ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

May 9, 2026
Share on WhatsappShare on FacebookShare on Twitter

ಕೋಲ್ಕತ್ತಾ : ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರು ಪ್ರಮಾಣ ವಚನ ಸ್ವೀಕರಿಸಿದ ಐತಿಹಾಸಿಕ ಸಮಾರಂಭವು ಒಂದು ಅಪರೂಪದ ಹಾಗೂ ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು. ಕೊಲ್ಕತ್ತಾದಲ್ಲಿ ನಡೆದ ಈ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 97 ವರ್ಷದ ವೃದ್ಧರೊಬ್ಬರನ್ನು ಅಪ್ಪಿಕೊಂಡು, ಅವರ ಪಾದಗಳಿಗೆ ಭಕ್ತಿಭಾವದಿಂದ ನಮಸ್ಕರಿಸಿ ಆಶೀರ್ವಾದ ಪಡೆದರು.

ಪ್ರಧಾನಿಯವರ ಈ ನಡೆ ನೆರೆದಿದ್ದವರ ಗಮನ ಸೆಳೆಯಿತು. ಅಷ್ಟಕ್ಕೂ ಪ್ರಧಾನಿ ಮೋದಿಯವರಿಂದ ನಮಸ್ಕರಿಸಲ್ಪಟ್ಟ ಈ ಹಿರಿಯ ಜೀವ ಬೇರಾರೂ ಅಲ್ಲ, ಅವರು ಸಿಲಿಗುರಿ ಮೂಲದ ಹಾಗೂ ಬಂಗಾಳದಲ್ಲಿ ಬಿಜೆಪಿಯ ಆರಂಭಿಕ ದಿನಗಳ ಅತಿ ಹಿರಿಯ ನಾಯಕ ಮಖನ್ ಲಾಲ್ ಸರ್ಕಾರ್.

ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಒಡನಾಡಿ

ಮಖನ್ ಲಾಲ್ ಸರ್ಕಾರ್ ಅವರು ಜನಸಂಘದ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆಪ್ತ ಸಹಾಯಕರಾಗಿದ್ದವರು. 1952ರಲ್ಲಿ ಜಮ್ಮು ಕಾಶ್ಮೀರದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವ ಐತಿಹಾಸಿಕ ಹೋರಾಟದಲ್ಲಿ ಮುಖರ್ಜಿ ಅವರೊಂದಿಗೆ ಪಾಲ್ಗೊಂಡಿದ್ದ ಸರ್ಕಾರ್, ಆ ವೇಳೆ ಬಂಧನಕ್ಕೂ ಒಳಗಾಗಿದ್ದರು. ಕಾಶ್ಮೀರದ ಜೈಲಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಮುಖರ್ಜಿ ಅವರ ಕೊನೆಯ ಪಯಣದಲ್ಲೂ ಜೊತೆಯಾಗಿದ್ದ ಈ ಹಿರಿಯ ಜೀವ, ಇಂದು ಬಂಗಾಳದ ಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದುದು ಕಾರ್ಯಕ್ರಮದ ಮೆರುಗು ಹೆಚ್ಚಿಸಿತು ಎಂದು ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಸ್ಮರಿಸಿಕೊಂಡಿದ್ದಾರೆ. ಸ್ವಾತಂತ್ರ್ಯೋತ್ತರ ಭಾರತದ ರಾಷ್ಟ್ರೀಯವಾದಿ ಚಳವಳಿಯ ಆರಂಭಿಕ ತಳಮಟ್ಟದ ನಾಯಕರಲ್ಲಿ ಇಂದಿಗೂ ಬದುಕಿರುವವರ ಪೈಕಿ ಸರ್ಕಾರ್ ಪ್ರಮುಖರಾಗಿದ್ದಾರೆ.

PM Modi honours veteran BJP leader Makhanlal Sarkar ahead of oath-taking ceremony at Brigade Parade ground pic.twitter.com/GoigITiy8f

— NDTV (@ndtv) May 9, 2026

ನ್ಯಾಯಾಲಯದಲ್ಲೇ ದೇಶಭಕ್ತಿ ಗೀತೆ ಹಾಡಿದ್ದ ಅಪ್ರತಿಮ ದೇಶಭಕ್ತ

ಒಮ್ಮೆ ದೇಶಭಕ್ತಿ ಗೀತೆಯನ್ನು ಹಾಡಿದ್ದಕ್ಕಾಗಿ ದೆಹಲಿ ಪೊಲೀಸರು ಮಖನ್ ಲಾಲ್ ಸರ್ಕಾರ್ ಅವರನ್ನು ಬಂಧಿಸಿದ್ದರು. ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕ್ಷಮೆಯಾಚಿಸುವಂತೆ ಸೂಚಿಸಲಾಗಿತ್ತು. ಆದರೆ, ತಾವು ಯಾವುದೇ ತಪ್ಪು ಮಾಡಿಲ್ಲ, ಕೇವಲ ದೇಶಭಕ್ತಿ ಗೀತೆ ಹಾಡಿದ್ದೇನೆ ಎಂದು ಹೇಳಿ ಕ್ಷಮೆ ಕೇಳಲು ಸರ್ಕಾರ್ ನಿರಾಕರಿಸಿದ್ದರು. ಆಗ, ಆ ಗೀತೆಯನ್ನು ಕೇಳಲು ಬಯಸಿದ ನ್ಯಾಯಾಧೀಶರ ಎದುರು, ಕೋರ್ಟ್ ಹಾಲ್‌ನಲ್ಲಿಯೇ ಮತ್ತೆ ಆ ಗೀತೆಯನ್ನು ಹಾಡಿದ್ದರು. ಅವರ ಧೈರ್ಯ ಹಾಗೂ ದೇಶಭಕ್ತಿಗೆ ಮೆಚ್ಚಿದ ನ್ಯಾಯಾಧೀಶರು, ಸರ್ಕಾರ್ ಅವರಿಗೆ ಪ್ರಥಮ ದರ್ಜೆಯ ರೈಲು ಟಿಕೆಟ್ ಹಾಗೂ ಪ್ರಯಾಣದ ಖರ್ಚಿಗೆ 100 ರೂಪಾಯಿಗಳನ್ನು ನೀಡಿ ಊರಿಗೆ ಕಳುಹಿಸುವಂತೆ ಪೊಲೀಸರಿಗೆ ಆದೇಶಿಸಿದ್ದರು ಎಂಬ ರೋಚಕ ಘಟನೆಯನ್ನು ಭಟ್ಟಾಚಾರ್ಯ ನೆನಪಿಸಿಕೊಂಡಿದ್ದಾರೆ.

ಬಂಗಾಳದಲ್ಲಿ ಕಮಲ ಅರಳಲು ಶ್ರಮಿಸಿದ ಕಟ್ಟಾಳು

1980ರಲ್ಲಿ ಬಿಜೆಪಿ ಅಸ್ತಿತ್ವಕ್ಕೆ ಬಂದಾಗ, ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಕಟ್ಟುವಲ್ಲಿ ಸರ್ಕಾರ್ ಅವರ ಪಾತ್ರ ಮಹತ್ವದ್ದಾಗಿದೆ. ಸಿಲಿಗುರಿ ಸಾಂಸ್ಥಿಕ ಜಿಲ್ಲೆಯ ಮೊಟ್ಟಮೊದಲ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಇವರು, ಪಶ್ಚಿಮ ದಿನಾಜ್‌ಪುರ, ಜಲ್ಪೈಗುರಿ ಹಾಗೂ ಡಾರ್ಜಿಲಿಂಗ್ ಜಿಲ್ಲೆಗಳ ಸಾಂಸ್ಥಿಕ ಸಂಯೋಜಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕೇವಲ ಒಂದು ವರ್ಷದ ಅಂತರದಲ್ಲಿ ಸುಮಾರು 10,000 ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿದ ಹೆಗ್ಗಳಿಕೆ ಇವರದ್ದು. 1981ರಿಂದ ಸತತ ಏಳು ವರ್ಷಗಳ ಕಾಲ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರ ಸಾಧನೆ ಅಸಾಧಾರಣವಾದದ್ದು. ಇಂತಹ ತ್ಯಾಗ ಮತ್ತು ನಿರಂತರ ಹೋರಾಟದ ಮೂಲಕ ಬಂಗಾಳದಲ್ಲಿ ಕಮಲ ಅರಳಲು ಕಾರಣರಾದ ಈ ಹಿರಿಯ ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆ ಮೇಲೆಯೇ ಪಾದಮುಟ್ಟಿ ನಮಸ್ಕರಿಸುವ ಮೂಲಕ ಅಭೂತಪೂರ್ವ ಗೌರವ ಸಮರ್ಪಿಸಿದ್ದಾರೆ.

ಇದನ್ನೂ ಓದಿ : ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ದೀದಿನಾಡಲ್ಲಿ ಇನ್ನು ಸುವೇಂದು ‘ಅಧಿಕಾರಿ’ ರಾಜ್ಯಭಾರ!

Tags: BJPIndiaKarnataka News beatPolitician
SendShareTweet
Previous Post

ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ದೀದಿನಾಡಲ್ಲಿ ಇನ್ನು ಸುವೇಂದು ‘ಅಧಿಕಾರಿ’ ರಾಜ್ಯಭಾರ!

Next Post

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

Related Posts

ಶಾಲೆಗೆ ಸೇರಿದ 2ನೇ ದಿನವೇ 3 ವರ್ಷದ ಕಂದಮ್ಮನ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ!
ದೇಶ

ಶಾಲೆಗೆ ಸೇರಿದ 2ನೇ ದಿನವೇ 3 ವರ್ಷದ ಕಂದಮ್ಮನ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ!

ಭಾರತೀಯ ಸೇನೆಗೆ ಹೊಸ ಸಾರಥಿಗಳು : Lt. Gen. ಎನ್‌ಎಸ್‌ ರಾಜಾ ಸುಬ್ರಮಣಿ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥ!
ದೇಶ

ಭಾರತೀಯ ಸೇನೆಗೆ ಹೊಸ ಸಾರಥಿಗಳು : Lt. Gen. ಎನ್‌ಎಸ್‌ ರಾಜಾ ಸುಬ್ರಮಣಿ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥ!

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!
ದೇಶ

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!
ದೇಶ

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

Next Post
ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ 'ದಾದಾ' ಮತ್ತು 'ಸನ್ನಿ'!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲೆಗೆ ಸೇರಿದ 2ನೇ ದಿನವೇ 3 ವರ್ಷದ ಕಂದಮ್ಮನ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ!

ಶಾಲೆಗೆ ಸೇರಿದ 2ನೇ ದಿನವೇ 3 ವರ್ಷದ ಕಂದಮ್ಮನ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ!

ಮದುವೆ ದಿಬ್ಬಣ ಹೊರಟಿದ್ದ ಬಸ್​​ ಪಲ್ಟಿ – ಹಲವರಿಗೆ ಗಂಭೀರ ಗಾಯ!

ಮದುವೆ ದಿಬ್ಬಣ ಹೊರಟಿದ್ದ ಬಸ್​​ ಪಲ್ಟಿ – ಹಲವರಿಗೆ ಗಂಭೀರ ಗಾಯ!

ಆಟವಾಡ್ತಿದ್ದ ಪುಟಾಣಿಗಳ ಮೇಲೆ ಬಿದ್ದ ಗೇಟ್ – 5 ವರ್ಷದ ಕಂದಮ್ಮ ಸ್ಥಳದಲ್ಲೇ ಸಾವು!

ಆಟವಾಡ್ತಿದ್ದ ಪುಟಾಣಿಗಳ ಮೇಲೆ ಬಿದ್ದ ಗೇಟ್ – 5 ವರ್ಷದ ಕಂದಮ್ಮ ಸ್ಥಳದಲ್ಲೇ ಸಾವು!

ಭಾರತೀಯ ಸೇನೆಗೆ ಹೊಸ ಸಾರಥಿಗಳು : Lt. Gen. ಎನ್‌ಎಸ್‌ ರಾಜಾ ಸುಬ್ರಮಣಿ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥ!

ಭಾರತೀಯ ಸೇನೆಗೆ ಹೊಸ ಸಾರಥಿಗಳು : Lt. Gen. ಎನ್‌ಎಸ್‌ ರಾಜಾ ಸುಬ್ರಮಣಿ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲೆಗೆ ಸೇರಿದ 2ನೇ ದಿನವೇ 3 ವರ್ಷದ ಕಂದಮ್ಮನ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ!

ಶಾಲೆಗೆ ಸೇರಿದ 2ನೇ ದಿನವೇ 3 ವರ್ಷದ ಕಂದಮ್ಮನ ಮೇಲೆ ಸಿಬ್ಬಂದಿಯಿಂದ ಅತ್ಯಾಚಾರ!

ಮದುವೆ ದಿಬ್ಬಣ ಹೊರಟಿದ್ದ ಬಸ್​​ ಪಲ್ಟಿ – ಹಲವರಿಗೆ ಗಂಭೀರ ಗಾಯ!

ಮದುವೆ ದಿಬ್ಬಣ ಹೊರಟಿದ್ದ ಬಸ್​​ ಪಲ್ಟಿ – ಹಲವರಿಗೆ ಗಂಭೀರ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat