ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಒಲಿಂಪಿಕ್ಸ್ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ!

July 28, 2024
Share on WhatsappShare on FacebookShare on Twitter

ಪ್ಯಾರಿಸ್‌: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ತಂದು ಕೊಟ್ಟ ಮಹಿಳಾ ಶೂಟರ್‌ ಮನು ಭಾಕರ್‌ಗೆ (Manu Bhaker) ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಅವರು ಸ್ವತಃ ಫೋನ್ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದು, ಐತಿಹಾಸಿಕ ಪದಕವಾಗಿದೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics 2024) ಮೊದಲ, ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಇದು ನಂಬಲಸಾಧ್ಯವಾದ ಸಾಧನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಅಲ್ಲದೇ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಚಿವರಾದ ಅಮಿತ್‌ ಶಾ, ಕಿರಣ್‌ ರಿಜಿಜು, ಗೌತಮ್‌ ಗಂಭೀರ್‌, ಮಾಜಿ ಕ್ರಿಕೆಟಿಗರಾದ ಸಚಿನ್‌ ತೆಂಡೂಲ್ಕರ್‌, ಮಿತಾಲಿ ರಾಜ್‌, ವೀರೇಂದ್ರ ಸೆಹ್ವಾಗ್‌, ಪಂಜಾಬ್‌ ಸಿಎಂ ಭಗವಂತ್‌ ಮಾನ್‌, ಉದ್ಯಮಿ ಆನಂದ್‌ ಮಹಿಂದ್ರಾ, ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ ಸೇರಿದಂತೆ ಇಡೀ ಭಾರತವೇ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದೆ. ಮನು ಭಾಕರ್ ಗೆಲುವು ಭಾರತೀಯರ ಖುಷಿಯನ್ನು ನೂರು ಪಟ್ಟು ಹೆಚ್ಚಿಸಿದ್ದಂತೂ ಸತ್ಯ.

ಹಿಂದಿನ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮನು ಭಾಕರ್‌ ಗೆ ಸ್ಪರ್ಧೆಯ ಸಂದರ್ಭಧಲ್ಲಿ ಪಿಸ್ತೂಲ್ ಕೈಕೊಟ್ಟಿದ್ದರಿಂದಾಗಿ 12ನೇ ಸ್ಥಾನ ಗಳಿಸಿ, ಬೇಸರದಿಂದ ಟೂರ್ನಿಯಿಂದ ಹೊರ ಹೋಗಿದ್ದರು. ಆದರೆ, ಈ ಬಾರಿ ಕಂಚು ಗೆಲ್ಲುವ ಮೂಲಕ ಇಡೀ ಭಾರತದ ಜನ ಮಾನಸದಲ್ಲಿ ನೆಲೆಯೂರಿದ್ದಾರೆ.

ಮಹಿಳೆಯರ ಏರ್‌ಪಿಸ್ತೂಲ್‌ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಓಹ್ ಯೇ ಜಿನ್ 243.2, ಕಿಮ್‌ ಯೇಜಿ 241.3 ಅಂಕ ಪಡೆದರೆ, 22 ಶಾಟ್‌ ಗಳ ನಂತರ ಮನು ಭಾಕರ್‌ 221.7 ಅಂಕ ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತದ ಖಾತೆಯಲ್ಲಿ ಕಂಚಿನ ಪದಕ ಇದೆ.

Tags: Manu BhakerNarendra ModiParis Olympics 2024
SendShareTweet
Previous Post

ಕೆಲಸದ ಒತ್ತಡದಿಂದ ಹೀಗಾಗಿದೆ; ಕುಮಾರಸ್ವಾಮಿ

Next Post

ರಾಜ್ಯಕ್ಕೆ ಅತಿವೃಷ್ಟಿ, ಅನಾವೃಷ್ಟಿಯ ಶಾಪ; ರೈತ ಕುಲಕ್ಕೆ ತಪ್ಪದ ಸಂಕಷ್ಟ!

Related Posts

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ
ಬೆಂಗಳೂರು

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ
ಕ್ರೀಡೆ

ಮಸ್ಸೂರಿಯ ಪ್ರಸಿದ್ಧ ಹೋಟೆಲ್‌ನಲ್ಲಿ ಕುಲದೀಪ್ ಯಾದವ್-ವಂಶಿಕಾ ಕಲ್ಯಾಣ

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?
ಕ್ರೀಡೆ

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ಮಾರ್ಗಸೂಚಿ – ಪಿಚ್ ರಕ್ಷಣೆಗೆ ಮಾಸ್ಟರ್ ಪ್ಲಾನ್!
ಕ್ರೀಡೆ

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ಮಾರ್ಗಸೂಚಿ – ಪಿಚ್ ರಕ್ಷಣೆಗೆ ಮಾಸ್ಟರ್ ಪ್ಲಾನ್!

ದಿ ಹಂಡ್ರೆಡ್ ಹರಾಜು – ಸನ್‌ರೈಸರ್ಸ್ ಲೀಡ್ಸ್ ಪಾಲಾದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್
ಕ್ರೀಡೆ

ದಿ ಹಂಡ್ರೆಡ್ ಹರಾಜು – ಸನ್‌ರೈಸರ್ಸ್ ಲೀಡ್ಸ್ ಪಾಲಾದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?
ಕ್ರೀಡೆ

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

Next Post
ರಾಜ್ಯಕ್ಕೆ ಅತಿವೃಷ್ಟಿ, ಅನಾವೃಷ್ಟಿಯ ಶಾಪ; ರೈತ ಕುಲಕ್ಕೆ ತಪ್ಪದ ಸಂಕಷ್ಟ!

ರಾಜ್ಯಕ್ಕೆ ಅತಿವೃಷ್ಟಿ, ಅನಾವೃಷ್ಟಿಯ ಶಾಪ; ರೈತ ಕುಲಕ್ಕೆ ತಪ್ಪದ ಸಂಕಷ್ಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

IPL ಪಂದ್ಯಕ್ಕೆ ಅಭ್ಯಾಂತರ ಇಲ್ಲ : ಕ್ರೀಡಾಂಗಣ ಪರಿಶೀಲಿಸಿದ ಸಮಿತಿ.. ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

ಮಾರ್ಚ್ 17ಕ್ಕೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M17e 5G ಬಿಡುಗಡೆ : ಬಜೆಟ್ ಬೆಲೆಯಲ್ಲಿ ಸಿಗಲಿದೆ ಪ್ರೀಮಿಯಂ ಫೀಚರ್ಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat