ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನೆಹರೂ ಕಾರಣಕ್ಕೆ ಪಿಒಕೆ ಅಸ್ತಿತ್ವಕ್ಕೆ : ಅಧಿವೇಶನದಲ್ಲಿ ಕಾಂಗ್ರೆಸ್‌ ನಾಯಕರ ಬೆವರಿಳಿಸಿದ ಶಾ

July 29, 2025
Share on WhatsappShare on FacebookShare on Twitter

ಆಪರೇಷನ್ ಸಿಂಧೂರ್ ಕುರಿತಾಗಿ ಲೋಕಸಭೆ ಮುಂಗಾರು ಅಧಿವೇಶನದಲ್ಲಿ ಎನ್ಡಿಎ ಸರ್ಕಾರಕ್ಕೆ ಪ್ರಶ್ನೆಗಳ ಚಾಟಿ ಬೀಸಿದ್ದ ವಿಪಕ್ಷಗಳಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ತಿರುಗೇಟು ನೀಡಿದ್ದಾರೆ.

ಪಹಲ್ಗಾಮ್ ದಾಳಿಗೂ ಪಾಕಿಸ್ತಾನಕ್ಕೂ ಏನು ಸಂಬಂಧ? ಎಂದು ಕೇಳಿದ್ದ ಕಾಂಗ್ರೆಸ್ ಸಂಸದ ಪಿ. ಚಿದಂಬರಂ ವಿರುದ್ಧ ಅಮಿತ್ ಶಾ ಹರಿಹಾಯ್ದಿದ್ದಾರೆ. “ಕಾಂಗ್ರೆಸ್ ನಾಯಕರು ಭಯೋತ್ಪಾದಕರು ಎಲ್ಲಿಂದ ಬಂದರು ಮತ್ತು ಅದಕ್ಕೆ ಯಾರು ಹೊಣೆ ಎಂದು ನಮ್ಮನ್ನು ಕೇಳುತ್ತಿದ್ದರು. ಖಂಡಿತ, ನಾವು ಅಧಿಕಾರದಲ್ಲಿರುವುದರಿಂದ ಅದಕ್ಕೆ ಉತ್ತರ ನೀಡುರುವುದು ನಮ್ಮ ಜವಾಬ್ದಾರಿ. ನಿನ್ನೆ, ಮಾಜಿ ಗೃಹ ಸಚಿವ ಚಿದಂಬರಂ ಪ್ರಶ್ನೆಯನ್ನು ಎತ್ತಿದರು.

ಭಯೋತ್ಪಾದಕರು ಪಾಕಿಸ್ತಾನದಿಂದ ಬಂದರು ಎಂಬುದಕ್ಕೆ ಪುರಾವೆ ಏನು? ಎಂದು ಪ್ರಶ್ನಿಸಿದ್ದರು. ಪಾಕಿಸ್ತಾನವನ್ನು ಉಳಿಸುವುದರಿಂದ ಅವರಿಗೆ ಏನು ಸಿಗುತ್ತದೆ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ನಾವು ಸಾಕ್ಷಿಗಳನ್ನು ಇಟ್ಟುಕೊಂಡೇ ಮಾತನಾಡುತ್ತಿದ್ದೇವೆ. ನಿನ್ನೆ ಎನ್ಕೌಂಟರ್ನಲ್ಲಿ ಮೃತರಾದ ಮೂವರು ಉಗ್ರರು ಪಾಕಿಸ್ತಾನದ ನಂಟು ಹೊಂದಿದವರು ಎಂಬುದಕ್ಕೆ ಅವರ ಬಳಿ ಸಿಕ್ಕ ಐಡಿಗಳೇ ಸಾಕ್ಷಿ” ಎಂದು ಅಮಿತ್ ಶಾ ಹೇಳಿದ್ದಾರೆ.

ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಆಪರೇಷನ್ ಸಿಂಧೂರ್ ಪಾಕಿಸ್ತಾನದಲ್ಲಿ ನಡೆದ ರಾಜ್ಯ ಪ್ರಾಯೋಜಿತ ಭಯೋತ್ಪಾದನೆಯನ್ನು ಬಯಲು ಮಾಡಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ನಮ್ಮ ಭದ್ರತಾ ಪಡೆಗಳು 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ತಟಸ್ಥಗೊಳಿಸಿವೆ. ಭಾರತದ ಸಶಸ್ತ್ರ ಪಡೆಗಳು ಪಾಕಿಸ್ತಾನದ ರಕ್ಷಣಾ ವ್ಯವಸ್ಥೆಗಳನ್ನು ದುರ್ಬಲಗೊಳಿಸಿದವು. ದಾಳಿಗಳನ್ನು ನಿಲ್ಲಿಸುವಂತೆ ಭಾರತವನ್ನು ವಿನಂತಿಸುವುದನ್ನು ಬಿಟ್ಟು ಪಾಕಿಸ್ತಾನಕ್ಕೆ ಬೇರೆ ದಾರಿ ಇರಲಿಲ್ಲ” ಎಂದು ಹೇಳಿದ್ದಾರೆ.

ನೆಹರೂ ಬಗ್ಗೆ ಹಿಗ್ಗಾಮುಗ್ಗಾ ಟೀಕೆ:

1948ರಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಪಿಒಕೆಯನ್ನು ವಾಪಾಸ್ ಪಡೆಯಲು ನಿರ್ಣಾಯಕ ಸ್ಥಾನದಲ್ಲಿದ್ದವು. ಆದರೆ, ಆಗಿನ ಪ್ರಧಾನಿ ನೆಹರೂ ಏಕಪಕ್ಷೀಯವಾಗಿ ಕದನ ವಿರಾಮವನ್ನು ಘೋಷಿಸಿದರು ಎಂದು ಅಮಿತ್ ಶಾ ಟೀಕಿಸಿದ್ದಾರೆ. “ಕಾಂಗ್ರೆಸ್ ನಾಯಕರು ನಮ್ಮ ಬಳಿ ಪಾಕಿಸ್ತಾನದ ಜೊತೆ ಯಾಕೆ ಯುದ್ಧ ಮಾಡಲಿಲ್ಲ? ಕದನವಿರಾಮ ಘೋಷಿಸಲು ಕಾರಣವೇನು? ಎಂಬ ಪ್ರಶ್ನೆ ಕೇಳಿದರು. ಇಡೀ ದೇಶಕ್ಕೆ ಗೊತ್ತಿರುವ ಸಂಗತಿಯೇನೆಂದರೆ ಇಂದು, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಅಸ್ತಿತ್ವದಲ್ಲಿರುವುದಕ್ಕೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರೇ ಕಾರಣ.

1960ರಲ್ಲಿ ಅವರು ಸಿಂಧೂ ನೀರಿನ ಶೇ.80ರಷ್ಟು ಪಾಕಿಸ್ತಾನಕ್ಕೆ ನೀಡಿದರು. 1971ರಲ್ಲಿ ಶಿಮ್ಲಾ ಒಪ್ಪಂದದ ಸಮಯದಲ್ಲಿ ಅವರು ಪಿಒಕೆಯನ್ನು ಮರೆತರು. ಆಗ ಅವರು ಪಿಒಕೆಯನ್ನು ವಶಪಡಿಸಿಕೊಂಡಿದ್ದರೆ ಈಗ ನಾವು ಅಲ್ಲಿನ ಶಿಬಿರಗಳ ಮೇಲೆ ದಾಳಿ ಮಾಡಬೇಕಾಗಿರಲಿಲ್ಲ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕರ ಬೆವರಿಳಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಅಸ್ತಿತ್ವಕ್ಕೆ ಬರಲು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರೇ ನೇರ ಹೊಣೆಗಾರರು. ಇಂದು ಪಿಒಕೆ ಅಸ್ತಿತ್ವದಲ್ಲಿದ್ದರೆ, ಅದು ಜವಾಹರಲಾಲ್ ನೆಹರೂ ಅವರ ಕದನ ವಿರಾಮದಿಂದಾಗಿ ಅದರ ಫಲವನ್ನು ನಾವು ಅನುಭವಿಸುತ್ತಿದ್ದೇವೆ” ಎಂದು ಅಮಿತ್ ಶಾ ಹೇಳಿದ್ದಾರೆ. 1949ರಲ್ಲಿ ಮೊದಲ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ನಿರ್ಧಾರವನ್ನು ಉಲ್ಲೇಖಿಸಿದ ಅಮಿತ್ ಶಾ, “ಇದು ಪಾಕಿಸ್ತಾನಕ್ಕೆ ಕಾಶ್ಮೀರದ ಒಂದು ಭಾಗದ ಮೇಲೆ ನಿಯಂತ್ರಣವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು ಎಂದಿದ್ದಾರೆ. 1960ರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಈ ಕ್ರಮವನ್ನು ವಿರೋಧಿಸಿದ್ದರು. ಆದರೆ, ನೆಹರು ತೆಗೆದುಕೊಂಡ ತಪ್ಪು ನಿರ್ಧಾರದಿಂದ ಈಗಲೂ ಪಿಒಕೆ ಅಸ್ತಿತ್ವದಲ್ಲಿದೆ” ಎಂದು ಅಮಿತ್ ಶಾ ಕಿಡಿ ಕಾರಿದ್ದಾರೆ.

Tags: CongressgovernmentLokasabhaneharuOperation SindhoorPakistanPolitician
SendShareTweet
Previous Post

ರಸಗೊಬ್ಬರ ಕೊರತೆ | ಪೂರೈಕೆಯಲ್ಲಿ ಅವ್ಯವಸ್ಥೆ : ಅಶ್ವಥ್‌ ನಾರಾಯಣ್ ಕಿಡಿ

Next Post

ಸಂಪುಟ ಸಭೆ ನಿರ್ಧಾರದಂತೆ ಸಸ್ಪೆಂಡ್‌ ವಾಪಸ್: ಪರಮೇಶ್ವರ್‌

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ಸಂಪುಟ ಸಭೆ ನಿರ್ಧಾರದಂತೆ ಸಸ್ಪೆಂಡ್‌ ವಾಪಸ್: ಪರಮೇಶ್ವರ್‌

ಸಂಪುಟ ಸಭೆ ನಿರ್ಧಾರದಂತೆ ಸಸ್ಪೆಂಡ್‌ ವಾಪಸ್: ಪರಮೇಶ್ವರ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat