ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

August 2, 2026
Share on WhatsappShare on FacebookShare on Twitter

ನವದೆಹಲಿ : ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಯುವಜನತೆ ಮಾದಕ ವ್ಯಸನದಿಂದ ದೂರವಿರುವುದು ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ‘ವಿಕಸಿತ ಭಾರತ ಸಂಕಲ್ಪ ಅಭಿಯಾನಕ್ಕಾಗಿ ನಶಾ ಮುಕ್ತ ಯುವ’ (Nasha Mukt Yuva)ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಇದು ಕೇವಲ ಒಬ್ಬ ವ್ಯಕ್ತಿಗಷ್ಟೇ ಸಂಬಂಧಿಸಿಲ್ಲ, ಒಂದು ಕುಟುಂಬ, ಸಮಾಜ ಮತ್ತು ಇಡೀ ರಾಷ್ಟ್ರಕ್ಕಾಗಿ ನಡೆಯುತ್ತಿರುವ ಅಭಿಯಾನವಾಗಿದೆ. ಆರೋಗ್ಯವಂತ, ಆತ್ಮವಿಶ್ವಾಸದಿಂದ ಕೂಡಿದ ಹಾಗೂ ಮಾದಕ ವ್ಯಸನದಿಂದ ಮುಕ್ತವಾಗಿರುವ ಯುವಜನತೆ ವಿಕಸಿತ ಭಾರತದ ಕನಸನ್ನು ನನಸಾಗಿಸುತ್ತದೆ ಎಂದು ತಿಳಿಸಿದರು.

ಮಾದಕ ವ್ಯಸನದ ವಿರುದ್ಧದ ಹೋರಾಟವನ್ನು ಒಬ್ಬ ವ್ಯಕ್ತಿ ಮಾತ್ರ ಗೆಲ್ಲಲು ಸಾಧ್ಯವಿಲ್ಲ. ಸಮಾಜ ಒಟ್ಟಾಗಿ ಕೈಜೋಡಿಸಿದಾಗ ಮಾತ್ರ ದೊಡ್ಡ ಬದಲಾವಣೆ ಸಾಧ್ಯ. ಲಕ್ಷಾಂತರ ಯುವಕರು ಈಗಾಗಲೇ ಮಾದಕ ವಸ್ತುಗಳಿಂದ ದೂರವಿರುವ ಪ್ರತಿಜ್ಞೆ ಮಾಡಿದ್ದಾರೆ. ಮುಂದಿನ 100 ವಾರಗಳ ಕಾಲ ದೇಶಾದ್ಯಂತ ಈ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಹೇಳಿದರು.

ಈ ಅಭಿಯಾನವನ್ನು ಮೊದಲು ಕಾಶಿಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು. ಈಗ ಅದು ರಾಷ್ಟ್ರವ್ಯಾಪಿ ಚಳವಳಿಯಾಗಿ ಬೆಳೆಯುತ್ತಿದೆ. 125ಕ್ಕೂ ಹೆಚ್ಚು ಆಧ್ಯಾತ್ಮಿಕ ಸಂಸ್ಥೆಗಳು, ವಿವಿಧ ಸಾಮಾಜಿಕ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಈ ಅಭಿಯಾನದಲ್ಲಿ ಭಾಗಿಯಾಗಿವೆ ಎಂದು ಮಾಹಿತಿ ನೀಡಿದರು.

ದೇಶದಾದ್ಯಂತ ಪ್ರತಿ ಭಾನುವಾರ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಕ್ರೀಡಾಕೂಟ, ವಾಕಥಾನ್, ಧ್ಯಾನ, ಸಾಂಸ್ಕೃತಿಕ ಕಾರ್ಯಕ್ರಮ, ಬೀದಿ ನಾಟಕ, ಚರ್ಚೆಗಳು, ಚಿತ್ರಕಲೆ ಸ್ಪರ್ಧೆಗಳು ಸೇರಿದಂತೆ ಹಲವು ಚಟುವಟಿಕೆಗಳ ಮೂಲಕ ಯುವಜನರಲ್ಲಿ ಮಾದಕ ವ್ಯಸನದ ವಿರುದ್ಧ ಅರಿವು ಮೂಡಿಸಲಾಗುತ್ತದೆ.

ಪ್ರತಿ ಯುವಕನು ಮಾದಕ ವಸ್ತುಗಳಿಂದ ದೂರವಿದ್ದು, ತನ್ನ ಸುತ್ತಮುತ್ತಲಿನವರಿಗೂ ಜಾಗೃತಿ ಮೂಡಿಸಬೇಕು. ಒಗ್ಗಟ್ಟಿನ ಪ್ರಯತ್ನದಿಂದಲೇ ಮಾದಕ ವ್ಯಸನ ಮುಕ್ತ ಭಾರತ ನಿರ್ಮಾಣ ಸಾಧ್ಯ ಎಂದು ಪ್ರಧಾನಿ ಮೋದಿ ಕರೆ ನೀಡಿದರು.

ಇದನ್ನೂ ಓದಿ : ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

Tags: Anti Drug CampaignBreaking Newscentral governmentDrug Free IndiaIndia NewsNarendra ModiNasha Mukt YuvaPublic HealthSocial AwarenessYouth Campaign
SendShareTweet
Previous Post

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

Next Post

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

Related Posts

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Next Post
ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat