ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 20 ಹುದ್ದೆಗಳು: ಸಿಎ ಮುಗಿಸಿದವರಿಗೆ ಗುಡ್ ನ್ಯೂಸ್

October 26, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 20 ಆಫೀಸರ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಹಾಗಾದರೆ, ಅರ್ಜಿ ಸಲ್ಲಿಸುವುದು ಹೇಗೆ? ಸಂಬಳ ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL)
ಹುದ್ದೆಗಳು: 20
ಹುದ್ದೆ ಹೆಸರು: ಆಫೀಸರ್ ಟ್ರೈನಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 05
ಉದ್ಯೋಗ ಸ್ಥಳ: ದೇಶಾದ್ಯಂತ

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಿಎ, ಐಸಿಡಬ್ಲ್ಯೂಎ, ಐಸಿಎಸ್ಐ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂ.ನಿಂದ 1.6 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ powergridindia.com ಗೆ ಭೇಟಿ ನೀಡಬೇಕು
ಆಫೀಸರ್ ಟ್ರೈನಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

Tags: 20 vacanciesbengalorecentral government's PGCILGood news for CA graduatesKarnataka News beat
SendShareTweet
Previous Post

ಚಿಕ್ಕಮಗಳೂರು | ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು!

Next Post

‘ರೋ-ಕೋ’ಗೆ ಸಿಡ್ನಿಯಲ್ಲಿ ಭರ್ಜರಿ ವಿದಾಯ: ಅಭಿಮಾನಿಗಳಿಗೆ ಪೈಸಾ ವಸೂಲ್ ಪ್ರದರ್ಶನ!

Related Posts

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಆಧಾರ್ ಕಾರ್ಡ್ ಜನ್ಮದಿನಾಂಕದ ಪ್ರೂಫ್ ಅಲ್ಲ : ಈ 5 ಕಡೆ ಉಪಯೋಗಕ್ಕೆ ಬರೋದಿಲ್ಲ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಕಾರ್ಡ್ ಜನ್ಮದಿನಾಂಕದ ಪ್ರೂಫ್ ಅಲ್ಲ : ಈ 5 ಕಡೆ ಉಪಯೋಗಕ್ಕೆ ಬರೋದಿಲ್ಲ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೇಸ್ ರೈಟರ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕೇಸ್ ರೈಟರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

Next Post
‘ರೋ-ಕೋ’ಗೆ ಸಿಡ್ನಿಯಲ್ಲಿ ಭರ್ಜರಿ ವಿದಾಯ: ಅಭಿಮಾನಿಗಳಿಗೆ ಪೈಸಾ ವಸೂಲ್ ಪ್ರದರ್ಶನ!

‘ರೋ-ಕೋ’ಗೆ ಸಿಡ್ನಿಯಲ್ಲಿ ಭರ್ಜರಿ ವಿದಾಯ: ಅಭಿಮಾನಿಗಳಿಗೆ ಪೈಸಾ ವಸೂಲ್ ಪ್ರದರ್ಶನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat