ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

‘ಐಪಿಎಲ್‌ನಲ್ಲಿ 14 ಪಂದ್ಯಗಳನ್ನಾಡುತ್ತಾರೆ, ಭಾರತದ ಪರ ಆಡುವಾಗ ಮಾತ್ರ ಇಂಜುರಿ’ : ಹನುಮ ವಿಹಾರಿ

July 24, 2026
Share on WhatsappShare on FacebookShare on Twitter

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರರು ಪದೇಪದೇ ಗಾಯದ ಸಮಸ್ಯೆಗೆ ತುತ್ತಾಗುತ್ತಿರುವುದು ಹಾಗೂ ಅಂತರಾಷ್ಟ್ರೀಯ ಸರಣಿಗಳಿಂದ ಹೊರಗುಳಿಯುತ್ತಿರುವ ಬಗ್ಗೆ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಬ್ಯಾಟ್ಸ್‌ಮನ್ ಹನುಮ ವಿಹಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಂಡಿದ್ದು, ಜುಲೈ 23 ರಿಂದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲು ಆರಂಭಿಸಿದೆ.

ಈ ಸರಣಿ ಆರಂಭಕ್ಕೂ ಮುನ್ನ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ವಿಹಾರಿ, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಹಾಗೂ ನಿತೀಶ್ ಕುಮಾರ್ ರೆಡ್ಡಿಯಂತಹ ಪ್ರಮುಖ ಆಟಗಾರರ ಗಾಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಸಿಸಿಐ (BCCI) ಹಾಗೂ ಆಟಗಾರರನ್ನು ನೇರವಾಗಿ ಪ್ರಶ್ನಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ನೋವು ಅಥವಾ ಗಾಯಗಳೇ (niggle) ಆಟಗಾರರು ಪಂದ್ಯಗಳನ್ನು ತಪ್ಪಿಸಿಕೊಳ್ಳಲು ಪ್ರಮುಖ ಕಾರಣವಾಗುತ್ತಿರುವುದು ನಿರಾಸೆ ಮೂಡಿಸಿದೆ ಎಂದು ಅವರು ಹೇಳಿದ್ದಾರೆ.

ಐಪಿಎಲ್ ಮತ್ತು ಅಂತರಾಷ್ಟ್ರೀಯ ಪಂದ್ಯಗಳ ನಡುವಿನ ತಾರತಮ್ಯ

ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ ಮತ್ತು ವರುಣ್ ಚಕ್ರವರ್ತಿ ಅವರಂತಹ ಆಟಗಾರರು ಇಡೀ ಐಪಿಎಲ್ (IPL) ಸೀಸನ್‌ನಲ್ಲಿ ಒಂದೂ ಪಂದ್ಯವನ್ನು ತಪ್ಪಿಸಿಕೊಳ್ಳದೆ 14 ಪಂದ್ಯಗಳನ್ನು ಆಡುತ್ತಾರೆ, ಆದರೆ ಭಾರತೀಯ ಕ್ರಿಕೆಟ್ ತಂಡದ ಪರ ಆಡುವ ಸಮಯ ಬಂದಾಗ ಗಾಯದ ಕಾರಣ ನೀಡಿ ತಂಡದಿಂದ ಹೊರಗುಳಿಯುತ್ತಾರೆ, ಇದು ಯಾವ ರೀತಿಯ ಬದ್ಧತೆ ಎಂದು ವಿಹಾರಿ ಕಟುವಾಗಿ ಪ್ರಶ್ನಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಅಷ್ಟೇನೂ ಹೆಚ್ಚಿನ ಒತ್ತಡ ನೀಡುವುದಿಲ್ಲ. ಆದರೂ ಆಟಗಾರರು ಪದೇಪದೇ ಏಕೆ ಗಾಯಗೊಳ್ಳುತ್ತಿದ್ದಾರೆ? ಇದೇ ವೇಳೆ ಐಪಿಎಲ್‌ನಲ್ಲಿ ಆಡದ ಹರ್ಷಿತ್ ರಾಣಾ ಅವರು ಕಮ್‌ಬ್ಯಾಕ್ ಮಾಡಿ ಮತ್ತೆ ಗಾಯಗೊಂಡಿದ್ದರ ಬಗ್ಗೆಯೂ ಅವರು ಉಲ್ಲೇಖಿಸಿದ್ದಾರೆ. ಸಣ್ಣ ಗಾಯದ ಸಮಸ್ಯೆಯಾದರೂ ಅದನ್ನೇ ದೊಡ್ಡದು ಮಾಡಿ ಅಂತರಾಷ್ಟ್ರೀಯ ಪಂದ್ಯಗಳಿಗೆ ವಿಶ್ರಾಂತಿ ಪಡೆಯುವುದು ಎಷ್ಟು ಸರಿ ಎಂಬುದು ಅವರ ಮೂಲ ಪ್ರಶ್ನೆಯಾಗಿದೆ.

ಟೀಮ್ ಇಂಡಿಯಾಕ್ಕೆ ವಾರ್ನಿಂಗ್ ಕೊಟ್ಟ ಹನುಮ ವಿಹಾರಿ

ಮುಂದಿನ ವಿಶ್ವಕಪ್ ಕ್ರೀಡಾಕೂಟದ ದೃಷ್ಟಿಯಿಂದ ಈ ರೀತಿಯ ತರಹೇವಾರಿ ಗಾಯದ ಸಮಸ್ಯೆಗಳು ಭಾರತ ತಂಡದ ಸಮತೋಲನವನ್ನು ಹಾಳುಗೆಡುವುತ್ತವೆ ಎಂದು ಹನುಮ ವಿಹಾರಿ ಎಚ್ಚರಿಕೆ ನೀಡಿದ್ದಾರೆ. ಹಣ ಮತ್ತು ಜನಪ್ರಿಯತೆ ತಂದುಕೊಡುವ ಐಪಿಎಲ್ ಆಡಲು ತೋರುವ ಆಸಕ್ತಿಯನ್ನು ಮತ್ತು ಪ್ರಾಮುಖ್ಯತೆಯನ್ನು ಆಟಗಾರರು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವಾಗ ಏಕೆ ತೋರುತ್ತಿಲ್ಲ ಎಂದು ಅವರು ಆಟಗಾರರ ಮನಸ್ಥಿತಿಯನ್ನು ಪ್ರಶ್ನಿಸಿದ್ದಾರೆ. ಆಟಗಾರರು ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಲು ಪ್ರೇರೇಪಿತರಾಗಿದ್ದಾರೆಯೇ ಅಥವಾ ಕೇವಲ ಐಪಿಎಲ್ ಒಪ್ಪಂದಗಳಿಗೆ ಮಾತ್ರ ಅವರು ಬದ್ಧರೇ? ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬುಮ್ರಾಗೆ ವಿನಾಯಿತಿ ನೀಡಿದ ವಿಹಾರಿ, ಬಿಳಿಯ ಚೆಂಡಿನ ಆಟಗಾರರಿಗೆ ತರಾಟೆ

ಈ ಬಿರುಸಿನ ಚರ್ಚೆಯ ನಡುವೆಯೂ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಗ್ಗೆ ಮಾತನಾಡಿದ ವಿಹಾರಿ ತ್ಪಪೂರ್ವಕವಾಗಿ ಅವರ ಮೇಲಿನ ಕಮೆಂಟ್ ಅನ್ನು ಸಡಿಲಗೊಳಿಸಿದರು. ಬುಮ್ರಾ ಇಂಜುರಿಯಿಂದ ಮರಳಿದ್ದಾರೆ ಹಾಗೂ ಆಟದ ಎಲ್ಲಾ ಮೂರು (ಟೆಸ್ಟ್, ಏಕದಿನ, ಟಿ20) ಸ್ವರೂಪಗಳಲ್ಲೂ ಆಡುವುದರಿಂದ ಬಿಸಿಸಿಐ ಅವರ ಕಾರ್ಯಭಾರದ ಮೇಲೆ ನಿಗಾವಹಿಸುವುದು ಸಹಜ ಹಾಗೂ ಪ್ರಮುಖ ಟೂರ್ನಿಗಳಿಗೆ ಅವರು ಫಿಟ್ ಆಗಿರುವುದು ಅತ್ಯಗತ್ಯ ಎಂದು ವಿಹಾರಿ ಹೇಳಿದರು. ಆದರೆ, ಕೇವಲ ಬಿಳಿಯ ಚೆಂಡಿನ ಕ್ರಿಕೆಟ್ (ಏಕದಿನ ಹಾಗೂ ಟಿ20) ಮಾತ್ರ ಆಡುವ ಆಟಗಾರರು ಏಕೆ ಯಾವಾಗಲೂ ಫಿಟ್ ಆಗಿರುವುದಿಲ್ಲ? ಇದು ನಾಯಕ ಮತ್ತು ಕೋಚ್‌ಗೆ ತಂಡದ ಸಮತೋಲನ ಕಾಯ್ದುಕೊಳ್ಳಲು ಕಷ್ಟವಾಗುತ್ತದೆ ಹಾಗೂ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಹನುಮ ವಿಹಾರಿ ಬಿಸಿಸಿಐ ಮುಂದಿಟ್ಟಿರುವ ಪ್ರಶ್ನೆ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

Tags: CricketIndiaKarnataka News beat
SendShareTweet
Previous Post

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Next Post

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

Related Posts

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ
ದೇಶ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!
ಕ್ರೀಡೆ

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ  ಸಚಿನ್ ತೆಂಡೂಲ್ಕರ್
ಕ್ರೀಡೆ

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ ಸಚಿನ್ ತೆಂಡೂಲ್ಕರ್

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್
ಕ್ರೀಡೆ

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!
ಕ್ರೀಡೆ

ಫೆಮಾ ಕೇಸಲ್ಲಿ IPL ರೂವಾರಿ ಲಲಿತ್ ಮೋದಿಗೆ ಭರ್ಜರಿ ರಿಲೀಫ್.. ಶೀಘ್ರದಲ್ಲೇ ತಾಯ್ನಾಡಿಗೆ ವಾಪಸ್!

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ 1983ರ ವಿಶ್ವಕಪ್ ವಿಜೇತ ಮದನ್ ಲಾಲ್
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ 1983ರ ವಿಶ್ವಕಪ್ ವಿಜೇತ ಮದನ್ ಲಾಲ್

Next Post
SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

ಜಿಂಬಾಬ್ವೆ ವಿರುದ್ಧ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್‌ಗೆ ಮೊದಲ ಜಯದ ಸಂಭ್ರಮ!

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

ಇಂದು ದೇಶಾದ್ಯಂತ ಸಿಜೆಪಿ ಪ್ರತಿಭಟನೆ : ಪ್ರತಿ ಜಿಲ್ಲೆಯಲ್ಲೂ ‘ಜಂತರ್ ಮಂತರ್’ ನಿರ್ಮಾಣಕ್ಕೆ ಕರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

‘ಸರ್ಕಾರದ ಮೇಲೆ ನಂಬಿಕೆ ಇಡಿ’ – ಪ್ರತಿಭಟನಾನಿರತ ವಿದ್ಯಾರ್ಥಿಗಳಲ್ಲಿ ಸಂಯಮ ಕಾಪಾಡಿಕೊಳ್ಳಲು ಶಿಖರ್ ಧವನ್ ಮನವಿ

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

ಮುಂಗಾರು ಅಬ್ಬರ : ದೆಹಲಿಯಲ್ಲಿ ವರ್ಷದಲ್ಲಿ ಬೀಳುವ ಮಳೆಯನ್ನು ಒಂದೇ ದಿನದಲ್ಲಿ ಕಂಡ ಗುಜರಾತ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat