ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಪ್ರತಿ ಬಂಗಾಳಿಯ ಹೃದಯದಲ್ಲೂ ಗಂಗೆಗೆ ವಿಶೇಷ ಸ್ಥಾನ’ : ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ!

April 24, 2026
Share on WhatsappShare on FacebookShare on Twitter

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಸ್ವಾತಂತ್ರ್ಯಾನಂತರದ ಅತಿ ಹೆಚ್ಚು ಅಂದರೆ ಶೇ.92.88ರಷ್ಟು ಮತದಾನ ದಾಖಲಾದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ಕೋಲ್ಕತ್ತಾದ ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿ ಗಮನ ಸೆಳೆದಿದ್ದಾರೆ. ಏ.29ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕೂ ಮುನ್ನ ಬಿಡುವು ಮಾಡಿಕೊಂಡ ಪ್ರಧಾನಿ, ಕ್ಯಾಮೆರಾ ಹಿಡಿದು ನಿಸರ್ಗದ ಸೌಂದರ್ಯವನ್ನು ಸವಿದರು. ವಿದ್ಯಾಸಾಗರ್ ಸೇತುವಿನ ಹಿನ್ನೆಲೆಯಲ್ಲಿ ಮರದ ದೋಣಿಯಲ್ಲಿ ಕುಳಿತಿರುವ ಚಿತ್ರಗಳನ್ನು ಅವರು ‘ಎಕ್ಸ್’ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಗಂಗಾ ನದಿಯ ಪಶ್ಚಿಮದ ಉಪನದಿಯಾಗಿರುವ ಹೂಗ್ಲಿಯ ತಟದಲ್ಲಿ ಕಳೆದ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, “ಪ್ರತಿ ಬಂಗಾಳಿಗೂ ಗಂಗೆಯ ಬಗ್ಗೆ ಅತ್ಯಂತ ವಿಶೇಷವಾದ ಸ್ಥಾನವಿದೆ. ಗಂಗೆಯು ಬಂಗಾಳದ ಆತ್ಮದ ಮೂಲಕ ಹರಿಯುತ್ತಾಳೆ ಎಂದು ಹೇಳಬಹುದು. ಆಕೆಯ ಪವಿತ್ರ ನೀರು ಇಡೀ ನಾಗರಿಕತೆಯ ಕಾಲಾತೀತ ಚೈತನ್ಯವನ್ನು ಹೊತ್ತು ತರುತ್ತದೆ” ಎಂದು ಬರೆದುಕೊಂಡಿದ್ದಾರೆ. ಇದೇ ವೇಳೆ ಗಂಗಾಮಾತೆಗೆ ಕೃತಜ್ಞತೆ ಸಲ್ಲಿಸಿದ ಅವರು, ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬಂಗಾಳಿ ಜನರ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ವಿಹಾರದ ಸಮಯದಲ್ಲಿ ನದಿ ತೀರದಲ್ಲಿದ್ದ ಸ್ಥಳೀಯರು ಹಾಗೂ ಅಂಬಿಗರೊಂದಿಗೂ ಪ್ರಧಾನಿ ಮಾತುಕತೆ ನಡೆಸಿದರು.

ಬೇಲೂರು ಮಠಕ್ಕೆ ಭೇಟಿ

ಗುರುವಾರ ಕೃಷ್ಣನಗರದಲ್ಲಿ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಬೇಲೂರು ಮಠಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಇಂದು ಡಮ್ ಡಮ್ ಮತ್ತು ಜಾದವ್‌ಪುರದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಬಂಗಾಳದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮೋದಿ, ಮೇ 4ರ ಮತ ಎಣಿಕೆಯ ದಿನವು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) 15 ವರ್ಷಗಳ ‘ಸಿಂಡಿಕೇಟ್ ವ್ಯವಸ್ಥೆ’ ಮತ್ತು ‘ಮಹಾ ಜಂಗಲ್ ರಾಜ್’ನ ಅಂತ್ಯದ ದಿನವಾಗಲಿದೆ ಎಂದು ಗುಡುಗಿದ್ದಾರೆ.

ಗೆಲುವಿನ ವಿಶ್ವಾಸದಲ್ಲಿ ಮಮತಾ ಬ್ಯಾನರ್ಜಿ

ಒಂದೆಡೆ ಬಿಜೆಪಿ ಬಂಗಾಳದಲ್ಲಿ ಅಧಿಕಾರಕ್ಕೇರಲು ತೀವ್ರ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸತತ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಇದುವರೆಗಿನ ಮತದಾನದ ಒಲವುಗಳು ಟಿಎಂಸಿ ಪರವಾಗಿವೆ ಎಂದು ಹೇಳಿರುವ ಅವರು, ಒಟ್ಟು 152 ಕ್ಷೇತ್ರಗಳ ಪೈಕಿ 125 ರಿಂದ 134 ಸ್ಥಾನಗಳಲ್ಲಿ ತಮ್ಮ ಪಕ್ಷ ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮೇ 4ರಂದು ಹೊರಬೀಳಲಿರುವ ಚುನಾವಣಾ ಫಲಿತಾಂಶವು ಈ ಎಲ್ಲ ಕುತೂಹಲಗಳಿಗೆ ತೆರೆ ಎಳೆಯಲಿದೆ.

ಇದನ್ನೂ ಓದಿ : ದೇವಾಲಯ ಉದ್ಘಾಟನೆಯಲ್ಲಿ ಕಣ್ಣೀರಿಟ್ಟ ರೇವಣ್ಣ – ಸರ್ಕಾರ ವಿರುದ್ಧ ಆಕ್ರೋಶ!

Tags: IndiaKarnataka News beat
SendShareTweet
Previous Post

ದೇವಾಲಯ ಉದ್ಘಾಟನೆಯಲ್ಲಿ ಕಣ್ಣೀರಿಟ್ಟ ರೇವಣ್ಣ – ಸರ್ಕಾರ ವಿರುದ್ಧ ಆಕ್ರೋಶ!

Next Post

ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಅಚ್ಚರಿಯ ನಡೆ : ಬೆನ್ ಡಕೆಟ್ ಜಾಗಕ್ಕೆ ಸ್ಪಿನ್ನರ್ ರೆಹಾನ್ ಅಹ್ಮದ್ ಸೇರ್ಪಡೆ!

Related Posts

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

Next Post
ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಅಚ್ಚರಿಯ ನಡೆ : ಬೆನ್ ಡಕೆಟ್ ಜಾಗಕ್ಕೆ ಸ್ಪಿನ್ನರ್ ರೆಹಾನ್ ಅಹ್ಮದ್ ಸೇರ್ಪಡೆ!

ಡೆಲ್ಲಿ ಕ್ಯಾಪಿಟಲ್ಸ್‌ನಿಂದ ಅಚ್ಚರಿಯ ನಡೆ : ಬೆನ್ ಡಕೆಟ್ ಜಾಗಕ್ಕೆ ಸ್ಪಿನ್ನರ್ ರೆಹಾನ್ ಅಹ್ಮದ್ ಸೇರ್ಪಡೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat