ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ!

January 22, 2025
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ!
Share on WhatsappShare on FacebookShare on Twitter

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 92ನೇ ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಪ್ರಧಾನಿ ಮೋದಿ ಅಷ್ಟೇ ಅಲ್ಲದೇ ಹಲವಾರು ನಾಯಕರು ಶುಭ ಕೋರಿದ್ದಾರೆ. ಮನಮೋಹನ್ ಸಿಂಗ್ ಅವರು 2004 ರಿಂದ 2014ರ ಮಧ್ಯೆ ಭಾರತದ ಪ್ರಧಾನಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿ.ವಿ ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು. 1991ರಿಂದ 2024ರವರೆಗೆ ರಾಜ್ಯಸಭೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದರು. ಅಲ್ಲಿ ಅವರು 1998 ಮತ್ತು 2004ರ ನಡುವೆ ವಿರೋಧ ಪಕ್ಷದ ನಾಯಕರಾಗಿದ್ದರು. ಅವರು 1932ರ ಸೆಪ್ಟೆಂಬರ್ 26ರಂದು ಪಂಜಾಬ್ ನಲ್ಲಿ ಜನಿಸಿದ್ದರು.

ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಹೊಂದಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮನಮೋಹನ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಸರಳತೆ, ಘನತೆ ಮತ್ತು ಜಾಣ್ಮೆಯ ಅಪರೂಪದ ಸಾಕಾರ”ವಾದ ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ನಿಮ್ಮ ನಮ್ರತೆ, ಬುದ್ಧಿವಂತಿಕೆ ಮತ್ತು ನಿಸ್ವಾರ್ಥ ಸೇವೆಯು ನನಗೆ ಮತ್ತು ಲಕ್ಷಾಂತರ ಭಾರತೀಯರಿಗೆ ಸ್ಫೂರ್ತಿ ನೀಡುತ್ತಿದೆ. ನಿಮಗೆ ಯಾವಾಗಲೂ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಬಯಸುತ್ತೇನೆ! ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

SendShareTweet
Previous Post

ಸಿಬಿಐ ತನಿಖೆ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಉರುಳಿಸಿದ ದಾಳ ಏನು?

Next Post

ಇಸ್ರೇಲ್, ಲೆಬನಾನ್ ಮಧ್ಯೆ ಜೋರಾದ ಸಂಘರ್ಷ; ದೇಶ ತೊರೆಯುತ್ತಿರುವ ವಿದೇಶಿಗರು

Related Posts

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ದೇಶ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’
ದೇಶ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು
ದೇಶ

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ
ದೇಶ

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!
ರಾಜಕೀಯ

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!
ದೇಶ

80ನೇ ಸ್ವಾತಂತ್ರ್ಯ ದಿನಾಚರಣೆ : ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಭಾಷಣ ನೇರ ಪ್ರಸಾರ!

Next Post
ಇಸ್ರೇಲ್, ಲೆಬನಾನ್ ಮಧ್ಯೆ ಜೋರಾದ ಸಂಘರ್ಷ; ದೇಶ ತೊರೆಯುತ್ತಿರುವ ವಿದೇಶಿಗರು

ಇಸ್ರೇಲ್, ಲೆಬನಾನ್ ಮಧ್ಯೆ ಜೋರಾದ ಸಂಘರ್ಷ; ದೇಶ ತೊರೆಯುತ್ತಿರುವ ವಿದೇಶಿಗರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!

ಸಿಗಂದೂರು ಸೇತುವೆ ಮೇಲೆ ಮಧ್ಯರಾತ್ರಿ ಧ್ವಜಾರೋಹಣ ಮಾಡಿ ಸಂಭ್ರಮಿಸಿದ ಜನ!

ಕುಲದೀಪ್‌ಗೆ 2027ರ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಬೇಕು : ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್

ಕುಲದೀಪ್‌ಗೆ 2027ರ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಬೇಕು : ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat