ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಖತರ್ನಾಕ್‌ ಕಳ್ಳರನ್ನು ಬಂಧಿಸಿದ ಪೊಲೀಸರು

April 29, 2025
warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!
Share on WhatsappShare on FacebookShare on Twitter

ಬೆಂಗಳೂರು: ಮೂರು ವರ್ಷಗಳ ಹಿಂದೆ ಬ್ಯಾಂಕ್ ಗೆ ಕನ್ನ ಹಾಕಿ ಪರಾರಿಯಾಗಿದ್ದ ಖತರ್ನಾಕ್‌ ಕಳ್ಳರನ್ನು ಬಂಧಿಸುವಲ್ಲಿ ಹೊಸಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

2022ರಲ್ಲಿ ಟ್ರಕ್ ನಲ್ಲಿ ಬೆಂಗಳೂರಿಗೆ ಬಾಡಿಗೆಗೆ ಬಂದಿದ್ದ ಉತ್ತರ ಪ್ರದೇಶ ಮೂಲದ ನಾಲ್ವರು ಆರೋಪಿಗಳು ಬ್ಯಾಂಕ್ ಶೆಟರ್ ಮುರಿದು ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ಕದ್ದು ಪರಾರಿಯಾಗಿದ್ದರು. ರಾಜ್ಯ ಸೇರಿದಂತೆ ದಕ್ಷಿಣ ಭಾರತದ ಹಲವು ಕಡೆ ಇದೇ ರೀತಿ ಕೃತ್ಯಗಳನ್ನ ಖದೀಮರು ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಪೊಲೀಸರು ‌ಕಾರ್ಯಾಚರಣೆಯನ್ನು ನಡೆಸಿದ್ದರು. ಇದೀಗ ಖತರ್ನಾಕ್‌ ಕಳ್ಳರನ್ನು ಹೆಡೆಮೂರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸರ್ತಾಜ್, ಕಾಳಿ ಚರಣ್, ಗುಡ್ಡು ಅಲಿಯಾಸ್ ಕಳಿಯಾ, ಮತ್ತು ಅಸ್ಲಾಂ ಟನ್ ಟನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಟ್ರಕ್ ನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಬಂಧನದಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದು, ಬಂಧಿತರಿಂದ ಬ್ಯಾಂಕ್ ನಲ್ಲಿ ಅಂದು ಅಡವಿಟ್ಟು ಕಳ್ಳತನವಾಗಿದ್ದ ಚಿನ್ನ ವಾಪಸ್ ಕೊಡಿಸುವಂತೆ ಒತ್ತಾಯ ಮಾಡಿದ್ದಾರೆ. ಬಂಧಿತ ಆರೋಪಿಗಳ‌‌ ಜೊತೆ ಚಿನ್ನಾಭರಣ ರಿಕವರಿಗೆ ಪೊಲೀಸರು ಯುಪಿಗೆ ತೆರಳಿದ್ದಾರೆ.

Tags: ArrestbangalorePolice
SendShareTweet
Previous Post

ಸಾಮಾಜಿಕ ಜಾಲತಾಣದಲ್ಲಿ ಎಐ ಬಳಸಿ ಸಿಎಂ ತೇಜೋವಧೆ

Next Post

ಅಧಿಕಾರಿ ವಿರುದ್ಧ ಗರಂ ಆದ ಸಚಿವ ಎಂ.ಸಿ. ಸುಧಾಕರ್‌

Related Posts

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಅಪರಾಧ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ
ಬೆಂಗಳೂರು ನಗರ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್
ಅಪರಾಧ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್

ಕ್ಯಾಂಪೇನ್‌ ವೇಳೆ ಗನ್ ನಿಂದ ಶೂಟ್‌!
ಅಪರಾಧ

ಕ್ಯಾಂಪೇನ್‌ ವೇಳೆ ಗನ್ ನಿಂದ ಶೂಟ್‌!

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!
ಅಪರಾಧ

9 ವರ್ಷದ ಮಗಳು ನಾಪತ್ತೆ: ಹುಡುಕಿದಾಗ ತಂದೆಗೆ ಸೂಟ್‌ಕೇಸ್‌ನಲ್ಲಿ ಸಿಕ್ಕಿತ್ತು ಪುತ್ರಿಯ ಶವ!

ಮದುವೆಗೆ ಸಜ್ಜಾಗಿದ್ದ ಪತಿರಾಯನಿಗೆ ಚಪ್ಪಲಿ ಸೇವೆ
ಅಪರಾಧ

ಮದುವೆಗೆ ಸಜ್ಜಾಗಿದ್ದ ಪತಿರಾಯನಿಗೆ ಚಪ್ಪಲಿ ಸೇವೆ

Next Post
ಅಧಿಕಾರಿ ವಿರುದ್ಧ ಗರಂ ಆದ ಸಚಿವ ಎಂ.ಸಿ. ಸುಧಾಕರ್‌

ಅಧಿಕಾರಿ ವಿರುದ್ಧ ಗರಂ ಆದ ಸಚಿವ ಎಂ.ಸಿ. ಸುಧಾಕರ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಜೈಲಾಧಿಕಾರಿಗಳೊಂದಿಗೆ ಕಿರಿಕ್; ಪೊಲೀಸರ ಕಿರಿಕ್

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

Recent News

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಜೈಲಾಧಿಕಾರಿಗಳೊಂದಿಗೆ ಕಿರಿಕ್; ಪೊಲೀಸರ ಕಿರಿಕ್

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಸಿಎಂ, ಡಿಸಿಎಂ ಕಿತ್ತಾಟಕ್ಕೆ ಅಮಾಯಕರ ಬಲಿ; ಆರ್. ಅಶೋಕ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

warning to the police: ಮರ್ಡರ್ ಮಾಡ್ತೀನಿ ಹುಷಾರ್!! ಪೊಲೀಸರಿಗೆ ವಾರ್ನಿಂಗ್ ನೀಡಿದ ಭೂಪ!!

ಜೈಲಾಧಿಕಾರಿಗಳೊಂದಿಗೆ ಕಿರಿಕ್; ಪೊಲೀಸರ ಕಿರಿಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat