ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ಮೋದಿ ಯೋಗ ಸಂದೇಶ

June 21, 2025
Share on WhatsappShare on FacebookShare on Twitter


ವಿಶಾಖಪಟ್ಟಣಂ: ಇಂದು ವಿಶ್ವ ಯೋಗ ದಿನ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿಗೆ ಯೋಗ ಸಂದೇಶ ನೀಡಿದ್ದಾರೆ.

11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ (International Yoga Day) ಭಾಗವಹಿಸಿದ ಪ್ರಧಾನಿ ಮೋದಿ, ಯೋಗ ವಿಶ್ವದಾದ್ಯಂತ ಒಂದು ಆಂದೋಲನವಾಗಿ ಮಾರ್ಪಟ್ಟಿದೆ. ಈ ಯೋಗ ವಿಶ್ವವನ್ನು ಒಂದಾಗಿ ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಯೋಗ ಅಂದರೆ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಮಾನವೀಯತೆ, ಶಾಂತಿ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ನೆರವಾಗಲಿದೆ. 175 ದೇಶಗಳು ಯೋಗ ದಿನ ಆಚರಣೆ ಮಾಡುತ್ತಿವೆ. ಮಾನಸಿಕ, ದೈಹಿಕ ಆರೋಗ್ಯ ಕಾಪಾಡಲು ಯೋಗ ನೆರವಾಗಲಿದೆ. ಯೋಗ ಎಂದರೆ ಎಲ್ಲರೂ ಒಂದಾಗುವುದು ಎಂದರ್ಥ. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ ಎಂದು ಮೋದಿ ಹೇಳಿದ್ದಾರೆ.

Yoga isn't just an exercise. It is a way of life. Wonderful to join this year's Yoga Day celebrations in Visakhapatnam. https://t.co/ReTJ0Ju2sN

— Narendra Modi (@narendramodi) June 21, 2025

ಈ ಇಂದು ವಿಶಾಖಪಟ್ಟಣಂನ ಆರ್‌.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. 3 ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿದ್ದಾರೆ.

ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags: International Yoga DayPhysical healthPM Narendra ModiSocial healthYoga
SendShareTweet
Previous Post

ಯಶಸ್ವಿ ಜೈಸ್ವಾಲ್ ಶತಕ: ಲೀಡ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಯುವ ಆರಂಭಿಕ, ಭಾರತಕ್ಕೆ ಬೃಹತ್ ಮುನ್ನಡೆ!

Next Post

ಸುಧಾರಾಣಿಗೆ ಯೋಗ ಉಪಯೋಗವಾಗಿದೆಯಂತೆ

Related Posts

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ಇವಿಎಂ ವಿರುದ್ಧ ಇಂಡಿ ಮೈತ್ರಿಕೂಟ ಆಕ್ರೋಶ

ನಾಗರಿಕರಿಗೆ ಗುಡ್ ನ್ಯೂಸ್: ಈಗ ಮನೆಯಿಂದಲೇ ಕಳುಹಿಸಿ ಯಾವುದೇ ಪಾರ್ಸೆಲ್
ದೇಶ

ನಾಗರಿಕರಿಗೆ ಗುಡ್ ನ್ಯೂಸ್: ಈಗ ಮನೆಯಿಂದಲೇ ಕಳುಹಿಸಿ ಯಾವುದೇ ಪಾರ್ಸೆಲ್

ಇಂಡಿಯಾ ಮೈತ್ರಿಕೂಟ ರ‍್ಯಾಲಿಯಿಂದ ಕಾಕ್ರೋಚ್ ದೂರ: ಮಮತಾ ಭೇಟಿ ಬೆನ್ನಲ್ಲೇ ಸ್ಪಷ್ಟನೆ
ದೇಶ

ಇಂಡಿಯಾ ಮೈತ್ರಿಕೂಟ ರ‍್ಯಾಲಿಯಿಂದ ಕಾಕ್ರೋಚ್ ದೂರ: ಮಮತಾ ಭೇಟಿ ಬೆನ್ನಲ್ಲೇ ಸ್ಪಷ್ಟನೆ

ಇಂದು ದಿಲ್ಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಮೈತ್ರಿಕೂಟ ಬೃಹತ್ ಪ್ರತಿಭಟನೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಜಾಥಾ
ದೇಶ

ಇಂದು ದಿಲ್ಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಮೈತ್ರಿಕೂಟ ಬೃಹತ್ ಪ್ರತಿಭಟನೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಜಾಥಾ

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?
ದೇಶ

ರೈಲಿನಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಬಂದ್: ರೈಲ್ವೆ ಇಲಾಖೆಯ ಈ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಣವೇನು?

ISRO: ಇಸ್ರೋದಲ್ಲಿ ಅಪ್ರೆಂಟಿಸ್ ಮಾಡಲು ಪದವೀಧರರಿಗೆ ಸುವರ್ಣಾವಕಾಶ; ಸ್ಟೈಪೆಂಡ್ ಕೂಡ ಇದೆ
ತಂತ್ರಜ್ಞಾನ

ಇಸ್ರೋದಿಂದ ಸ್ವದೇಶಿ ಜಿಪಿಎಸ್ ಬಲವರ್ಧನೆ!

Next Post
ಸುಧಾರಾಣಿಗೆ ಯೋಗ ಉಪಯೋಗವಾಗಿದೆಯಂತೆ

ಸುಧಾರಾಣಿಗೆ ಯೋಗ ಉಪಯೋಗವಾಗಿದೆಯಂತೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸಪೇಟೆಯಲ್ಲಿ ಸಚಿವ ಬಸವಂತಪ್ಪ ಪ್ರತ್ಯುತ್ತರ

ಹೊಸಪೇಟೆಯಲ್ಲಿ ಸಚಿವ ಬಸವಂತಪ್ಪ ಪ್ರತ್ಯುತ್ತರ

ಕಾಂಡಿಮೆಂಟ್ಸ್‌ಗಳಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ

ಕಾಂಡಿಮೆಂಟ್ಸ್‌ಗಳಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ

ಡಿಎಆರ್ ಪೊಲೀಸ್ ವಸತಿ ಗೃಹಗಳ ಲೋಕಾರ್ಪಣೆ!

ಡಿಎಆರ್ ಪೊಲೀಸ್ ವಸತಿ ಗೃಹಗಳ ಲೋಕಾರ್ಪಣೆ!

15ಕ್ಕೂ ಹೆಚ್ಚು ಬೆಂಚ್ ಪುಡಿಪುಡಿ!

15ಕ್ಕೂ ಹೆಚ್ಚು ಬೆಂಚ್ ಪುಡಿಪುಡಿ!

Recent News

ಹೊಸಪೇಟೆಯಲ್ಲಿ ಸಚಿವ ಬಸವಂತಪ್ಪ ಪ್ರತ್ಯುತ್ತರ

ಹೊಸಪೇಟೆಯಲ್ಲಿ ಸಚಿವ ಬಸವಂತಪ್ಪ ಪ್ರತ್ಯುತ್ತರ

ಕಾಂಡಿಮೆಂಟ್ಸ್‌ಗಳಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ

ಕಾಂಡಿಮೆಂಟ್ಸ್‌ಗಳಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ

ಡಿಎಆರ್ ಪೊಲೀಸ್ ವಸತಿ ಗೃಹಗಳ ಲೋಕಾರ್ಪಣೆ!

ಡಿಎಆರ್ ಪೊಲೀಸ್ ವಸತಿ ಗೃಹಗಳ ಲೋಕಾರ್ಪಣೆ!

15ಕ್ಕೂ ಹೆಚ್ಚು ಬೆಂಚ್ ಪುಡಿಪುಡಿ!

15ಕ್ಕೂ ಹೆಚ್ಚು ಬೆಂಚ್ ಪುಡಿಪುಡಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸಪೇಟೆಯಲ್ಲಿ ಸಚಿವ ಬಸವಂತಪ್ಪ ಪ್ರತ್ಯುತ್ತರ

ಹೊಸಪೇಟೆಯಲ್ಲಿ ಸಚಿವ ಬಸವಂತಪ್ಪ ಪ್ರತ್ಯುತ್ತರ

ಕಾಂಡಿಮೆಂಟ್ಸ್‌ಗಳಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ

ಕಾಂಡಿಮೆಂಟ್ಸ್‌ಗಳಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat