ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗಡಿ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಸಭೆ

May 9, 2025
Share on WhatsappShare on FacebookShare on Twitter

ಭಾರತ-ಪಾಕಿಸ್ತಾನ ನಡುವೆ ಯುದ್ಧ ಆರಂಭದ ಬೆನ್ನಲ್ಲೇ ಪ್ರಧಾನಿ ಮೋದಿ ಅಖಾಡಕ್ಕಿಳಿದಿದ್ದಾರೆ. ಗಡಿ ರಾಜ್ಯಗಳ ಸಿಎಂಗಳ ಜೊತೆ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ.

ರಾಜಸ್ಥಾನ, ಪಂಜಾಬ್ ಮತ್ತು ಗುಜರಾತ್ ಸಿಎಂಗಳಿಗೆ ಕರೆ ಮಾಡಿರುವ ಮೋದಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದ್ದಾರೆ. ರಾಜ್ಯಗಳ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸುವಂತೆ ಸೂಚಿಸಿರುವ ಪ್ರಧಾನಿ, ಮುಂದಿನ ಕಾರ್ಯ ವಿಧಾನಗಳ ಬಗ್ಗೆ ಸಮಾಲೋಚಿಸಿದ್ದಾರೆ. ಪಾಕಿಸ್ತಾನದೊಟ್ಟಿಗೆ ಗಡಿ ಹಂಚಿಕೊಂಡಿರುವ ಈ ಮೂರು ರಾಜ್ಯಗಳೇ ಪಾಕ್ ನ ಪ್ರಮುಖ ಟಾರ್ಗೆಟ್ ಆಗಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮಗಳ ಬಗ್ಗೆ ಮೋದಿ ಕೆಲ ಸಲಹೆಗಳನ್ನು ನೀಡಿದ್ದಾರೆ.

ಇನ್ನೊಂದೆಡೆ ಆರೋಗ್ಯ ಸಚಿವ ಜೆಪಿ ನಡ್ಡಾ ಕೂಡಾ ಮಹತ್ವದ ಸಭೆ ನಡೆಸಿದ್ದು, ಅಗತ್ಯಕ್ಕನುಸಾರ ಔಷಧಿ ಸೇರಿ ವೈದ್ಯಕೀಯ ಸೇವೆಗಳನ್ನು ಹೈಅಲರ್ಟ್ ನಲ್ಲಿರುವಂತೆ ಸೂಚಿಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯಾಧಿಕಾರಿಗಳೊಟ್ಟಿಗೆ ಚರ್ಚಿಸಿದ ನಡ್ಡಾ, ಗಡಿ ಜಿಲ್ಲೆಗಳಲ್ಲಿ ತುರ್ತು ಸೇವೆಗೆ ಅಗತ್ಯವಿರುವ ವೈದ್ಯಕೀಯ ಸವಲತ್ತುಗಳನ್ನು ಸಜ್ಜಾಗಿಡುವಂತೆ ಸೂಚಿಸಿದ್ದಾರೆ.

Tags: IndiamodiPM ModiWar
SendShareTweet
Previous Post

ಎಟಿಎಂಗಳು ಬಂದ್ ಆಗುವ ವದಂತಿ ಸುಳ್ಳು, ಹಣದ ಕೊರತೆಯಿಲ್ಲ ಎಂದ ಬ್ಯಾಂಕುಗಳು

Next Post

ಯುದ್ಧದ ಆತಂಕ: ಭಾರತದಲ್ಲಿ ತೈಲ ದಾಸ್ತಾನು ಸಾಕಾಗುವಷ್ಟಿದೆಯೇ?

Related Posts

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ
ದೇಶ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್
ದೇಶ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!
ದೇಶ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ
ದೇಶ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ
ದೇಶ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

Next Post
ಕೇಂದ್ರ ಸರ್ಕಾರದಿಂದ ಮತ್ತೆ ಪೆಟ್ರೋಲ್, ಡೀಸೆಲ್ ಏರಿಕೆಯ ಶಾಕ್!

ಯುದ್ಧದ ಆತಂಕ: ಭಾರತದಲ್ಲಿ ತೈಲ ದಾಸ್ತಾನು ಸಾಕಾಗುವಷ್ಟಿದೆಯೇ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಕಾ ನಾಯಕನಿಗೆ “ಹೆದರಬೇಡಿ, ನೀವೇ ಕ್ಯಾಪ್ಟನ್” ಎಂದ ಸರ್ಫರಾಜ್ : ಕೊಲಂಬೊ ಟೆಸ್ಟ್‌ನಲ್ಲಿ ಮೈಂಡ್ ಗೇಮ್!

ಲಂಕಾ ನಾಯಕನಿಗೆ “ಹೆದರಬೇಡಿ, ನೀವೇ ಕ್ಯಾಪ್ಟನ್” ಎಂದ ಸರ್ಫರಾಜ್ : ಕೊಲಂಬೊ ಟೆಸ್ಟ್‌ನಲ್ಲಿ ಮೈಂಡ್ ಗೇಮ್!

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

“ವಿರಾಟ್.. ದಯವಿಟ್ಟು ನನ್ನನ್ನು ಫಾಲೋ ಬ್ಯಾಕ್ ಮಾಡಿ” : ಟೀಮ್ ಇಂಡಿಯಾ ದಿಗ್ಗಜನಿಗೆ ಮೇಧಾವಿ ಮನವಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಕಾ ನಾಯಕನಿಗೆ “ಹೆದರಬೇಡಿ, ನೀವೇ ಕ್ಯಾಪ್ಟನ್” ಎಂದ ಸರ್ಫರಾಜ್ : ಕೊಲಂಬೊ ಟೆಸ್ಟ್‌ನಲ್ಲಿ ಮೈಂಡ್ ಗೇಮ್!

ಲಂಕಾ ನಾಯಕನಿಗೆ “ಹೆದರಬೇಡಿ, ನೀವೇ ಕ್ಯಾಪ್ಟನ್” ಎಂದ ಸರ್ಫರಾಜ್ : ಕೊಲಂಬೊ ಟೆಸ್ಟ್‌ನಲ್ಲಿ ಮೈಂಡ್ ಗೇಮ್!

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat