ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದ ಪ್ರಾಂಶುಪಾಲನನ್ನು ಬಂಧಿಸಿದ ಪೊಲೀಸರು !

July 31, 2025
Share on WhatsappShare on FacebookShare on Twitter

ತುಮಕೂರು: ಹತ್ತು ಸಾವಿರ ಕೊಡ್ತೀನಿ ಬಾ ಎಂದು ಯುವತಿಯನ್ನು ಮಂಚಕ್ಕೆ ಕರೆದ ಪ್ರಾಂಶುಪಾಲನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಆರೋಪಿ ಪ್ರಾಂಶುಪಾಲನನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಆರೋಪಿ ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಪ್ರಾಂಶುಪಾಲನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾದ್ಯಾಪಕನಾಗಿದ್ದ. ಈ ಸಮಯದಲ್ಲಿ ಆರೋಪಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಎನ್ನಲಾಗಿದೆ.

ಸಂತ್ರಸ್ತೆ ಕಾಲೇಜು ಬಿಟ್ಟರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಇದಾದ ಬಳಿಕ ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್‌ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡುತ್ತೇನೆಂದು ಪೀಡಿಸಿದ್ದ.

ಈ ವಿಚಾರವನ್ನು ಸಂತ್ರಸ್ತೆ ತಂದೆಗೆ ತಿಳಿಸಿದ್ದಳು. ಬಳಿಕ ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Tags: arrest principalPoliceStudenttumakur
SendShareTweet
Previous Post

ಗಾಲಿ ಜನಾರ್ದನರಡ್ಡಿ ಕುಟುಂಬದಿಂದ ತಿರುಪತಿ ತಿಮ್ಮಪ್ಪನ ದರ್ಶನ

Next Post

ಹುಬ್ಬಳ್ಳಿಯ ಎಚ್‌ಸಿಜಿ ಸುಚಿರಾಯು ಆಸ್ಪತ್ರೆಯಲ್ಲಿ ‘ಗಾಯದ ಗುರುತು ರಹಿತ’ ಶಸ್ತ್ರಚಿಕಿತ್ಸೆ ಯಶಸ್ವಿ

Related Posts

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ
ತುಮಕೂರು

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ರಸ್ತೆ ಬದಿ ನಿಂತ ಖಾಸಗಿ ಬಸ್‌ಗೆ KSRTC ಬಸ್‌ ಡಿಕ್ಕಿ- ಇಬ್ಬರು ಸ್ಪಾಟ್‌ ಡೆತ್‌
ತುಮಕೂರು

ರಸ್ತೆ ಬದಿ ನಿಂತ ಖಾಸಗಿ ಬಸ್‌ಗೆ KSRTC ಬಸ್‌ ಡಿಕ್ಕಿ- ಇಬ್ಬರು ಸ್ಪಾಟ್‌ ಡೆತ್‌

ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ | ರಾಷ್ಟ್ರಪತಿ ದ್ರೌಪದಿ ಮುರ್ಮು 
ತುಮಕೂರು

ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ | ರಾಷ್ಟ್ರಪತಿ ದ್ರೌಪದಿ ಮುರ್ಮು 

ಶಿವಕುಮಾರ ಸ್ವಾಮೀಜಿಯ 119ನೇ ಜನ್ಮ ದಿನೋತ್ಸವದ ಸಂಭ್ರಮಕ್ಕೆ ಬಂದಿದ್ದ ಭಕ್ತ ಸಾವು
ತುಮಕೂರು

ಶಿವಕುಮಾರ ಸ್ವಾಮೀಜಿಯ 119ನೇ ಜನ್ಮ ದಿನೋತ್ಸವದ ಸಂಭ್ರಮಕ್ಕೆ ಬಂದಿದ್ದ ಭಕ್ತ ಸಾವು

ನಂಜುಂಡೇಶ್ವರನ ದರ್ಶನ ಪಡೆದು ಬರುವಷ್ಟರಲ್ಲಿ ಮನೆ ಖಾಲಿ ಖಾಲಿ..  ಕಳ್ಳರ ಕೈಚಳಕಕ್ಕೆ ಬೆಚ್ಚಿದ ದಂಪತಿ
ತುಮಕೂರು

ನಂಜುಂಡೇಶ್ವರನ ದರ್ಶನ ಪಡೆದು ಬರುವಷ್ಟರಲ್ಲಿ ಮನೆ ಖಾಲಿ ಖಾಲಿ..  ಕಳ್ಳರ ಕೈಚಳಕಕ್ಕೆ ಬೆಚ್ಚಿದ ದಂಪತಿ

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!
ತುಮಕೂರು

ಬಸ್ ಹತ್ತುವ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆಯೇ ಹರಿದ ಟೈರ್!

Next Post
ಹುಬ್ಬಳ್ಳಿಯ ಎಚ್‌ಸಿಜಿ ಸುಚಿರಾಯು ಆಸ್ಪತ್ರೆಯಲ್ಲಿ ‘ಗಾಯದ ಗುರುತು ರಹಿತ’ ಶಸ್ತ್ರಚಿಕಿತ್ಸೆ ಯಶಸ್ವಿ

ಹುಬ್ಬಳ್ಳಿಯ ಎಚ್‌ಸಿಜಿ ಸುಚಿರಾಯು ಆಸ್ಪತ್ರೆಯಲ್ಲಿ 'ಗಾಯದ ಗುರುತು ರಹಿತ' ಶಸ್ತ್ರಚಿಕಿತ್ಸೆ ಯಶಸ್ವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹರಿಯಾಣ ವೇತನ ಪರಿಷ್ಕರಣೆ ಬೆನ್ನಲ್ಲೇ ನೋಯ್ಡಾದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶ!

ಹರಿಯಾಣ ವೇತನ ಪರಿಷ್ಕರಣೆ ಬೆನ್ನಲ್ಲೇ ನೋಯ್ಡಾದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶ!

ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಕಂಡುಬಂದ ಮೋಡಗಳು.. ಸ್ವರ್ಗದಂತಾದ ಚಿಕ್ಕಮಗಳೂರು

ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಕಂಡುಬಂದ ಮೋಡಗಳು.. ಸ್ವರ್ಗದಂತಾದ ಚಿಕ್ಕಮಗಳೂರು

ಬೀಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವು?

ಬೀಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವು?

ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ ಕೊನೇ ಕ್ಷಣದಲ್ಲಿ ಮುರಿದುಬಿದ್ದಿದ್ದೇಕೆ?

ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ ಕೊನೇ ಕ್ಷಣದಲ್ಲಿ ಮುರಿದುಬಿದ್ದಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹರಿಯಾಣ ವೇತನ ಪರಿಷ್ಕರಣೆ ಬೆನ್ನಲ್ಲೇ ನೋಯ್ಡಾದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶ!

ಹರಿಯಾಣ ವೇತನ ಪರಿಷ್ಕರಣೆ ಬೆನ್ನಲ್ಲೇ ನೋಯ್ಡಾದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶ!

ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಕಂಡುಬಂದ ಮೋಡಗಳು.. ಸ್ವರ್ಗದಂತಾದ ಚಿಕ್ಕಮಗಳೂರು

ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಕಂಡುಬಂದ ಮೋಡಗಳು.. ಸ್ವರ್ಗದಂತಾದ ಚಿಕ್ಕಮಗಳೂರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat