ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

May 8, 2026
Share on WhatsappShare on FacebookShare on Twitter

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭೀಕರ ರಕ್ತಪಾತ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಬೆಂಬಲಿತ ಉಗ್ರರ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಬಂಧಿತ ಉಗ್ರರ ವಿಚಾರಣೆಯ ವೇಳೆ ದೆಹಲಿಯ ಐತಿಹಾಸಿಕ ದೇವಾಲಯ, ಸೇನಾ ಶಿಬಿರ ಮತ್ತು ಜನನಿಬಿಡ ಹೋಟೆಲ್‌ಗಳ ಮೇಲೆ ದಾಳಿ ನಡೆಸಲು ಸ್ಕೆಚ್ ಹಾಕಿದ್ದ ಆಘಾತಕಾರಿ ವಿಷಯಗಳು ಬೆಳಕಿಗೆ ಬಂದಿವೆ.

ದೆಹಲಿ ಪೊಲೀಸರ ವಿಶೇಷ ದಳವು ನಡೆಸಿದ ‘ಗ್ಯಾಂಗ್ ಬಸ್ಟ್ ಆಪರೇಷನ್ 2.0’ ಅಡಿಯಲ್ಲಿ ಬಂಧಿಸಲ್ಪಟ್ಟ ಒಂಬತ್ತು ಮಂದಿ ಆರೋಪಿಗಳು ‘ಶಹಜಾದ್ ಭಟ್ಟಿ ಮಾಡ್ಯೂಲ್’ಗೆ ಸೇರಿದವರಾಗಿದ್ದಾರೆ. ಇವರಲ್ಲಿ ಒಬ್ಬ ಆರೋಪಿಯು ದೆಹಲಿಯ ಐತಿಹಾಸಿಕ ದೇವಾಲಯವೊಂದರ ರಹಸ್ಯ ಪರಿಶೀಲನೆ ನಡೆಸಿ, ಅದರ ಫೋಟೋಗಳನ್ನು ಪಾಕಿಸ್ತಾನದಲ್ಲಿರುವ ತನ್ನ ಹ್ಯಾಂಡ್ಲರ್‌ಗಳಿಗೆ ರವಾನಿಸಿದ್ದ. ದೇವಾಲಯದ ಬಳಿ ನಿಯೋಜನೆಗೊಂಡಿರುವ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿ ಜನರಲ್ಲಿ ಭೀತಿ ಹುಟ್ಟಿಸುವುದು ಇವರ ಉದ್ದೇಶವಾಗಿತ್ತು. ಅಷ್ಟೇ ಅಲ್ಲದೆ, ಹರ್ಯಾಣದ ಹಿಸಾರ್‌ನಲ್ಲಿರುವ ಸೇನಾ ಶಿಬಿರದ ವಿಡಿಯೋಗಳನ್ನು ಚಿತ್ರೀಕರಿಸಿ ಪಾಕಿಸ್ತಾನಕ್ಕೆ ಕಳುಹಿಸಲಾಗಿತ್ತು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಹೆದ್ದಾರಿ ಹೋಟೆಲ್‌ನಲ್ಲಿ ಗ್ರೆನೇಡ್ ದಾಳಿಗೆ ಸ್ಕೆಚ್

ದೆಹಲಿ-ಸೋನಿಪತ್ ಹೆದ್ದಾರಿಯಲ್ಲಿರುವ ಅತ್ಯಂತ ಜನಪ್ರಿಯ ಢಾಬಾವೊಂದರ ಮೇಲೆ ಗ್ರೆನೇಡ್ ದಾಳಿ ನಡೆಸಲು ಈ ಉಗ್ರರ ತಂಡ ಯೋಜಿಸಿತ್ತು. ಪ್ರತಿದಿನ ಸಾವಿರಾರು ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುವ ಈ ಢಾಬಾದಲ್ಲಿ ದೊಡ್ಡ ಮಟ್ಟದ ಸಾವು-ನೋವು ಉಂಟುಮಾಡುವುದು ಇವರ ಕುತಂತ್ರವಾಗಿತ್ತು. ಇದರ ಜೊತೆಗೆ ಉತ್ತರ ಪ್ರದೇಶದ ಹಲವು ಪೊಲೀಸ್ ಠಾಣೆಗಳನ್ನೂ ಇವರು ಟಾರ್ಗೆಟ್ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣದ ಮೂಲಕ ಉಗ್ರರ ನೇಮಕ

ಬಂಧಿತ ಆರೋಪಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್ ಶಹಜಾದ್ ಭಟ್ಟಿ ಸಂಪರ್ಕಕ್ಕೆ ಬಂದಿದ್ದರು. ಇವರನ್ನು ಪ್ರಮುಖ ವ್ಯಕ್ತಿಗಳ ಹತ್ಯೆ ಮತ್ತು ಸರಣಿ ಸ್ಫೋಟಗಳಿಗೆ ಬಳಸಿಕೊಳ್ಳಲು ತರಬೇತಿ ನೀಡಲಾಗುತ್ತಿತ್ತು. ದೆಹಲಿ ಪೊಲೀಸರು ಮಾರ್ಚ್ 31ರಂದೇ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಆರಂಭಿಸಿದ್ದರು. ಗುರುವಾರ ವಿವಿಧ ರಾಜ್ಯಗಳಲ್ಲಿ ನಡೆಸಿದ ದಾಳಿಯಲ್ಲಿ ಒಂಬತ್ತು ಮಂದಿ ಉಗ್ರರನ್ನು ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಿಸಿದಂತಾಗಿದೆ. ದೆಹಲಿ ಪೊಲೀಸರು ಈಗ ಈ ಜಾಲದ ಉಳಿದ ಕೊಂಡಿಗಳಿಗಾಗಿ ಶೋಧ ಮುಂದುವರಿಸಿದ್ದು, ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ : ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

Tags: IndiaKarnataka News beat
SendShareTweet
Previous Post

ಕೊನೆಗೂ ಜಿಬಿಎ ಚುನಾವಣೆಗೆ ಮುಹೂರ್ತ – ಯಾವಾಗ ಗೊತ್ತಾ ಎಲೆಕ್ಷನ್‌?

Next Post

‘ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ’ ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

Related Posts

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!
ದೇಶ

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!
ದೇಶ

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?
ದೇಶ

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!
ದೇಶ

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!

ಮಿಡ್‌ನೈಟ್‌ ಬಸ್ ಸ್ಟ್ಯಾಂಡಲ್ಲಿ ಮಾರುವೇಷದಲ್ಲಿ ನಿಂತ ಮಹಿಳಾ IPS ಅಧಿಕಾರಿ : ಅಸಭ್ಯವಾಗಿ ವರ್ತಿಸಿದ 40 ಕಾಮುಕರು!
ದೇಶ

ಮಿಡ್‌ನೈಟ್‌ ಬಸ್ ಸ್ಟ್ಯಾಂಡಲ್ಲಿ ಮಾರುವೇಷದಲ್ಲಿ ನಿಂತ ಮಹಿಳಾ IPS ಅಧಿಕಾರಿ : ಅಸಭ್ಯವಾಗಿ ವರ್ತಿಸಿದ 40 ಕಾಮುಕರು!

ತಮಿಳುನಾಡಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ : TVKಗೆ ಬೆಂಬಲ ನೀಡುವ ವಿಚಾರದಲ್ಲಿ AIADMKಯಲ್ಲಿ ಭಿನ್ನಮತ?
ದೇಶ

ತಮಿಳುನಾಡಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ : TVKಗೆ ಬೆಂಬಲ ನೀಡುವ ವಿಚಾರದಲ್ಲಿ AIADMKಯಲ್ಲಿ ಭಿನ್ನಮತ?

Next Post
‘ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ’ ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

'ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ' ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

‘ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ’ ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

‘ಧೋನಿ ಎಂದರೆ CSK, ಅವರ ನಿವೃತ್ತಿಗೆ ಆತುರ ಬೇಡ’ ; ಟೀಕಾಕಾರರಿಗೆ ಮೈಕಲ್ ಕ್ಲಾರ್ಕ್ ಖಡಕ್ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಡಾ.ರಾಜ್‌ಕುಮಾರ್ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸಿ – ಸರ್ಕಾರಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat