ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೈಯಲ್ಲಿ ಪಿಸ್ತೂಲ್ ಹಿಡಿದು ಡ್ರಗ್ಸ್ ಅಡ್ಡೆ ಮೇಲೆ ಖುದ್ದು ದಾಳಿ ನಡೆಸಿದ ಬಾಂಗ್ಲಾದೇಶ ಸಚಿವ: ವಿಡಿಯೋ ವೈರಲ್

October 18, 2026
Share on WhatsappShare on FacebookShare on Twitter

ಢಾಕಾ: ರಾಜಕಾರಣಿಯೊಬ್ಬರು ಪೊಲೀಸ್ ಇಲಾಖೆಗೆ ಯಾವುದೇ ಮುನ್ಸೂಚನೆ ನೀಡದೆ, ತಾವೇ ಒಂದು ಕೈಯಲ್ಲಿ ಪಿಸ್ತೂಲ್ ಹಾಗೂ ಮತ್ತೊಂದು ಕೈಯಲ್ಲಿ ಮೆಗಾಫೋನ್ ಹಿಡಿದುಕೊಂಡು ಡ್ರಗ್ಸ್ ಅಡ್ಡೆಯ ಮೇಲೆ ನೇರವಾಗಿ ದಾಳಿ ನಡೆಸಿರುವ ರೋಚಕ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಪ್ರಧಾನಿ ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ (ಬಿಎನ್‌ಪಿ) ಸರ್ಕಾರದ ಸಚಿವರೊಬ್ಬರ ಈ ಅಸಾಮಾನ್ಯ ನಡೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬಾಂಗ್ಲಾ ಸಚಿವ ಇಶ್ತಾಕ್ ಹುಸೇನ್ (39) ಅವರು ರಾಜಧಾನಿ ಢಾಕಾದ ಗಂಡಾರಿಯಾ ರೈಲು ನಿಲ್ದಾಣದ ಬಳಿಯ ಕೊಳೆಗೇರಿ ಪ್ರದೇಶದಲ್ಲಿರುವ ಶಂಕಿತ ಡ್ರಗ್ಸ್ ಅಡ್ಡೆಯ ಮೇಲೆ ಶನಿವಾರ ದಿಢೀರ್ ದಾಳಿ ನಡೆಸಿದ್ದಾರೆ. ಸಿವಿಲ್ ಉಡುಗೆ ತೊಟ್ಟಿದ್ದ ಕೆಲವು ಸಹಚರರೊಂದಿಗೆ ಕಾರಿನಿಂದ ಕೆಳಗೆ ಇಳಿದ ಸಚಿವರು, ಒಂದು ಕೈಯಲ್ಲಿ ಪಿಸ್ತೂಲ್ ಹಾಗೂ ಮತ್ತೊಂದು ಕೈಯಲ್ಲಿ ಮೆಗಾಫೋನ್ ಹಿಡಿದು ಆರೋಪಿಗಳನ್ನು ಬೆನ್ನಟ್ಟಿದ್ದಾರೆ.

“ನೀವು ಈ ಶಾಂತಿಯುತ ಊರನ್ನೇ ಹಾಳು ಮಾಡುತ್ತಿದ್ದೀರಿ, ಇಡೀ ಪ್ರದೇಶವನ್ನೇ ನಾಶ ಮಾಡುತ್ತಿದ್ದೀರಿ” ಎಂದು ಸ್ಥಳದಲ್ಲಿದ್ದವರನ್ನು ತರಾಟೆಗೆ ತೆಗೆದುಕೊಂಡಿರುವ ಸಚಿವರು, ಡ್ರಗ್ಸ್ ಅಡ್ಡೆಯನ್ನು ಧ್ವಂಸಗೊಳಿಸಿ ಆರೋಪಿಗಳನ್ನು ಹಿಡಿದಿದ್ದಾರೆ. ಈ ಕಾರ್ಯಾಚರಣೆಯ ವೀಡಿಯೊವನ್ನು ಸ್ವತಃ ಸಚಿವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ, ಸಚಿವರ ಕೈಯಲ್ಲಿ ಶಸ್ತ್ರಾಸ್ತ್ರವಿರುವ ದೃಶ್ಯಗಳು ವೈರಲ್ ಆಗಿ ವ್ಯಾಪಕ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಿಂದ ಡಿಲೀಟ್ ಮಾಡಲಾಗಿದೆ.

Ishraque’s Action: Drug den demolished, dealers handed over to the police.

Date: Saturday, October 17, 2026
Location: Gendaria, near the railway tracks.#AdminPost#Ishraque_Hossain #Ishraque #Dhaka_6 pic.twitter.com/fCW5BqjKdh

— Ishraque Hossain (@ishraqueBD) October 17, 2026

ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ
ಸಚಿವರೊಬ್ಬರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಈ ರೀತಿ ನೇರವಾಗಿ ದಾಳಿ ನಡೆಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಚಿವರು ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಈ ದಾಳಿ ನಡೆಸಿದ್ದಾರೆ ಎಂದು ಢಾಕಾ ಮಹಾನಗರ ಪೊಲೀಸ್ ವಲಯ ಸ್ಪಷ್ಟಪಡಿಸಿದೆ. ಸ್ಥಳೀಯ ಗಂಡಾರಿಯಾ ಪೊಲೀಸ್ ಠಾಣೆಯ ಅಧಿಕಾರಿಗಳು ಮಾತನಾಡಿ, ಸಚಿವರ ಸಹಚರರು ಆರು-ಏಳು ಜನರನ್ನು ವಶಕ್ಕೆ ಪಡೆದು ನಮ್ಮ ಬಳಿ ಒಪ್ಪಿಸಿದ್ದಾರೆ. ಅವರ ಬಳಿ ಪತ್ತೆಯಾದ ವಸ್ತುವನ್ನು ಮಾದಕ ದ್ರವ್ಯವೇ ಎಂಬುದನ್ನು ಪತ್ತೆಹಚ್ಚಲು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ತಮ್ಮ ಸಂಸದೀಯ ಕ್ಷೇತ್ರವನ್ನು ಸಂಪೂರ್ಣವಾಗಿ ಡ್ರಗ್ಸ್ ಮುಕ್ತವಾಗಿಸುವ ಉದ್ದೇಶದಿಂದ ಈ ಹಿಂದೆ ಕೂಡ ಇಂತಹಾ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಸಚಿವರ ಪರವಾಗಿ ತಿಳಿಸಲಾಗಿದ್ದು, ಈ ವಿವಾದಾತ್ಮಕ ಶೈಲಿಯು ಸದ್ಯ ಬಾಂಗ್ಲಾದೇಶದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Tags: Pistol in Handvideo Viral
SendShareTweet
Previous Post

ಕೋಲ್ಕತ್ತಾ ದುರ್ಗಾ ಪೂಜೆ ಕಾಲ್ತುಳಿತಕ್ಕೆ 19 ಬಲಿ: ಆಯೋಜಕರು ಸೇರಿದಂತೆ 7 ಜನರ ಬಂಧನ

Next Post

13 ಕೋಟಿ ಮತದಾರರ ಹೆಸರು ಡಿಲೀಟ್: 70 ಲಕ್ಷ ನಿಗೂಢ ಡಿಲಿಷನ್ ಬಿಚ್ಚಿಟ್ಟ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ

Related Posts

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು
ದೇಶ

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!
ದೇಶ

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!
ದೇಶ

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!
ಸಿನಿಮಾ

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ
ದೇಶ

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

Next Post
13 ಕೋಟಿ ಮತದಾರರ ಹೆಸರು ಡಿಲೀಟ್: 70 ಲಕ್ಷ ನಿಗೂಢ ಡಿಲಿಷನ್ ಬಿಚ್ಚಿಟ್ಟ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ

13 ಕೋಟಿ ಮತದಾರರ ಹೆಸರು ಡಿಲೀಟ್: 70 ಲಕ್ಷ ನಿಗೂಢ ಡಿಲಿಷನ್ ಬಿಚ್ಚಿಟ್ಟ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಶ್ವದಾದ್ಯಂತ ಭುಗಿಲೆದ್ದ ಆಕ್ರೋಶದ ಜ್ವಾಲೆ! ಭಾರತದಿಂದ ಯುರೋಪ್‌ವರೆಗೆ ಜನರ ದಂಗೆ

ವಿಶ್ವದಾದ್ಯಂತ ಭುಗಿಲೆದ್ದ ಆಕ್ರೋಶದ ಜ್ವಾಲೆ! ಭಾರತದಿಂದ ಯುರೋಪ್‌ವರೆಗೆ ಜನರ ದಂಗೆ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು

ಟ್ರಕ್ ಹರಿದು 12 ಭಕ್ತರು ಸ್ಥಳದಲ್ಲೇ ಸಾವು

ಆಯುಧ ಪೂಜೆ- ವಿಜಯದಶಮಿ ಆಚರಣೆಗೆ ನಗರ ಸಜ್ಜು| ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರ

ಹಬ್ಬದ ಖರೀದಿಗೆ ಮಾರುಕಟ್ಟೆಯಲ್ಲಿ ಭಾರಿ ಜನಸ್ತೋಮ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಶ್ವದಾದ್ಯಂತ ಭುಗಿಲೆದ್ದ ಆಕ್ರೋಶದ ಜ್ವಾಲೆ! ಭಾರತದಿಂದ ಯುರೋಪ್‌ವರೆಗೆ ಜನರ ದಂಗೆ

ವಿಶ್ವದಾದ್ಯಂತ ಭುಗಿಲೆದ್ದ ಆಕ್ರೋಶದ ಜ್ವಾಲೆ! ಭಾರತದಿಂದ ಯುರೋಪ್‌ವರೆಗೆ ಜನರ ದಂಗೆ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat