ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

PL 2025: ಇಂದು ಆರ್‌ಸಿಬಿಗೆ ಹೊಸ ನಾಯಕನ ಘೋಷಣೆ?

February 13, 2025
Share on WhatsappShare on FacebookShare on Twitter

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 2025ನೇ ಐಪಿಎಲ್ ಋತುವಿಗೆ (IPL 2025) ತಮ್ಮ ಹೊಸ ನಾಯಕನನ್ನು ಗುರುವಾರ (ಫೆಬ್ರವರಿ 13ರಂದು) ಘೋಷಿಸಲು ಸಜ್ಜಾಗಿದೆ ಎಂದು ವರದಿಯಾಗಿದೆ. ಈ ಘೋಷಣೆ ಬೆಂಗಳೂರಿನಲ್ಲಿ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ನಾಯಕನ ಆಯ್ಕೆ ಪ್ರಕ್ರಿಯೆ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ.

ಆರ್‌ಸಿಬಿ ತಂಡದ ನಾಯಕತ್ವ ಹುದ್ದೆ ಖಾಲಿ ಆಗಿದೆ. ಏಕೆಂದರೆ ತಂಡವು ಫಾಫ್ ಡು ಪ್ಲೆಸಿಸ್ ಅವರನ್ನು ಉಳಿಸಿಕೊಳ್ಳದೇ 2025ರ ಹರಾಜಿಗೆ ಮುನ್ನ ಬಿಡುಗಡೆ ಮಾಡಿತ್ತು. 2022 ರಿಂದ 2024ರವರೆಗೆ ಆರ್‌ಸಿಬಿಗೆ ನಾಯಕತ್ವ ವಹಿಸಿದ್ದ ಫಾಫ್, 42 ಪಂದ್ಯಗಳಲ್ಲಿ 21 ಗೆಲುವು ಮತ್ತು 21 ಸೋಲು ಕಂಡಿದ್ದರು. ಆದರೆ, ಅವರ ನಾಯಕತ್ವದಲ್ಲಿ ಆರ್‌ಸಿಬಿ ಯಾವುದೇ ಐಪಿಎಲ್ ಪ್ರಶಸ್ತಿ ಜಯಿಸಲಿಲ್ಲ. ಫಾಫ್ ಅವರನ್ನು ಐಪಿಎಲ್ 2025 ಹರಾಜಿನಲ್ಲಿ ತಂಡ ಪುನಃ ಖರೀದಿಸಲಿಲ್ಲ. ಈ ಮೂಲಕ ಅವರು ಅವರ ಮೂಲ ಬೆಲೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದರು.

ಕೊಹ್ಲಿ ನಾಯಕನಾ?
ನಾಯಕತ್ವದ ಪ್ರಮುಖ ಆಕಾಂಕ್ಷಿ ವಿರಾಟ್ ಕೊಹ್ಲಿ ಆಗಿರುವುದು ನಿರೀಕ್ಷಿತ. 2013 ರಿಂದ 2021ರವರೆಗೆ ಒಂಬತ್ತು ಹಂಗಾಮುಗಳ ಕಾಲ ಆರ್‌ಸಿಬಿಗೆ ನಾಯಕತ್ವ ವಹಿಸಿದ್ದ ಕೊಹ್ಲಿ, 2023ರಲ್ಲಿ ಮೂರು ಪಂದ್ಯಗಳಿಗೂ ಹಂಗಾಮಿ ನಾಯಕತ್ವ ವಹಿಸಿದ್ದರು. ಒಟ್ಟು 143 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದ ಕೊಹ್ಲಿ, 68 ಗೆಲುವು ಮತ್ತು 70 ಸೋಲು ಅನುಭವಿಸಿದ್ದಾರೆ. ಅವರ ನಾಯಕತ್ವದಲ್ಲಿ ಆರ್‌ಸಿಬಿ ಪ್ರಶಸ್ತಿ ಗೆಲ್ಲಲಿಲ್ಲ. ಆದರೆ, ಅವರ ವೈಯಕ್ತಿಕ ಪ್ರದರ್ಶನ ಉತ್ತಮವಾಗಿತ್ತು. 2016ರ ಟೂರ್ನಿಯಲ್ಲಿ ಐತಿಹಾಸಿಕ 973 ರನ್ ಗಳಿಸಿದ್ದ ದಾಖಲೆ ಹಾಗೂ 2024ರಲ್ಲಿ 741 ರನ್ ಗಳಿಸಿದ್ದ ಅವರ ಬ್ಯಾಟಿಂಗ್ ಪ್ರಭಾವ ನಾಯಕನ ಸ್ಥಾನಕ್ಕೆ ಪ್ರೇರೇಪಿಸುತ್ತಿದೆ.

ರಜತ್​ ಪಾಟೀದಾರ್​ ರೇ್ಸ್​​ನಲ್ಲಿ?
ಸ್ಫೋಟಕ ಬ್ಯಾಟಿಂಗ್​ ರಜತ್ ಪಾಟೀದಾರ್​​ ಹುದ್ದೆಗೆ ಮತ್ತೊಂದು ಆಯ್ಕೆ. ಯಾಕೆಂದರೆ ಕೊಹ್ಲಿಗೆ 36 ವರ್ಷದವರಾಗಿರುವುದರಿಂದ ಅವರು ನಾಯಕತ್ವ ವಹಿಸಲು ಬಯಸಬಹುದೇ ಎಂಬ ಪ್ರಶ್ನೆ ಮುಂದಿದೆ. ಅವರು ನಾಯಕತ್ವ ನಿರಾಕರಿಸಿದರೆ, ರಜತ್ ಪಾಟೀದಾರ್​ ಮತ್ತೊಂದು ಆಯ್ಕೆಯಾಗಬಹುದು. 2021ರಿಂದ ಆರ್‌ಸಿಬಿಯಲ್ಲಿರುವ ಪಾಟೀದಾರ, 2025ರ ಮೆಗಾ ಹರಾಜಿಗೆ ಮುನ್ನ ತಂಡ ಉಳಿಸಿಕೊಂಡ ಮೂರು ಆಟಗಾರರಲ್ಲಿ ಒಬ್ಬರಾಗಿದ್ದರು.

ಪಾಟೀದಾರ್​ ರಾಜ್ಯಮಟ್ಟದ ನಾಯಕತ್ವ ಅನುಭವ ಹೊಂದಿದ್ದಾರೆ. 2024-25ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಹಾಗೂ ವಿಜಯ್ ಹಜಾರೆ ಟ್ರೋಫಿಯಲ್ಲಿ ಮಧ್ಯಪ್ರದೇಶ ತಂಡವನ್ನು ಮುನ್ನಡೆಸಿದ್ದರು. ಇತ್ತೀಚಿನ ಟೂರ್ನಿಯಲ್ಲಿಯೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 428 ರನ್ ಗಳಿಸಿದ್ದರು (ಸ್ಟ್ರೈಕ್ ರೇಟ್ 186.08).

ಐಪಿಎಲ್‌ನ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲೊಂದಾಗಿರುವ ಆರ್‌ಸಿಬಿ ಇನ್ನೂ ಚಾಂಪಿಯನ್‌ಶಿಪ್ ಗೆಲ್ಲಿಲ್ಲ. 2024ರಲ್ಲಿ ಆರ್‌ಸಿಬಿ ಆರಂಭದಲ್ಲಿ ಹಿಂದೆ ಬಿದ್ದಿದ್ದರೂ ನಂತರ ಸತತ ಏಳು ಗೆಲುವುಗಳೊಂದಿಗೆ ಪ್ಲೇಆಫ್‌ಗೆ ಪ್ರವೇಶಿಸಿತ್ತು. ಆದರೆ, ಅಲ್ಲಿ ರಾಜಸ್ಥಾನ್ ರಾಯಲ್ಸ್ ಎದುರು ಸೋತು ಹೊರಬಿತ್ತು.
ಆರ್‌ಸಿಬಿಯ ಹೊರತಾಗಿ, ಕೋಲ್ಕತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳೂ ಇನ್ನೂ 2025ರ ನಾಯಕತ್ವ ಘೋಷಿಸಬೇಕಾಗಿದೆ.

Tags: bengaloreCricketIndiaIPL-2025Rajat PatidarRCB
SendShareTweet
Previous Post

ಏರ್ ಶೋ ವೀಕ್ಷಣೆಗೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ!

Next Post

ಎಸಿಪಿಗೆ ಬ್ಯಾಚ್ಮೆಂಟ್ ಮೇಲೆ ಮೋಹ? ದೂರು ದಾಖಲಿಸಿದ ಪತ್ನಿ

Related Posts

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು  ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!
ಬೆಂಗಳೂರು ಗ್ರಾಮಾಂತರ

ದೇವಸ್ಥಾನಕ್ಕೆ ಹೋಗೋಣ ಎಂದು ಕರೆದೊಯ್ದು ಅಪ್ರಾಪ್ತೆಯ ಮೇಲೆ ಅತ್ಯಾಚಾರ ; ಮೂವರ ಬಂಧನ!

Next Post
ಎಸಿಪಿಗೆ ಬ್ಯಾಚ್ಮೆಂಟ್ ಮೇಲೆ ಮೋಹ? ದೂರು ದಾಖಲಿಸಿದ ಪತ್ನಿ

ಎಸಿಪಿಗೆ ಬ್ಯಾಚ್ಮೆಂಟ್ ಮೇಲೆ ಮೋಹ? ದೂರು ದಾಖಲಿಸಿದ ಪತ್ನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

ಟಿ20 ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ : BELನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

ನೇಪಾಳ ಜಲಪ್ರಳಯ : 3 ದಿನ ಕೆಸರಿನಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯ ರಕ್ಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat