ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಮೊದಲ ಬಾರಿ ಕೆಲಸಕ್ಕೆ ಸೇರಿದ್ದೀರಾ? ನಿಮಗೆ ಸಿಗಲಿದೆ ಹೆಚ್ಚುವರಿ 15 ಸಾವಿರ ರೂಪಾಯಿ

January 12, 2026
Share on WhatsappShare on FacebookShare on Twitter

ಬೆಂಗಳೂರು: ನೀವು ಈಗಷ್ಟೇ ಕೋರ್ಸ್ ಮುಗಿಸಿ, ಖಾಸಗಿ ಕಂಪನಿಯ ಕೆಲಸಕ್ಕೆ ಸೇರಿದ್ದೀರಾ? ನೀವಿನ್ನೂ ಮೊದಲ ಸಂಬಳದ ಖುಷಿಯಲ್ಲಿದ್ದೀರಾ? ಹಾಗಾದರೆ, ನಿಮಗೆ ಇನ್ನೊಂದು ಸಿಹಿ ಸುದ್ದಿ ಇದೆ. ಹೌದು, ಮೊದಲ ಬಾರಿಗೆ ಕೆಲಸಕ್ಕೆ ಸೇರಿದ ಖಾಸಗಿ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಕಡೆಯಿಂದ 15 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸಿಗಲಿದೆ. ಇದು ಹೊಸ ಉದ್ಯೋಗಿಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಯಾಗಿದೆ.

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಕಾಸ್ ಭಾರತ್ ರೋಜ್ ಗಾರ್ ಯೋಜನೆಯಡಿ ಫಸ್ಟ್ ಟೈಮ್ ಉದ್ಯೋಗಿಗಳಿಗೆ 15 ಸಾವಿರ ರೂಪಾಯಿ ನೀಡುತ್ತಿದೆ. ಕೆಲಸಕ್ಕೆ ಸೇರಿದ ಉದ್ಯೋಗಿಗಳು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಗೆ (ಇಪಿಎಫ್ಒ) ನೋಂದಣಿಯಾಗಬೇಕು. ಇದಾದ ಬಳಿಕ ಹಣ ಸಿಗಲಿದೆ. ಹೆಚ್ಚಿನ ಮಾಹಿತಿಗೆ pmvry.labour.gov.in ಗೆ ಭೇಟಿ ನೀಡಬಹುದು. ನೋಂದಣಿಯನ್ನೂ ಮಾಡಿಕೊಳ್ಳಬಹುದು.

ಯೋಜನೆಯ ಲಾಭ ಪಡೆಯಲು, ನೀವು EPFO ಗೆ ನೋಂದಾಯಿಸಿಕೊಳ್ಳಬೇಕು ಅಂದರೆ ನೀವು ಉದ್ಯೋಗವನ್ನು ಪ್ರಾರಂಭಿಸಿದಾಗ, ನಿಮ್ಮ EPFO ಖಾತೆ ತೆರೆಯಲಾಗುತ್ತದೆ. ನೀವು ನಿಮ್ಮ ಖಾತೆಯನ್ನು ತೆರೆದ ನಂತರ, ನೀವು EPFOನಲ್ಲಿ ನೋಂದಾಯಿಸಲ್ಪಡುತ್ತೀರಿ.ಈ ಖಾತೆಯನ್ನು ನಿಮ್ಮ PF ಖಾತೆಗೆ ಲಿಂಕ್ ಮಾಡಲಾಗುತ್ತದೆ. ನಂತರ ನೀವು ಈ ಯೋಜನೆಯ ಪ್ರಯೋಜನಗಳನ್ನು ಪ್ರೋತ್ಸಾಹಕವಾಗಿ ಪಡೆಯುತ್ತೀರಿ.

ಯೋಜನೆಯು 2025ರ ಆಗಸ್ಟ್ 1ರಿಂದ ಆರಂಭವಾಗಿದೆ. 2027ರ ಜುಲೈ 31ರವರೆಗೆ ಜಾರಿಯಲ್ಲಿ ಇರಲಿದೆ. ಕೇಂದ್ರ ಸರ್ಕಾರದ ಯೋಜನೆಯಿಂದ ಮೊದಲ ಬಾರಿಗೆ ಕೆಲಸಕ್ಕೆ ಸೇರುವ 1.92 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್

SendShareTweet
Previous Post

ಬೆಂಗಳೂರಲ್ಲಿ ಶೂ ಕಳ್ಳರ ಹಾವಳಿ | ಬ್ರ್ಯಾಂಡೆಡ್‌ ಶೂ-ಚಪ್ಪಲಿಗಳೇ ಇವರ ಟಾರ್ಗೇಟ್‌

Next Post

ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದ್ರೂ ಅದು ಸರ್ಕಾರದ ಆಸ್ತಿ | ಹೆಚ್.ಕೆ.ಪಾಟೀಲ್

Related Posts

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

Next Post
ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದ್ರೂ ಅದು ಸರ್ಕಾರದ ಆಸ್ತಿ | ಹೆಚ್.ಕೆ.ಪಾಟೀಲ್

ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದ್ರೂ ಅದು ಸರ್ಕಾರದ ಆಸ್ತಿ | ಹೆಚ್.ಕೆ.ಪಾಟೀಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat