ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ಉನ್ನತ ಹುದ್ದೆಗೇರಿದ ಮೇಲೆ ಕೆಲವರು ಪ್ರೋಟೋಕಾಲ್ ಭಾರಕ್ಕೆ ಕುಸಿಯುತ್ತಾರೆ” : ಮಾಜಿ ಉಪರಾಷ್ಟ್ರಪತಿ ಧನಕರ್‌ಗೆ ಮೋದಿ ಪರೋಕ್ಷ ಟಾಂಗ್?

December 1, 2025
Share on WhatsappShare on FacebookShare on Twitter

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ (ಡಿ.1) ರಾಜ್ಯಸಭೆಯಲ್ಲಿ ಸ್ವಾರಸ್ಯಕರ ಪ್ರಸಂಗವೊಂದು ನಡೆದಿದೆ. ನೂತನ ರಾಜ್ಯಸಭಾ ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡಿರುವ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಸ್ವಾಗತಿಸುವ ಭರದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿದೆ.

ಪ್ರಧಾನಿ ಹೇಳಿದ್ದೇನು?

ನೂತನ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭಿನಂದಿಸುತ್ತಾ ಪ್ರಧಾನಿ ಮೋದಿ, “ಸಾರ್ವಜನಿಕ ಜೀವನದಲ್ಲಿ ಉನ್ನತ ಹುದ್ದೆಗಳಿಗೆ ಏರಿದಾಗ, ಜನರು ಆಗಾಗ ಆ ಹುದ್ದೆಯ ಭಾರವನ್ನು ಅನುಭವಿಸುತ್ತಾರೆ ಮತ್ತು ಕೆಲವೊಮ್ಮೆ ಶಿಷ್ಟಾಚಾರದ ಕಟ್ಟುಪಾಡುಗಳಿಗೆ ಸಿಲುಕಿಕೊಳ್ಳುತ್ತಾರೆ. ಆದರೆ ನೀವು ಎಂದಿಗೂ ಪ್ರೋಟೋಕಾಲ್ ಅಡಿಯಾಳು ಆಗಿರಲಿಲ್ಲ ಎಂಬುದನ್ನು ನಾನು ನೋಡಿದ್ದೇನೆ. ನೀವು ಅದರಿಂದ ಮೇಲೇರಿ ನಿಲ್ಲುತ್ತೀರಿ,” ಎಂದು ಶ್ಲಾಘಿಸಿದರು.​​

ಈ ಹೇಳಿಕೆಯು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಉದ್ದೇಶಿಸಿ ಆಡಿದ ಪರೋಕ್ಷ ಮಾತುಗಳು ಎಂದು ವಿಶ್ಲೇಷಿಸಲಾಗುತ್ತಿದೆ. ಧನಕರ್ ಅವರು ಕಳೆದ ವರ್ಷ ಹಠಾತ್ ರಾಜೀನಾಮೆ ನೀಡಿದ್ದರು.

ಸಿ.ಪಿ. ರಾಧಾಕೃಷ್ಣನ್ ಬಗ್ಗೆ ಮೆಚ್ಚುಗೆ:

ತಮಿಳುನಾಡಿನ ಮೂಲದವರಾದ ಸಿ.ಪಿ. ರಾಧಾಕೃಷ್ಣನ್ ಅವರು ರೈತ ಕುಟುಂಬದಿಂದ ಬಂದವರು. ಜಾರ್ಖಂಡ್ ರಾಜ್ಯಪಾಲರಾಗಿ ಅವರು ಬುಡಕಟ್ಟು ಜನರೊಂದಿಗೆ ಬೆರೆತ ರೀತಿಯನ್ನು ಮೋದಿ ಸ್ಮರಿಸಿದರು. “ನೀವು ಹೆಲಿಕಾಪ್ಟರ್ ಇದೆಯೋ ಇಲ್ಲವೋ ಎಂದು ನೋಡದೆ, ಸಿಕ್ಕ ವಾಹನದಲ್ಲಿ ಹಳ್ಳಿಗಳಿಗೆ ಹೋಗಿ ರಾತ್ರಿ ಅಲ್ಲಿಯೇ ಉಳಿಯುತ್ತಿದ್ದಿರಿ. ನಿಮ್ಮ ಸೇವಾ ಮನೋಭಾವ ನಮಗೆಲ್ಲರಿಗೂ ಸ್ಫೂರ್ತಿ,” ಎಂದು ಮೋದಿ ಬಣ್ಣಿಸಿದರು.​
ಕಳೆದ ವರ್ಷ ಮನೆಯಲ್ಲಿ ಭಾರೀ ಪ್ರಮಾಣದ ನೋಟು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪದಚ್ಯುತಿಗೆ ವಿಪಕ್ಷಗಳು ನೋಟಿಸ್ ನೀಡಿದ್ದವು. ಅದನ್ನು ಅಂದಿನ ಸಭಾಪತಿ ಜಗದೀಪ್ ಧನಕರ್ ಸ್ವೀಕರಿಸಿದ್ದರು. ಇದು ಸರ್ಕಾರಕ್ಕೆ ಮುಜುಗರ ಉಂಟುಮಾಡಿತ್ತು ಎನ್ನಲಾಗಿದೆ. ಇದಾದ ನಂತರ ಧನಕರ್ ಹಠಾತ್ ರಾಜೀನಾಮೆ ನೀಡಿದ್ದರು. ಅವರ ನಿರ್ಗಮನಕ್ಕೆ ಯಾವುದೇ ಅಧಿಕೃತ ಕಾರಣ ನೀಡಿರಲಿಲ್ಲ.

ಮಲ್ಲಿಕಾರ್ಜುನ ಖರ್ಗೆ- ಜೆ.ಪಿ. ನಡ್ಡಾ ಮಾತಿನ ಚಕಮಕಿ

ಇಂದು ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಧನಕರ್ ಅವರನ್ನು ನೆನಪಿಸಿಕೊಂಡರು. “ನಮ್ಮ ಹಿಂದಿನ ಸಭಾಪತಿಗಳು ಅನಿರೀಕ್ಷಿತವಾಗಿ ಮತ್ತು ಹಠಾತ್ತನೆ ನಿರ್ಗಮಿಸಿದ್ದು ನನಗೆ ಬೇಸರ ತಂದಿದೆ. ಅವರಿಗೆ ಕನಿಷ್ಠ ಬೀಳ್ಕೊಡುಗೆ ನೀಡಲು ಕೂಡ ಸದನಕ್ಕೆ ಅವಕಾಶ ಸಿಗಲಿಲ್ಲ,” ಎಂದು ಖರ್ಗೆ ವಿಷಾದ ವ್ಯಕ್ತಪಡಿಸಿದರು.

ನೂತನ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಸ್ವಾಗತಿಸಿ ಮಾತನಾಡಿದ ಖರ್ಗೆ, “ನಿಮ್ಮ ಹಿಂದಿನ ರಾಜ್ಯಸಭಾ ಸಭಾಪತಿ ಧನ್ಕರ್ ಅವರು ಹುದ್ದೆಯಿಂದ ಸಂಪೂರ್ಣ ಅನಿರೀಕ್ಷಿತವಾಗಿ ಮತ್ತು ಹಠಾತ್ತನೆ ನಿರ್ಗಮಿಸಿದ್ದನ್ನು ಇಲ್ಲಿ ಪ್ರಸ್ತಾಪಿಸುತ್ತಿರುವುದಕ್ಕೆ ನೀವು ಬೇಸರಪಟ್ಟುಕೊಳ್ಳಬಾರದು. ಸಭಾಪತಿಗಳು ಇಡೀ ಸದನದ ಪಾಲಕರು (custodian), ಅವರು ಸರ್ಕಾರಕ್ಕೆ ಎಷ್ಟು ಸೇರಿದವರೋ ಅಷ್ಟೇ ವಿರೋಧ ಪಕ್ಷಕ್ಕೂ ಸೇರಿದವರು,” ಎಂದು ಹೇಳಿದರು.​

“ನಮ್ಮ ಸದನಕ್ಕೆ ಅವರಿಗೆ ಒಂದು ಗೌರವಯುತ ಬೀಳ್ಕೊಡುಗೆ (farewell) ನೀಡುವ ಅವಕಾಶವೂ ಸಿಗಲಿಲ್ಲ ಎಂಬುದು ನನಗೆ ತೀವ್ರ ನಿರಾಸೆ ತಂದಿದೆ. ಆದಾಗ್ಯೂ, ಇಡೀ ವಿರೋಧ ಪಕ್ಷದ ಪರವಾಗಿ ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ಸುದೀರ್ಘ ಜೀವನವನ್ನು ಹಾರೈಸುತ್ತೇನೆ,” ಎಂದು ಖರ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.​

ನಡ್ಡಾ ಪ್ರತಿಕ್ರಿಯೆ:

ಖರ್ಗೆ ಅವರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸದನ ನಾಯಕ ಜೆ.ಪಿ. ನಡ್ಡಾ (JP Nadda) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಖರ್ಗೆ ಹೇಳಿಕೆಯನ್ನು “ಅಪ್ರಸ್ತುತ” ಎಂದು ತಳ್ಳಿಹಾಕಿದ ನಡ್ಡಾ, “ಈಗ ಬೀಳ್ಕೊಡುಗೆ ಬಗ್ಗೆ ಚರ್ಚಿಸುವುದು ಸಮಯ ವ್ಯರ್ಥ. ಇತ್ತೀಚಿನ ಚುನಾವಣಾ ಫಲಿತಾಂಶಗಳಿಂದ (ಬಿಹಾರ, ಹರಿಯಾಣ, ಮಹಾರಾಷ್ಟ್ರ) ನಿಮಗೆ ಆಗಿರುವ ಸೋಲಿನ ಹತಾಶೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ,” ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಸೋಲಿನ ಹತಾಶೆ ಸಂಸತ್ತಲ್ಲಿ ತೋರಿಸಬೇಡಿ ಎಂದು ವಿಪಕ್ಷಗಳಿಗೆ ಪ್ರಧಾನಿ ಮೋದಿ ಟಾಂಗ್ : ಪ್ರಿಯಾಂಕಾ ತಿರುಗೇಟು

Tags: BJPDhankarformer Vice PresidentKarnataka News beatModi's indirect taunt
SendShareTweet
Previous Post

ಮನೆ ಕೆಲಸದಾಕೆಯ ಅತ್ಯಾಚಾರ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಕೋರ್ಟ್‌ಗೆ ಅರ್ಜಿ

Next Post

‘ಹಾರ್ಟ್ ಬೀಟ್’ ಮೆಡಿಕಲ್ ಲವ್ ಡ್ರಾಮಾ!

Related Posts

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!
ದೇಶ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!
ದೇಶ

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

Next Post
‘ಹಾರ್ಟ್ ಬೀಟ್’ ಮೆಡಿಕಲ್ ಲವ್ ಡ್ರಾಮಾ!

'ಹಾರ್ಟ್ ಬೀಟ್' ಮೆಡಿಕಲ್ ಲವ್ ಡ್ರಾಮಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಆಧಾರ್ ಸಂಸ್ಥೆಯಲ್ಲಿ ಡೆಪ್ಯೂಟಿ ಡೈರೆಕ್ಟರ್ ಹುದ್ದೆಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ  : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

ಬಿಸಿಲಿಗೆ ಬೆಂದಿದ್ದ ಬೆಂಗಳೂರಿಗೆ ತಂಪೆರೆದ ವರುಣ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾರ್ಭಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat