ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ಮೋದಿಯಿಂದ ಐತಿಹಾಸಿಕ ಚೇನಾಬ್ ರೈಲು ಸೇತುವೆ ಲೋಕಾರ್ಪಣೆ, ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

June 6, 2025
Share on WhatsappShare on FacebookShare on Twitter

ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಚೇನಾಬ್ ಬ್ರಿಡ್ಜ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಉಧಾಂಪುರ- ಶ್ರೀನಗರ-ಬಾರಾಮುಲ್ಲಾ ರೈಲ್ ಲಿಂಕ್ ಯೋಜನೆಯ ಭಾಗವಾಗಿರುವ ಈ ಉಕ್ಕಿನ ರೈಲ್ವೆ ಸೇತುವೆಯು ಈಗ ಕಾಶ್ಮೀರ ಕಣಿವೆಯನ್ನು ದೇಶದ ಇತರೆ ಭಾಗಗಳೊಂದಿಗೆ ಸಂಪರ್ಕಿಸುತ್ತದೆ.

ಇದಲ್ಲದೇ ಪ್ರಧಾನಿ ಮೋದಿಯವರು ಶ್ರೀ ಮಾತಾ ವೈಷ್ಣೋದೇವಿ ಕಟ್ರಾ ಮತ್ತು ಶ್ರೀನಗರದ ನಡುವೆ ಎರಡು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೂ ಹಸಿನು ನಿಶಾನೆ ತೋರಿದರು.
ಅಂಜಿ ನದಿಯ ಮೇಲೆ ನಿರ್ಮಿಸಲಾಗಿರುವ ಭಾರತದ ಮೊಟ್ಟಮೊದಲ ಕೇಬಲ್ ಆಧರಿತ ರೈಲ್ವೆ ಸೇತುವೆ ಅಂಜಿ ಖಾಡ್ ಸೇತುವೆಯನ್ನೂ ಮೋದಿ ಉದ್ಘಾಟಿಸಿದರು. ನದಿಯಿಂದ 331 ಮೀಟರ್ ಎತ್ತರದಲ್ಲಿ ಈ ಸೇತುವೆ ನಿರ್ಮಿಸಲಾಗಿದ್ದು, ಇದು 725 ಮೀಟರ್ ಉದ್ದವಿದೆ. ವಿಶೇಷವೆಂದರೆ ಈ ಸೇತುವೆಯನ್ನು ಕೇವಲ 11 ತಿಂಗಳಲ್ಲಿ ನಿರ್ಮಿಸಲಾಗಿದೆ.

ಇಂದು ಬೆಳಗ್ಗೆ ಉಧಾಂಪುರದಲ್ಲಿರುವ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರು ಹೆಲಿಕಾಪ್ಟರ್ ಮೂಲಕ ಚೇನಾಬ್ ಸೇತುವೆಯಿರುವ ಪ್ರದೇಶಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ಸೇತುವೆ ಉದ್ಘಾಟನೆ ನೆರವೇರಿಸಿದರು. 1315 ಮೀಟರ್ ಉದ್ದದ ಚೇನಾಬ್ ಸೇತುವೆಯು ನದಿಯಿಂದ 359 ಮೀಟರ್ ಎತ್ತರದಲ್ಲಿದೆ. ಇದನ್ನು ಭಾರತದ ಇಂಜಿನಿಯರಿಂಗ್ ಅದ್ಭುತ ಎಂದೇ ಬಣ್ಣಿಸಲಾಗಿದೆ. ವಿಶೇಷವೆಂದರೆ ಈ ಸೇತುವೆಯು ಪ್ಯಾರಿಸ್‌ನ ಐಫೆಲ್ ಟವರ್ ಗಿಂತಲೂ ಹೆಚ್ಚಿನ ಎತ್ತರ ಹೊಂದಿದೆ.

VIDEO | Jammu and Kashmir: Prime Minister Narendra Modi (@narendramodi) inaugurates Chenab Rail Bridge.

(Source: Third Party)

(Full video available on PTI Videos – https://t.co/n147TvrpG7) pic.twitter.com/QUnH0caFOI

— Press Trust of India (@PTI_News) June 6, 2025

ಏಪ್ರಿಲ್ ನಲ್ಲಿ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆಯ ಬಳಿಕ ಇದು ಪ್ರಧಾನಿ ಮೋದಿಯವರ ಮೊದಲ ಕಾಶ್ಮೀರ ಭೇಟಿಯಾಗಿದೆ.

ಜಮ್ಮು ಕಾಶ್ಮೀರದಲ್ಲಿ ಮೋದಿಯವರು ಇಂದು ಸುಮಾರು 46 ಸಾವಿರ ರೂಪಾಯಿಗೂ ಹೆಚ್ಚಿನ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

Tags: Chenab rail bridgePM ModisrinagarVande Bharat Train
SendShareTweet
Previous Post

ರಸ್ತೆಯಲ್ಲಿ ಇಟ್ಟಿದ್ದ ಕಲ್ಲಿನಿಂದಾಗಿ ಕಾರು ಅಪಘಾತ!

Next Post

ಕೋರಮಂಗಲ ಪಾಸ್ ಪೋರ್ಟ್ ಆಫೀಸ್ ಗೆ ಬಾಂಬ್ ಬೆದರಿಕೆ ಕರೆ

Related Posts

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?
ದೇಶ

‘ಕೊಲ್ಲಿ’ ಕೆಟ್ಟರೆ ಭಾರತಕ್ಕೆ ಆಗೋ ನಷ್ಟ ಎಷ್ಟು ಗೊತ್ತಾ?

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!
ದೇಶ

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್
ರಾಜಕೀಯ

ಹೊಸ ಪ್ರಾದೇಶಿಕ ಪಕ್ಷ ಕಟ್ಟಿ 2028ಕ್ಕೆ ನಾನೇ ಮುಖ್ಯಮಂತ್ರಿ ಆಗ್ತೀನಿ | ಯತ್ನಾಳ್

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ದೇಶ

ಬೆಂಗಳೂರಿನಂತಹ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ | ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ
ದಾವಣಗೆರೆ

ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ನಮ್ಮ ಕ್ಷೇತ್ರಗಳಿವು | ಜಮೀರ್ ವಿರುದ್ಧ ಮಲ್ಲಿಕಾರ್ಜುನ ಕಿಡಿ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?
ದೇಶ

ಹಳ್ಳಿಯಿಂದ ಲಂಡನ್‌ವರೆಗೂ ಹಿಂದೂ ಹಬ್ಬ ಟಾರ್ಗೆಟ್!? ಸೆಕ್ಯುಲರ್ ಪ್ರಗತಿಪರರು ಇದಕ್ಕೆ ಉತ್ತರಿಸ್ತಾರಾ?

Next Post
ಕೋರಮಂಗಲ ಪಾಸ್ ಪೋರ್ಟ್ ಆಫೀಸ್ ಗೆ ಬಾಂಬ್ ಬೆದರಿಕೆ ಕರೆ

ಕೋರಮಂಗಲ ಪಾಸ್ ಪೋರ್ಟ್ ಆಫೀಸ್ ಗೆ ಬಾಂಬ್ ಬೆದರಿಕೆ ಕರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

ವಿದ್ಯಾರ್ಥಿಗಳ ಕಿಡಿಗೇಡಿತನಕ್ಕೆ ಬಲಿಯಾದ ಪ್ರೀತಿಯ ಶಿಕ್ಷಕ.. ತಮಾಷೆಯೇ ಸಾವಾಗಿ ಬದಲಾಯಿತು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ಯುವಕನ ಮೇಲೆ  ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿ ಯುವಕನ ಮೇಲೆ ಕಿಡಿಗೇಡಿಗಳಿಂದ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat