ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Modi in Bihar: ಉಗ್ರರಿಗೆ ಊಹಿಸಲಾಗದಂಥ ಪ್ರತ್ಯುತ್ತರ ನೀಡುವುದು ಖಚಿತ: ಬಿಹಾರದಲ್ಲಿ ಪ್ರಧಾನಿ ಮೋದಿ ಗುಡುಗು

April 24, 2025
Share on WhatsappShare on FacebookShare on Twitter

ಪಾಟ್ನಾ: ಬಿಹಾರದ ಮಧುಬನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ(Modi in Bihar)ಯವರು 13,480 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಗುರುವಾರ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿದ್ದಾರೆ. ಬಳಿಕ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು, ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮಡಿದ ನಾಗರಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಭಾಷಣ ಆರಂಭಿಸುವುದಕ್ಕೂ ಮುನ್ನ ಅವರು, ದಾಳಿಯಲ್ಲಿ ಹತರಾದವರಿಗಾಗಿ ಒಂದು ನಿಮಿಷ ಮೌನಾಚರಣೆ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅದರಂತೆ, ಇಡೀ ಸಭಾಂಗಣದಲ್ಲಿ ಸೇರಿದ್ದ ಎಲ್ಲರೂ ಎದ್ದುನಿಂತು ಪ್ರಧಾನಿ ಮೋದಿಯವರೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಇದು ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ನಡೆಯುತ್ತಿರುವ ಪ್ರಧಾನಿ ಮೋದಿಯವರ ಮೊದಲ ಸಾರ್ವಜನಿಕ ಕಾರ್ಯಕ್ರಮವಾಗಿದೆ. ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, “ಪಹಲ್ಗಾಮ್‌ನಲ್ಲಿ ಉಗ್ರವಾದಿಗಳು ಅಮಾಯಕ ದೇಶವಾಸಿಗಳನ್ನು ಕೊಂದುಹಾಕಿದ್ದಾರೆ. ಇದು ಇಡೀ ದೇಶಕ್ಕೆ ಆಘಾತ ತಂದಿದೆ. ಭಯೋತ್ಪಾದಕರು ಯಾರದ್ದೋ ಮಗನನ್ನು, ಯಾರದ್ದೋ ತಂದೆಯನ್ನು, ಯಾರದ್ದೋ ಗಂಡನನ್ನು ಹತ್ಯೆಗೈದರು. ಮೃತರಲ್ಲಿ ಒಬ್ಬರು ಮರಾಠಿಗ, ಮತ್ತೊಬ್ಬ ಕನ್ನಡಿಗ, ಬಂಗಾಳಿಗ, ಗುಜರಾತಿಗ, ಬಿಹಾರದವ ಹೀಗೆ ಬೇರೆ ಬೇರೆ ರಾಜ್ಯದವರಿದ್ದರು. ಇವರೆಲ್ಲರ ಸಾವಿನ ವಿಷಯದಲ್ಲೂ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಎಲ್ಲರ ಆಕ್ರೋಶವೂ ಒಂದೇ ಆಗಿದೆ. ನಾನು ಹೇಳುವುದೊಂದೇ- ಈ ದಾಳಿ ನಡೆಸಿದವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಆತಂಕವಾದಿಗಳಿಗೆ ಅವರು ಊಹಿಸಲೂ ಸಾಧ್ಯವಾಗದಂಥ ಪ್ರತ್ಯುತ್ತರ ನೀಡುತ್ತೇವೆ” ಎಂದು ಶಪಥಗೈದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಹಲ್ಗಾಮ್ ದಾಳಿಯನ್ನು ಖಂಡಿಸಿದ್ದಲ್ಲದೆ, ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಡೀ ದೇಶವೇ ಒಗ್ಗಟ್ಟಾಗಿ ನಿಂತಿದೆ ಎಂದು ಹೇಳಿದರು.

ಕಾಂಗ್ರೆಸ್, ಆರ್‌ಜೆಡಿ ಟೀಕೆ:
ಇದೇ ವೇಳೆ, ಪಹಲ್ಗಾಮ್ ದಾಳಿಯಿಂದ ಇಡೀ ದೇಶವೇ ಆಘಾತಕ್ಕೊಳಗಾಗಿ ಮರುಗುತ್ತಿರುವ ಹೊತ್ತಲ್ಲೇ ಪ್ರಧಾನಿ ಮೋದಿಯವರು ಬಿಹಾರ ಪ್ರವಾಸ ಕೈಗೊಂಡಿರುವ ಬಗ್ಗೆ ವಿಪಕ್ಷಗಳಾದ ಕಾಂಗ್ರೆಸ್ ಹಾಗೂ ಆರ್‌ಜೆಡಿ ಆಕ್ರೋಶ ವ್ಯಕ್ತಪಡಿಸಿವೆ. “ದಾಳಿಯ ಸುದ್ದಿ ಕೇಳುತ್ತಲೇ ರಾಹುಲ್ ಗಾಂಧಿಯವರು ತಮ್ಮ ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸಾಗಿದ್ದಾರೆ. ಆದರೆ, ಮೋದಿಯವರು ಬಿಹಾರದಲ್ಲಿ ಚುನಾವಣಾ ರಾಲಿ ನಡೆಸುತ್ತಿದ್ದಾರೆ. ಇಡೀ ದೇಶ ಶೋಕದಲ್ಲಿದೆ, ಮೋದಿ ಮಾತ್ರ ಪ್ರಚಾರದಲ್ಲಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಪಹಲ್ಗಾಮ್ ದಾಳಿಗೆ ಬಲಿಯಾದವರ ಚಿತೆಗೆ ಇನ್ನೂ ಅಗ್ನಿಸ್ಪರ್ಶವೇ ಆಗಿಲ್ಲ. ಆದರೆ ಮೋದಿಯವರು ಅಷ್ಟರಲ್ಲೇ ಬಿಹಾರಕ್ಕೆ ಬಂದು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಬಿಹಾರದ ನಿತೀಶ್ ಸರ್ಕಾರವು ಬಿಡಿಒಗಳು, ಡಿಟಿಒಗಳು, ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ತಂದು ಮೋದಿ ಕಾರ್ಯಕ್ರಮಕ್ಕೆ ಜನ ಸೇರಿಸುವಂತೆ ಒತ್ತಡ ಹೇರುತ್ತಿದೆ. ಪಂಚರು, ಸರಪಂಚರು, ವಾರ್ಡ್ ಸದಸ್ಯರು, ಕಮಿಟಿ ಸದಸ್ಯರಿಗೆ ಬೆದರಿಕೆ ಹಾಕಿ ಮಧುಬನಿಗೆ ಹೋಗುವಂತೆ ಸೂಚಿಸಲಾಗುತ್ತಿದೆ. ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ” ಎಂದು ಆರ್‌ಜೆಡಿ ಆರೋಪಿಸಿದೆ.

Tags: Modi in BiharPATNAPM Modi
SendShareTweet
Previous Post

IPL 2025: ಅಭಿನವ್ ಮನೋಹರ್‌ ಹಿಟ್ ವಿಕೆಟ್ ಆಗಿ ಔಟ್; ಐಪಿಎಲ್​ನಲ್ಲಿ ಅನಗತ್ಯ ದಾಖಲೆ

Next Post

Sanju Samson: ಸಂಜು ಸ್ಯಾಮ್ಸನ್ ಐಪಿಎಲ್ 2025ರಿಂದ ಅನಿರ್ದಿಷ್ಟ ಕಾಲ ಹೊರಕ್ಕೆ

Related Posts

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ
ದೇಶ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ
ದೇಶ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಆರ್. ಮಾಧವನ್ ಧರಿಸಿದ್ದ ‘ಟೈಟಾನ್’ ವಾಚ್‌ನ ಬೆಲೆ ಎಷ್ಟು ಗೊತ್ತೇ? ಇದರ ಹಿಂದಿದೆ ಅದ್ಭುತ ಕಥೆ!
ದೇಶ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಆರ್. ಮಾಧವನ್ ಧರಿಸಿದ್ದ ‘ಟೈಟಾನ್’ ವಾಚ್‌ನ ಬೆಲೆ ಎಷ್ಟು ಗೊತ್ತೇ? ಇದರ ಹಿಂದಿದೆ ಅದ್ಭುತ ಕಥೆ!

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!
ದೇಶ

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!
ದೇಶ

ಬ್ರಿಟನ್ ಕೋರ್ಟ್‌ನಲ್ಲಿ ನೀರವ್ ಮೋದಿಗೆ ಬಿಗ್ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ 100 ಕೋಟಿ ರೂ.ಗಳ ಬೃಹತ್ ಜಯ!

ಜೂನ್‌ನ ಬಿರುಬಿಸಿಲಲ್ಲಿ ಹೂಡಿ ಧರಿಸಿದ್ದ ಆ ಒಬ್ಬ ಯುವಕ : ಪೊಲೀಸರು ಪುಣೆ ಕೋಟೆ ಕೊಲೆ ರಹಸ್ಯ ಭೇದಿಸಿದ್ದು ಹೇಗೆ?
ದೇಶ

ಜೂನ್‌ನ ಬಿರುಬಿಸಿಲಲ್ಲಿ ಹೂಡಿ ಧರಿಸಿದ್ದ ಆ ಒಬ್ಬ ಯುವಕ : ಪೊಲೀಸರು ಪುಣೆ ಕೋಟೆ ಕೊಲೆ ರಹಸ್ಯ ಭೇದಿಸಿದ್ದು ಹೇಗೆ?

Next Post
Sanju Samson: ಸಂಜು ಸ್ಯಾಮ್ಸನ್ ಐಪಿಎಲ್ 2025ರಿಂದ ಅನಿರ್ದಿಷ್ಟ ಕಾಲ ಹೊರಕ್ಕೆ

Sanju Samson: ಸಂಜು ಸ್ಯಾಮ್ಸನ್ ಐಪಿಎಲ್ 2025ರಿಂದ ಅನಿರ್ದಿಷ್ಟ ಕಾಲ ಹೊರಕ್ಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat