ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

April 7, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದೀರಾ? ಅದರಲ್ಲಿ ಹಣವನ್ನೂ ಇಟ್ಟಿದ್ದೀರಾ? ಹಾಗಾದರೆ, ಈ ಸುದ್ದಿ ನಿಮಗಾಗಿ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಖಾತೆ ಹೊಂದಿದವರು ಏಪ್ರಿಲ್ 15ರೊಳಗೆ ಕೆವೈಸಿ ಅಪ್ಡೇಟ್ ಮಾಡಬೇಕು. ಇಲ್ಲದಿದ್ದರೆ, ಅಂತಹ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಬ್ಯಾಂಕ್ ಆಡಳಿತ ಮಂಡಳಿಯು ಎಚ್ಚರಿಕೆ ನೀಡಿದೆ. ಹಾಗಾಗಿ, ಖಾತೆದಾರರು ನಿಗದಿತ ಗಡುವಿನೊಳಗೆ ಕೆವೈಸಿ ಪ್ರಕ್ರಿಯೆ ಮುಗಿಸಬೇಕಿದೆ.

ನೀವು ಕಳೆದ 3ಕ್ಕೂ ಹೆಚ್ಚು ವರ್ಷಗಳಿಂದ ಪಂಜಾಬ್ ನ್ಯಾಷನಲ್ ಬ್ಯಾಂಕಿನ ನಿಮ್ಮ ಖಾತೆಯಲ್ಲಿ ಯಾವುದೇ ವ್ಯವಹಾರ ಮಾಡದಿದ್ದರೆ, ಅಂತಹ ಖಾತೆಗಳನ್ನು ‘ಇನ್ ಆಪರೇಟಿವ್’ (Inoperative) ಎಂದು ಪರಿಗಣಿಸಲಾಗುತ್ತದೆ. ಯಾವ ಖಾತೆಗಳಲ್ಲಿ ಕಳೆದ 3 ವರ್ಷಗಳಿಂದ ಯಾವುದೇ ವ್ಯವಹಾರ ನಡೆದಿಲ್ಲವೋ ಮತ್ತು ಬ್ಯಾಲೆನ್ಸ್ ಶೂನ್ಯ (Zero Balance) ಇದೆಯೋ ಅಂತಹ ಖಾತೆಗಳನ್ನು ಏಪ್ರಿಲ್ 16ರಿಂದ ರದ್ದುಗೊಳಿಸಲಾಗುವುದು ಎಂದು ಬ್ಯಾಂಕ್ ತಿಳಿಸಿದೆ.

ನಿಮಗೆ ಆ ಖಾತೆ ಮುಂದುವರಿಸಲು ಇಷ್ಟವಿದ್ದರೆ, ಏಪ್ರಿಲ್ 15 ರ ಒಳಗೆ ಕಡ್ಡಾಯವಾಗಿ KYC ಅಪ್ ಡೇಟ್ ಮಾಡಬೇಕು ಅಥವಾ ಕನಿಷ್ಠ ಒಂದು ವ್ಯವಹಾರ (ಹಣ ಜಮಾ ಅಥವಾ ಡ್ರಾ) ಮಾಡಬೇಕು ಎಂದು ಬ್ಯಾಂಕ್ ತಿಳಿಸಿದೆ. ಹಾಗಾಗಿ, ಬ್ಯಾಂಕ್ ನಲ್ಲಿ ಖಾತೆ ಹೊಂದಿದವರು ಕೆವೈಸಿ ಪೂರ್ಣಗೊಳಿಸಬೇಕು. ಒಂದು ವೇಳೆ ನೀವು ಸ್ವತಃ ನಿಮ್ಮ ಖಾತೆಯನ್ನು ಶಾಶ್ವತವಾಗಿ ಮುಚ್ಚಲು ಬಯಸಿದರೆ, ಈ ಕೆಳಗಿನ ಕ್ರಮಗಳನ್ನು ಅನುಸರಿಸಬೇಕು.

  • ಬ್ಯಾಂಕ್ ಗೆ ಭೇಟಿ ನೀಡಿ : ಖಾತೆ ಮುಚ್ಚುವ ಪ್ರಕ್ರಿಯೆ ಆನ್ ಲೈನ್ ನಲ್ಲಿ ಲಭ್ಯವಿಲ್ಲ. ನಿಮ್ಮ ‘ಹೋಮ್ ಬ್ರಾಂಚ್’ಗೆ (ಖಾತೆ ಇರುವ ಶಾಖೆ) ಹೋಗಬೇಕು.
  • ಅರ್ಜಿ ಸಲ್ಲಿಸಿ : ಬ್ಯಾಂಕ್ನಲ್ಲಿ ಸಿಗುವ ‘Account Closure Form’ ಭರ್ತಿ ಮಾಡಿ ಸಲ್ಲಿಸಿ.
  • ದಾಖಲೆಗಳು : ನಿಮ್ಮ ಆಧಾರ್ ಕಾರ್ಡ್ ಅಥವಾ ಪಾನ್ ಕಾರ್ಡ್ ಪ್ರತಿ ನೀಡಿ.
  • ಸಲ್ಲಿಕೆ : ನಿಮ್ಮ ಬಳಿ ಇರುವ ಚೆಕ್ ಬುಕ್, ಪಾಸ್ ಬುಕ್ ಮತ್ತು ಡೆಬಿಟ್ ಕಾರ್ಡ್ ಅನ್ನು ಬ್ಯಾಂಕ್ ಗೆ ವಾಪಸ್ ನೀಡಬೇಕಾಗುತ್ತದೆ.

ಇದನ್ನೂ ಓದಿ : ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

Tags: IndiaKarnataka News beat
SendShareTweet
Previous Post

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

Next Post

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

Related Posts

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!
ಉತ್ತರ ಕನ್ನಡ

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!
ದೇಶ

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ ಲಿಂಗ ತಾರತಮ್ಯವಲ್ಲ, ಅದು ಸಂಪ್ರದಾಯ – ಸುಪ್ರೀಂಗೆ ಕೇಂದ್ರ ಸ್ಪಷ್ಟನೆ!
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ ಲಿಂಗ ತಾರತಮ್ಯವಲ್ಲ, ಅದು ಸಂಪ್ರದಾಯ – ಸುಪ್ರೀಂಗೆ ಕೇಂದ್ರ ಸ್ಪಷ್ಟನೆ!

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್.. ಇಲ್ಲಿದೆ ಸಂಪೂರ್ಣ ಮಾಹಿತಿ!
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್.. ಇಲ್ಲಿದೆ ಸಂಪೂರ್ಣ ಮಾಹಿತಿ!

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ
ಬೆಳಗಾವಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

Next Post
ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋಕ್ಸೋ ಸಂಕಷ್ಟ – 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat