ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತ-ಅಮೆರಿಕ ವ್ಯಾಪಾರ ಮಾತುಕತೆ ಮುಂದುವರಿದಿದೆ: ಟ್ರಂಪ್ ಘೋಷಣೆ

September 10, 2025
Share on WhatsappShare on FacebookShare on Twitter

ವಾಷಿಂಗ್ಟನ್: ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಶೃಂಗದಲ್ಲಿ ರಷ್ಯಾ ಮತ್ತು ಚೀನಾ ಅಧ್ಯಕ್ಷರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ತೋರಿರುವ ಆತ್ಮೀಯತೆಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು ಸರಿಯಾಗಿ ಘಾಸಿಗೊಳಿಸಿದೆ. ಇದಾದ ಬಳಿಕ ಭಾರತದ ವಿಚಾರದಲ್ಲಿ ಅವರು ಮಂಡಿಯೂರುವ ಲಕ್ಷಣಗಳು ಗೋಚರಿಸುತ್ತಿದ್ದು, ಭಾರತ ಮತ್ತು ಅಮೆರಿಕದ ನಡುವಿನ “ವ್ಯಾಪಾರ ಅಡೆತಡೆಗಳನ್ನು” ನಿವಾರಿಸುವ ನಿಟ್ಟಿನಲ್ಲಿ ಎರಡೂ ದೇಶಗಳು ಮಾತುಕತೆಯನ್ನು ಮುಂದುವರಿಸುತ್ತಿವೆ ಎಂದು ಟ್ರಂಪ್ ಇದೀಗ ಘೋಷಿಸಿದ್ದಾರೆ.

ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟ್ರುತ್ ಸೋಶಿಯಲ್’ನಲ್ಲಿ ಈ ಕುರಿತು ಬರೆದುಕೊಂಡಿರುವ ಟ್ರಂಪ್, “ಭಾರತ ಮತ್ತು ಅಮೆರಿಕವು ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಅಡೆತಡೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಾತುಕತೆಗಳನ್ನು ಮುಂದುವರಿಸುತ್ತಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಮುಂಬರುವ ವಾರಗಳಲ್ಲಿ ನನ್ನ ಆತ್ಮೀಯ ಸ್ನೇಹಿತರಾದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಎರಡೂ ಮಹಾನ್ ದೇಶಗಳಿಗೆ ಯಶಸ್ವಿ ತೀರ್ಮಾನಕ್ಕೆ ಬರುವಲ್ಲಿ ಯಾವುದೇ ಕಷ್ಟವಾಗುವುದಿಲ್ಲ ಎಂದು ನನಗೆ ಖಾತ್ರಿಯಿದೆ!” ಎಂದು ಹೇಳಿದ್ದಾರೆ.

ಕೆಲವೇ ವಾರಗಳ ಹಿಂದೆ ಅಮೆರಿಕವು ಭಾರತೀಯ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿತ್ತು. ಆದರೆ, ನಂತರದಲ್ಲಾದ ಬೆಳವಣಿಗೆಗಳಿಂದ ಗೊಂದಲಕ್ಕೀಡಾಗಿರುವ ಟ್ರಂಪ್, ಈ ವಾರದ ಆರಂಭದಲ್ಲಿ ಶ್ವೇತಭವನದಲ್ಲಿ ಮಾತನಾಡಿ, ಭಾರತ-ಅಮೆರಿಕ ಸಂಬಂಧವನ್ನು “ಅತ್ಯಂತ ವಿಶೇಷವಾದ ಸಂಬಂಧ” ಎಂದು ಬಣ್ಣಿಸಿದ್ದರು. ಆದರೆ, “ಪ್ರಧಾನಿ ಮೋದಿ ಅವರು ಏನು ಮಾಡುತ್ತಿದ್ದಾರೋ ಅದರ ಬಗ್ಗೆ ನನಗೆ ಅಸಮಾಧಾನವಿದೆ” ಎಂದು ಹೇಳಿದ್ದರು.  “ನಾನು ಯಾವಾಗಲೂ ಮೋದಿಯವರ ಸ್ನೇಹಿತನಾಗಿರುತ್ತೇನೆ. ಅವರು ಒಬ್ಬ ಮಹಾನ್ ಪ್ರಧಾನಿ. ಆದರೆ ಅವರು ಸದ್ಯಕ್ಕೆ ಮಾಡುತ್ತಿರುವುದು ನನಗೆ ಇಷ್ಟವಾಗುತ್ತಿಲ್ಲ. ಆದರೂ, ಭಾರತ ಮತ್ತು ಅಮೆರಿಕ ನಡುವೆ ವಿಶೇಷ ಸಂಬಂಧವಿದ್ದು, ಚಿಂತಿಸಬೇಕಾದ ಅಗತ್ಯವಿಲ್ಲ,” ಎಂದು ಅವರು ಹೇಳಿದ್ದರು.

ಟ್ರಂಪ್ ಅವರ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಭಾರತ-ಅಮೆರಿಕ ಸಂಬಂಧವನ್ನು “ಭವಿಷ್ಯದ ದೃಷ್ಟಿಕೋನವಿರುವ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ” ಎಂದು ಬಣ್ಣಿಸಿದ್ದಾರೆ. “ಅಧ್ಯಕ್ಷ ಟ್ರಂಪ್ ಅವರ ಭಾವನೆಗಳನ್ನು ಮತ್ತು ನಮ್ಮ ಸಂಬಂಧದ ಬಗೆಗಿನ ಸಕಾರಾತ್ಮಕ ಮೌಲ್ಯಮಾಪನವನ್ನು ನಾನು ಸಂಪೂರ್ಣವಾಗಿ ಪ್ರಶಂಸಿಸುತ್ತೇನೆ ಮತ್ತು ಅದಕ್ಕೆ ಸ್ಪಂದಿಸುತ್ತೇನೆ,” ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

Tags: AmericaBusinessChinaDonald trumpIndiaNarendra ModiTrade Barriers'TrumpUS
SendShareTweet
Previous Post

ಸೋಮಶೇಖರ್‌ ಆಪ್ತರಿಂದ ಸರ್ಕಾರಿ ಭೂಮಿ ಕಬಳಿಕೆ : ಎನ್‌ ಆರ್‌ ರಮೇಶ್‌ ಗಂಭೀರ ಆರೋಪ

Next Post

ಮದ್ದೂರು ಕಲ್ಲು ತೂರಾಟ | ಸರ್ಕಾರದ ಮುಸ್ಲೀಂ ಓಲೈಕೆ ನೀತಿಯಿಂದ ಅವಾಂತರ : ಛಲವಾದಿ ಆಕ್ರೋಶ

Related Posts

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ
ದೇಶ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್
ದೇಶ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ
ದೇಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!
ದೇಶ

5 ದಿನ ಹಿಂದೆ ಮನೆ ಕೆಲಸಕ್ಕೆ ಸೇರಿದವ 30 ಲಕ್ಷ ರೂ. ಚಿನ್ನಾಭರಣ ದೋಚಿ ಪರಾರಿ!

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?
ದೇಶ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!
ದೇಶ

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

Next Post
ಮದ್ದೂರು ಕಲ್ಲು ತೂರಾಟ | ಸರ್ಕಾರದ ಮುಸ್ಲೀಂ ಓಲೈಕೆ ನೀತಿಯಿಂದ ಅವಾಂತರ : ಛಲವಾದಿ ಅಸಮಧಾನ

ಮದ್ದೂರು ಕಲ್ಲು ತೂರಾಟ | ಸರ್ಕಾರದ ಮುಸ್ಲೀಂ ಓಲೈಕೆ ನೀತಿಯಿಂದ ಅವಾಂತರ : ಛಲವಾದಿ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat