ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

TIME’s Influential People list: ಟೈಮ್ ಪ್ರಭಾವಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿಗಿಲ್ಲ ಸ್ಥಾನ!

April 17, 2025
Share on WhatsappShare on FacebookShare on Twitter

ವಾಷಿಂಗ್ಟನ್: ಟೈಮ್ ನಿಯತಕಾಲಿಕೆಯು 2025ರ 100 ಮಂದಿ ಪ್ರಭಾವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್, ಉದ್ಯಮಿ ಎಲಾನ್ ಮಸ್ಕ್ ಮುಂತಾದ ಪ್ರಮುಖರು ಸ್ಥಾನ ಪಡೆದಿದ್ದಾರೆ. ಅಚ್ಚರಿಯೆಂದರೆ, ಟಾಪ್ 100 ಪ್ರಭಾವಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಈ ಬಾರಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆ. ಅಲ್ಲದೇ, ಭಾರತೀಯರ ಪೈಕಿ ಯಾರೊಬ್ಬರೂ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ವಿಶ್ವದ ಟಾಪ್ ರಾಜಕೀಯ ನಾಯಕರು
ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್, ಜೆಡಿ ವ್ಯಾನ್ಸ್, ಕ್ಲೌಡಿಯಾ ಶೆನ್ಬಾಮ್, ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಜೇವಿಯರ್ ಮಿಲೆ, ಕೀರ್ ಸ್ಟಾರ್ಮರ್, ರಾಬರ್ಟ್ ಎಫ್ ಕೆನಡಿ ಜೂನಿಯರ್, ಮರಿಯಾ ಕೊರಿನಾ ಮಚಾಡೋ, ಫ್ರೆಡ್ರಿಕ್ ಮೆರ್ಜ್, ಡುಮಾ ಬೊಕೊ, ತೆರೇಸಾ ರಿಬೆರಾ, ಹೊವಾರ್ಡ್ ಲುಟ್ನಿಕ್, ರಸೆಲ್ ವೋಟ್, ಅಹ್ಮದ್ ಅಲ್-ಶರಾ, ಲೀ ಜೇ-ಮ್ಯುಂಗ್, ಮೊಹಮ್ಮದ್ ಯೂನುಸ್ ಮತ್ತಿತರರು ಈ ಪಟ್ಟಿಯಲ್ಲಿದ್ದಾರೆ.

7ನೇ ಬಾರಿ ಟ್ರಂಪ್‌ಗೆ ಸ್ಥಾನ
ಡೊನಾಲ್ಡ್ ಟ್ರಂಪ್ 7 ನೇ ಬಾರಿಗೆ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇವರಲ್ಲದೇ ಎಲಾನ್ ಮಸ್ಕ್ 6 ಬಾರಿ, ಮಾರ್ಕ್ ಜುಕರ್ಬರ್ಗ್ (5), ಸೆರೆನಾ ವಿಲಿಯಮ್ಸ್ (3), ಲಾರ್ನ್ ಮೈಕೆಲ್ಸ್ (3), ಸಿಮೋನ್ ಬೈಲ್ಸ್ (3), ಕ್ರಿಸ್ಟನ್ ವಿಗ್ (2), ಎಡ್ ಶೀರನ್ (2), ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ (2), ಡೆಮಿಸ್ ಹಸ್ಸಾಬಿಸ್ (2), ಸ್ಕಾರ್ಲೆಟ್ ಜೋಹಾನ್ಸನ್ (2), ಮೆಗನ್ ಕೆಲ್ಲಿ (2), ಬ್ಲೇಕ್ ಲೈವ್ಲಿ (2), ಜೇವಿಯರ್ ಮಿಲೀ (2), ಮಿಯುಸಿಯಾ ಪ್ರಾಡಾ (2), ಜೋ ರೊಗಾನ್ (2), ಟೆಡ್ ಸರಾಂಡೋಸ್ 2 ಬಾರಿ ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳು
TIME100 ವಾರ್ಷಿಕ ಪಟ್ಟಿಯಲ್ಲಿ ಶೋಂಡಾ ರೈಮ್ಸ್, ವಿಲ್ ಫೆರೆಲ್, ಅಲಿ ರೈಸ್ಮನ್, ಮಿಚೆಲ್ ಯೋಹ್, ಗ್ಲೋರಿಯಾ ಸ್ಟೀನೆಮ್, ನೋಹ್ ಕಹಾನ್, ಆಮಿ ಪೋಹ್ಲರ್, ಡೆರೆಕ್ ಜೆಟರ್ ಸೇರಿದಂತೆ ಅನೇಕರು ಸ್ಥಾನ ಪಡೆದಿದ್ದಾರೆ.

ಪ್ರಭಾವಿ ಮಹಿಳೆಯರು
ಈ ವರ್ಷದ ಪಟ್ಟಿಯಲ್ಲಿ ಸಿಮೋನ್ ಬೈಲ್ಸ್, ಸ್ಕಾರ್ಲೆಟ್ ಜೋಹಾನ್ಸನ್, ಸೆರೆನಾ ವಿಲಿಯಮ್ಸ್, ಕ್ರಿಸ್ಟನ್ ಬೆಲ್, ರಶೀದಾ ಜೋನ್ಸ್, ಬ್ಲೇಕ್ ಲೈವ್ಲಿ, ನಿಕ್ಕಿ ಗ್ಲೇಸರ್, ಬಾಬಿ ಬ್ರೌನ್, ಸಾಂಡ್ರಾ ಡಯಾಜ್, ವೆಂಡಿ ಫ್ರೀಡ್ಮನ್, ರೇಷ್ಮಾ ಕೆವಲ್ರಮಣಿ, ಇಸ್ಮಹಾನೆ ಎಲೋಫಿ, ಫಾತೌ ಬಾಲ್ಡೆ, ಜೂಲಿ ಬುರ್ಖಾರ್ಟ್, ನೋವಾ ಅರ್ಗಮಾನಿ, ಬೋನಿ ವೈ ಚಾನ್, ಲಿಸಾ ಸು ಮತ್ತಿತರರು ಪ್ರಭಾವಿ ಮಹಿಳೆಯರೆಂದು ಗುರುತಿಸಿಕೊಂಡಿದ್ದಾರೆ.

Tags: 2025AmericaTIME'sTIME's Influential People list: ಟೈಮ್ ಪ್ರಭಾವಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿಗಿಲ್ಲ ಸ್ಥಾನ!Trump
SendShareTweet
Previous Post

ಜಾತಿ ಗಣತಿ ವರದಿ ತಿರಸ್ಕರಿಸುವಂತೆ ಕೇಂದ್ರ ಸಚಿವೆ ಮನವಿ!

Next Post

ಬಿಎಂಟಿಸಿ ಬಸ್ ಅಡ್ಡಗಟ್ಟಿದ ಆನೆಗಳ ಹಿಂಡು!

Related Posts

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

Next Post
ಬಿಎಂಟಿಸಿ ಬಸ್ ಅಡ್ಡಗಟ್ಟಿದ ಆನೆಗಳ ಹಿಂಡು!

ಬಿಎಂಟಿಸಿ ಬಸ್ ಅಡ್ಡಗಟ್ಟಿದ ಆನೆಗಳ ಹಿಂಡು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat