ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಿಖಿಲ್ ಸೋಸಲೆ ವಶಕ್ಕೆ ಪಡೆದ ಪೊಲೀಸರು

June 6, 2025
Share on WhatsappShare on FacebookShare on Twitter

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಕೇಸ್‌ಗೆ ಸಂಬಂಧಿಸಿದಂತೆ ಆರ್‌ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಅರೆಸ್ಟ್‌ ಮಾಡಿದ್ದಾರೆ. ಕಾಲ್ತುಳಿತ ಕೇಸ್‌ನಲ್ಲಿ ಆರೋಪಿಯಾಗಿದ್ದ ನಿಖಿಲ್‌ ಸೋಸಲೆ ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಖಿಲ್ ಸೋಸಲೆ ಬಂಧನಕ್ಕೆ ಮುಖ್ಯ ಕಾರಣಗಳು
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಲು ನಿಖಿಲ್‌ ಸೋಸಲೆ ಹಾಕಿದ್ದ ಪೋಸ್ಟ್‌ವೊಂದು ಕಾರಣವಾಗಿತ್ತು. ಆರ್‌ಸಿಬಿ ಕಪ್‌ ಗೆದ್ದ ಬಳಿಕ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಯಲಿದೆ ಎಂದು ನಿಖಿಲ್‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದರು. ಜೊತೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೆ ವಿಕ್ಟರಿ ಪರೇಡ್ ನಡೆಯಲಿದೆ ಅಂತಾ ತಿಳಿಸಿದ್ದ. ವಿಕ್ಟರಿ ಪರೇಡ್‌ ಗೆ ಪೊಲೀಸರ ಅನುಮತಿ ಪಡೆಯದೆ ಪೋಸ್ಟ್ ಶೇರ್‌ ಮಾಡಿದ್ದ. ಜೊತೆಗೆ ಪೊಲೀಸರು ಅನುಮತಿ ನಿರಾಕರಿಸಿದ ಬಳಿಕವೂ ಪೋಸ್ಟ್ ಡಿಲೀಟ್ ಮಾಡದೆ ಬೇಜವಾಬ್ದಾರಿ ತೋರಿದ್ದ ಎಂಬ ಆರೋಪ ಕೇಳಿ ಬಂದಿದೆ.

ಸ್ಟೇಡಿಯಂನಲ್ಲಿ ಸೆಲೆಬ್ರೇಷನ್‌ಗೆ ಫ್ರೀ ಟಿಕೆಟ್ ಅಂತ ಡಿಕ್ಲೇರ್‌ ಮಾಡಿದ್ದ. ಗೇಟ್ 9 ಮತ್ತು 10 ರ ಬಳಿ ಮಧ್ಯಾಹ್ನ 1 ಗಂಟೆಗೆ ಟಿಕೆಟ್ ಸಿಗತ್ತೆ ಅಂತಾ ಪೋಸ್ಟ್‌ನಲ್ಲಿ ತಿಳಿಸಿದ್ದ. ಆದರೆ ಮಧ್ಯಾಹ್ನ 1 ಗಂಟೆ ಕಳೆದರೂ ಟಿಕೆಟ್ ವಿತರಣೆ ಆಗಿರಲಿಲ್ಲ. ನಂತರ ಮಧ್ಯಾಹ್ನ 3 ಕ್ಕೆ ಸ್ಟೇಡಿಯಂಗೆ ಅಭಿಮಾನಿಗಳ ಪ್ರವೇಶ ಅಂತ ಪೋಸ್ಟ್ ಮಾಡಿದ್ದರು. ಇದನ್ನೆಲ್ಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಫಿಷಿಯಲ್ ಪೇಜ್‌ನಲ್ಲಿ ಬರೆದು ಯಡವಟ್ಟು ಮಾಡಿದ್ದರು.

RCB ಮ್ಯಾನೇಜ್‌ಮೆಂಟ್‌ನ ಮಾರ್ಕೆಟಿಂಗ್ ಹೆಡ್ ಆಗಿರುವ ನಿಖಿಲ್ ಸೋಸಲೆ ಸೂಚನೆಯಂತೆ DNA ಸಂಸ್ಥೆ ವರ್ತಿಸಿತ್ತು. ಇದೆಲ್ಲಾ ಆದ ಬಳಿಕ ಕ್ರೀಡಾಂಗಣಕ್ಕಿದ್ದ 22 ಗೇಟ್‌ಗಳ ಪೈಕಿ ಏಕಕಾಲಕ್ಕೆ ಕೇವಲ 19, 20, 22 ಮೂರು ಗೇಟ್ ಮಾತ್ರ ಒಪನ್ ಮಾಡಲಾಗಿತ್ತು. ಇದರಿಂದ ಕಾಲ್ತುಳಿತ ದುರಂತ ಸಂಭವಿಸಿತ್ತು. ಲಕ್ಷಾಂತರ ಆರ್‌ಸಿಬಿ ಅಭಿಮಾನಿಗಳು ಸೇರಲಿಕ್ಕೆ ಕಾರಣವಾಗಿದ್ದೇ ಸೋಷಿಯಲ್ ಮೀಡಿಯಾದಲ್ಲಿ RCB ಹಾಕಿದ್ದ ಪೋಸ್ಟ್. ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಕನ್ನಡಿಗರು ಆಗ್ರಹಿಸುತ್ತಿದ್ದಾರೆ.

Tags: Chinnaswamy StadiumNikhil SosalePolice ArrestRCB
SendShareTweet
Previous Post

ಆರ್ ಸಿಬಿ ಮಾರ್ಕೆಟಿಂಗ್ ಹೆಡ್ ಸೇರಿದಂತೆ ಮೂವರು ವಶಕ್ಕೆ

Next Post

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿಯಾಗುವ ಸಾಧ್ಯತೆ ಇದೆ.

Related Posts

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

Next Post
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿಯಾಗುವ ಸಾಧ್ಯತೆ ಇದೆ.

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿಯಾಗುವ ಸಾಧ್ಯತೆ ಇದೆ.

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat