏರಿಕೆ ನಡುವೆಯೂ ಭಾರತೀಯರಿಗೆ ರಕ್ಷಣೆ

ಜಾಗತಿಕ ವಿದ್ಯಮಾನಗಳ ಕುರಿತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರಿರುವುದನ್ನು ಪ್ರಸ್ತಾಪಿಸಿದ್ದಾರೆ. “ಕಳೆದ ಒಂದು ತಿಂಗಳಲ್ಲಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 70 ಡಾಲರ್‌ನಿಂದ 122 ಡಾಲರ್‌ಗೆ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಆಗ್ನೇಯ ಏಷ್ಯಾ, ಆಫ್ರಿಕಾ, ಯುರೋಪ್ ಹಾಗೂ ಉತ್ತರ ಅಮೆರಿಕದಾದ್ಯಂತ ತೈಲ ಬೆಲೆಗಳು ಶೇ.20 ರಿಂದ 50ರಷ್ಟು ಹೆಚ್ಚಾಗಿವೆ. ಆದರೆ, ಮೋದಿ ಸರ್ಕಾರವು ಇತರ ರಾಷ್ಟ್ರಗಳಂತೆ ತನ್ನ ನಾಗರಿಕರ ಮೇಲೆ ಬೆಲೆ ಏರಿಕೆಯ ಬರೆ ಎಳೆಯುವ ಬದಲು, ಅಂತಾರಾಷ್ಟ್ರೀಯ ಮಾರುಕಟ್ಟೆಯ ಈ ಆಘಾತದಿಂದ ಭಾರತೀಯರನ್ನು ರಕ್ಷಿಸಲು ತನ್ನ ಬೊಕ್ಕಸದ ಮೇಲೆಯೇ ಆರ್ಥಿಕ ಹೊರೆಯನ್ನು ಎಳೆದುಕೊಂಡಿದೆ,” ಎಂದು ಸ್ಪಷ್ಟಪಡಿಸಿದ್ದಾರೆ.

ಹೊರ್ಮುಜ್ ಜಲಸಂಧಿ ನಿರ್ಬಂಧವೇ ಕಾರಣ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿಯಲ್ಲಿ ಕಡಲ ಮಾರ್ಗವನ್ನು ನಿರ್ಬಂಧಿಸಲಾಗಿದೆ. ಇದು ಪಶ್ಚಿಮ ಏಷ್ಯಾದಿಂದ ನಡೆಯುವ ತೈಲ ಮತ್ತು ಅನಿಲ ರಫ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಈ ಜಲಸಂಧಿಯು ಜಾಗತಿಕ ಇಂಧನ ಪೂರೈಕೆಯ ಜೀವನಾಡಿಯಾಗಿದ್ದು, ಭಾರತವು ತನ್ನ ಕಚ್ಚಾ ತೈಲದ ಶೇ.40ರಿಂದ 50ರಷ್ಟು (ದಿನಕ್ಕೆ 2.2 ರಿಂದ 2.8 ಮಿಲಿಯನ್ ಬ್ಯಾರೆಲ್) ಹಾಗೂ ಕತಾರ್ ಮತ್ತು ಯುಎಇಯಿಂದ ಅಪಾರ ಪ್ರಮಾಣದ ಎಲ್‌ಎನ್‌ಜಿ (LNG) ಮತ್ತು 33 ಕೋಟಿಗೂ ಹೆಚ್ಚು ಮನೆಗಳಲ್ಲಿ ಬಳಸುವ ಎಲ್‌ಪಿಜಿ (LPG) ಯನ್ನು ಇದೇ ಮಾರ್ಗದ ಮೂಲಕ ಆಮದು ಮಾಡಿಕೊಳ್ಳುತ್ತದೆ. ಇದರಿಂದಾಗಿ ಭಾರತದಲ್ಲಿ ತೈಲ ಮತ್ತು ಅನಿಲ ಕೊರತೆಯಾಗಬಹುದು ಎಂಬ ಆತಂಕ ಸೃಷ್ಟಿಯಾಗಿದೆ.

ಆದರೆ, ದೇಶದಲ್ಲಿ ಇಂಧನ ಕೊರತೆಯ ವದಂತಿಗಳನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ, ಇದು ಜನರಲ್ಲಿ ಆತಂಕ ಸೃಷ್ಟಿಸುವ ಉದ್ದೇಶಪೂರ್ವಕ ತಪ್ಪು ಮಾಹಿತಿ ಎಂದು ಸ್ಪಷ್ಟಪಡಿಸಿದೆ. ಭಾರತವು ಪ್ರಸ್ತುತ 60 ದಿನಗಳಿಗೆ ಆಗುವಷ್ಟು ತೈಲ ದಾಸ್ತಾನು ಮತ್ತು 30 ದಿನಗಳಿಗೆ ಸಾಕಾಗುವಷ್ಟು ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸಾಮರ್ಥ್ಯ ಹೊಂದಿದೆ. ಸಂಸತ್ತಿನಲ್ಲಿ ಈ ಕುರಿತು ಮಾಹಿತಿ ನೀಡಿರುವ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ, “ಭಾರತದ ಮೂರು ಆಯಕಟ್ಟಿನ ಮೀಸಲುಗಳಲ್ಲಿ ಪ್ರಸ್ತುತ 3.372 ಮಿಲಿಯನ್ ಟನ್‌ಗಳಷ್ಟು ತೈಲ ಸಂಗ್ರಹವಿದ್ದು, ಇದು ಒಟ್ಟು ಸಾಮರ್ಥ್ಯದ ಮೂರನೇ ಎರಡರಷ್ಟಿದೆ. ತೈಲ ಮಾರಾಟ ಕಂಪನಿಗಳ ಬಳಿ ಇರುವ ಸಂಗ್ರಹವೂ ಸೇರಿದಂತೆ ಒಟ್ಟು 74 ದಿನಗಳಿಗೆ ಆಗುವಷ್ಟು ತೈಲ ಮೀಸಲಿದೆ,” ಎಂದು ವಿವರಿಸಿದ್ದಾರೆ. ಅಲ್ಲದೆ, ಬೇಡಿಕೆಯನ್ನು ಸರಿದೂಗಿಸಲು ಕಚ್ಚಾ ತೈಲ ಮತ್ತು ಎಲ್‌ಪಿಜಿ ಆಮದು ಒಪ್ಪಂದಗಳನ್ನು ಸರ್ಕಾರ ಚುರುಕುಗೊಳಿಸಿದೆ. ದೇಶೀಯ ಎಲ್‌ಪಿಜಿ ಉತ್ಪಾದನೆಯನ್ನು ಶೇ. 25ರಷ್ಟು ಹೆಚ್ಚಿಸಲು ಆದೇಶಿಸಿದ್ದು, ನಾಗರಿಕರು ಆತಂಕದಿಂದ ಗ್ಯಾಸ್ ಸಿಲಿಂಡರ್ ಹಾಗೂ ಇಂಧನವನ್ನು ಮುಗಿಬಿದ್ದು ಖರೀದಿಸುವ ಅಗತ್ಯವಿಲ್ಲ ಎಂದು ಸರ್ಕಾರ ಸಲಹೆ ನೀಡಿದೆ.

ಇದನ್ನೂ ಓದಿ : ನಾಯಕತ್ವದ ಹಾದಿಯಲ್ಲಿ ಕೊಹ್ಲಿಗಿಂತ ಜಿತೇಶ್ ಶರ್ಮಾ ನನಗೆ ಹೆಚ್ಚು ನೆರವಾದರು | ರಜತ್ ಪಾಟಿದಾರ್!

Tags: IndiaKarnataka News beat
SendShareTweet
Previous Post

ನಾಯಕತ್ವದ ಹಾದಿಯಲ್ಲಿ ಕೊಹ್ಲಿಗಿಂತ ಜಿತೇಶ್ ಶರ್ಮಾ ನನಗೆ ಹೆಚ್ಚು ನೆರವಾದರು | ರಜತ್ ಪಾಟಿದಾರ್!

Next Post

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

Related Posts

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ
ದೇಶ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!
ದೇಶ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!
ದೇಶ

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Next Post
ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat