ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಎಲೆಕ್ಟ್ರಿಕ್ ವಾಹನ ಖರೀದಿಸುವವರೇ ಗಮನಿಸಿ; ಕೇಂದ್ರದ ಯೋಜನೆ ಅನ್ವಯ ಸಿಗಲಿದೆ ಸಬ್ಸಿಡಿ

May 6, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳ ಅಳವಡಿಕೆಗೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ ನೀಡುತ್ತಿದೆ. ಇದಕ್ಕಾಗಿಯೇ ಪ್ರಧಾನಮಂತ್ರಿ ಇ-ಡ್ರೈವ್ ಯೋಜನೆ (PM E DRIVE Scheme) ಜಾರಿಗೊಳಿಸಲಾಗಿದೆ. ವಿದ್ಯುತ್ ಚಾಲಿತ ದ್ವಿಚಕ್ರ, ತ್ರಿಚಕ್ರ, ಬಸ್ ಗಳ ಖರೀದಿಗೆ ಯೋಜನೆ ಅನ್ವಯ ಗ್ರಾಹಕರಿಗೆ ಸಬ್ಸಿಡಿ ನೀಡಲಾಗುತ್ತದೆ. ನೇರವಾಗಿ ಗ್ರಾಹಕರ ಖಾತೆಗೇ ಸಬ್ಸಿಡಿಯ ಮೊತ್ತ ಜಮೆಯಾಗುವ ಕಾರಣ ಭಾರಿ ಅನುಕೂಲವಾಗಲಿದೆ.

ಪಿಎಂ ಇ-ಡ್ರೈವ್ ಯೋಜನೆಯು 2024ರ ಅಕ್ಟೋಬರ್ 1ರಿಂದ ಜಾರಿಗೆ ಬಂದಿದೆ. ಯೋಜನೆಯು 2026ರ ಮಾರ್ಚ್ 31 ರವರೆಗೆ ಜಾರಿಯಲ್ಲಿರುತ್ತದೆ. 10,900 ಕೋಟಿ ರೂ.ಗಳ ಬಜೆಟ್ ಹೊಂದಿರುವ ಈ ಯೋಜನೆಯನ್ನು ಮುಖ್ಯವಾಗಿ ವಿದ್ಯುತ್ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಬಸ್ಸುಗಳು, ಟ್ರಕ್ಗಳು ಮತ್ತು ಆಂಬ್ಯುಲೆನ್ಸ್ ಗಳಂತಹ ವಾಹನಗಳಿಗೆ ಸಬ್ಸಿಡಿ ನೀಡಲು ಜಾರಿಗೊಳಿಸಲಾಗಿದೆ. ಇದು 24.79 ಲಕ್ಷ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳು ಮತ್ತು 3.16 ಲಕ್ಷ ತ್ರಿಚಕ್ರ ವಾಹನಗಳನ್ನು ಉತ್ತೇಜಿಸುವ ಗುರಿ ಹೊಂದಿದೆ.

ಯೋಜನೆ ಅನ್ವಯ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಖರೀದಿದಾರರಿಗೆ ಮೊದಲ ವರ್ಷ 10,000 ರೂ. ಮತ್ತು ಎರಡನೇ ವರ್ಷ 5,000 ರೂ. ವರೆಗೆ ಸಬ್ಸಿಡಿ ನೀಡಲಾಗುವುದು. ಓಲಾ, ಅಥೆರ್, ಟಿವಿಎಸ್ ಮತ್ತು ಬಜಾಜ್ ಚೇತಕ್ ನಂತಹ ಜನಪ್ರಿಯ ಬ್ರ್ಯಾಂಡ್ ಗಳು ಯೋಜನೆಯ ವ್ಯಾಪ್ತಿಗೆ ಬರುತ್ತವೆ. ಈ ಕಂಪನಿಯ ವಾಹನಗಳನ್ನು ಖರೀದಿಸಿದರೆ ಸಬ್ಸಿಡಿ ದೊರೆಯುತ್ತದೆ.

ಯೋಜನೆಯ ಲಾಭ ಪಡೆಯುವುದು ಹೇಗೆ?

  1. ಪಿಎಂ ಇ ಡ್ರೈವ್ ಪೋರ್ಟಲ್ ಗೆ ಭೇಟ ನೀಡಿ (https://pmedrive.heavyindustries.gov.in/)
  2. ‘Login’ ಆಯ್ಕೆ ಮೇಲೆ ಕ್ಲಿಕ್ ಮಾಡಿ, ‘OEM’ ಆಪ್ಶನ್ ಸೆಲೆಕ್ಟ್ ಮಾಡಿಕೊಳ್ಳಬೇಕು.
  3. ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
  4. ಒಇಎಂ ಪ್ರಿ-ರಿಜಿಸ್ಟ್ರೇಷನ್ ಫಾರ್ಮ್ ತುಂಬಿ, ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿ, ‘ಗೆಟ್ ಒಟಿಪಿ’ ಮೇಲೆ ಕ್ಲಿಕ್ ಮಾಡಬೇಕು
  5. ಒಟಿಪಿ ನಮೂದಿಸಿ, ಸಬ್ ಮಿಟ್ ಕೊಟ್ಟರೆ ನೋಂದಣಿ ಪ್ರಕ್ರಿಯೆ ಪೂರ್ಣವಾಗುತ್ತದೆ.
Tags: BenefitsCarClaim SubsidyelectricPeoplePM E-DRIVEPurchaseScheme Eligibilit
SendShareTweet
Previous Post

SACHET App: ಪ್ರವಾಹ, ಚಂಡಮಾರುತದ ಕುರಿತು ಕೈಯಲ್ಲೇ ಮಾಹಿತಿ; ಏನಿದು ಸಚೇತ್ ಆ್ಯಪ್?

Next Post

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ವರ್ಷಕ್ಕೆ ಹೆಚ್ಚುವರಿ 42 ರಜೆ ಮಂಜೂರು

Related Posts

ಬಂಗಾರ ಪ್ರಿಯರಿಗೆ ಈ ದಿನ ಹೇಗಿದೆ?
ಬೆಂಗಳೂರು

ಬಂಗಾರ ಪ್ರಿಯರಿಗೆ ಈ ದಿನ ಹೇಗಿದೆ?

ಹ್ಯುಂಡೈ ಭಾರತಕ್ಕಾಗಿ ಸ್ಥಳೀಯವಾಗಿ ತಯಾರಿಸಿದ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಶೀಘ್ರ ಬಿಡುಗಡೆ?
ತಂತ್ರಜ್ಞಾನ

ಹ್ಯುಂಡೈ ಭಾರತಕ್ಕಾಗಿ ಸ್ಥಳೀಯವಾಗಿ ತಯಾರಿಸಿದ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಶೀಘ್ರ ಬಿಡುಗಡೆ?

ಟಾಟಾ ಹ್ಯಾರಿಯರ್, ಆಲ್ಟ್ರೋಜ್, ಪಂಚ್‌ಗೆ ಜೂನ್ 2025 ರಲ್ಲಿ ಗರಿಷ್ಠ 1.4 ಲಕ್ಷ ರೂ. ವರೆಗೆ ರಿಯಾಯಿತಿ
ತಂತ್ರಜ್ಞಾನ

ಟಾಟಾ ಹ್ಯಾರಿಯರ್, ಆಲ್ಟ್ರೋಜ್, ಪಂಚ್‌ಗೆ ಜೂನ್ 2025 ರಲ್ಲಿ ಗರಿಷ್ಠ 1.4 ಲಕ್ಷ ರೂ. ವರೆಗೆ ರಿಯಾಯಿತಿ

ಆಧಾರ್ ಕಾರ್ಡ್ ಇದ್ದರೆ ತಕ್ಷಣವೇ ಸಿಗುತ್ತದೆ 10 ಸಾವಿರ ರೂ.ವರೆಗೆ ಸಾಲ; ಹೇಗಂತೀರಾ?
ಬೆಂಗಳೂರು

ಆಧಾರ್ ಕಾರ್ಡ್ ಇದ್ದರೆ ತಕ್ಷಣವೇ ಸಿಗುತ್ತದೆ 10 ಸಾವಿರ ರೂ.ವರೆಗೆ ಸಾಲ; ಹೇಗಂತೀರಾ?

ಉಬರ್ ವಿರುದ್ಧ ಚಾಲಕರ ಪ್ರತಿಭಟನೆ
ಬೆಂಗಳೂರು

ಉಬರ್ ವಿರುದ್ಧ ಚಾಲಕರ ಪ್ರತಿಭಟನೆ

ಯುವತಿ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು

ಯುವತಿ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Next Post
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ವರ್ಷಕ್ಕೆ ಹೆಚ್ಚುವರಿ 42 ರಜೆ ಮಂಜೂರು

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ವರ್ಷಕ್ಕೆ ಹೆಚ್ಚುವರಿ 42 ರಜೆ ಮಂಜೂರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat