ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ಪೊಲೀಸರ ದೌರ್ಜನ್ಯ ಕೇಸ್ | ‌ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ನಾಗಲಕ್ಷ್ಮೀ ಚೌಧರಿ ಮನವಿ

January 7, 2026
Share on WhatsappShare on FacebookShare on Twitter

ಹುಬ್ಬಳ್ಳಿ : ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಪೊಲೀಸರು ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿ, ಬಂಧಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ಅಮಾನುಷ ಕೃತ್ಯಕ್ಕೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಮಹಿಳೆ ಮೇಲಿನ ಪೊಲೀಸರ ದೌರ್ಜನ್ಯವನ್ನು ಪ್ರಶ್ನಿಸಿ, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ಕಲ್ಲಕುಂಟ್ಲಾ ಅವರು, ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಮೇಲೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ  ಬಿಜೆಪಿ ಕಾರ್ಯಕರ್ತೆ ಸುಜಾತ್ ಅಲಿಯಾಸ್ ವಿಜಯಲಕ್ಷ್ಮಿ ಹಂಡಿಯ ಬಂಧನದ ವೇಳೆ ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿ, ಮನಬಂದಂತೆ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರರಿಗೆ ಪತ್ರ ಬರೆದಿದ್ದು, ಈ ಪ್ರಕರಣದ ಬಗ್ಗೆ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ಇದಕ್ಕೆ ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡುವಂತೆ ಹಾಗೂ ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

ಪ್ರಕರಣದ ಹಿನ್ನಲೆ:

ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ ನಡೆದಿದ್ದು,  ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆಯಾಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ, ಅಧಿಕಾರಿಗಳ ಜೊತೆ ಸುಜತಾ ಹಂಡಿ ಕೂಡ ತೆರಳಿದ್ದರು. ಈ ವೇಳೆ ತಗಾದೆ ತೆಗೆದು ಗಲಾಟೆ ಮಾಡಲಾಗಿದೆ. ಈ‌ ಹಳೆಯ ಪ್ರಕರಣವನ್ನು ಮುಂದಿಟ್ಟಕೊಂಡು ಕಾಂಗ್ರೆಸ್ ಕಾರ್ಪೋರೇಟರ್‌ ಹಾಗೂ ಬೆಂಬಲಿಗರು ಗಲಾಟೆ ಮಾಡಿದ್ದಾರೆ.

ಈ ಹಿನ್ನೆಲೆ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ಕಲ್ಲಕುಂಟ್ಲಾ ಸುಜತಾ ಹಂಡಿ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆದಾರದ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜತಾ ಹಂಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನ ವೇಳೆ ಪ್ರತಿರೋಧ ತೋರಿ ಸುಜಾತ ಹಂಡಿ  ಚೀರಾಟ ನಡೆಸಿದ್ದಾರೆ. ಈ ವೇಳೆ ಆಕೆಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತೆ ವಿರುದ್ಧ ಬಿಎನ್‌ಎಸ್‌  ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  ಈ ಮೊದಲು ಸುಜತಾ ಹಂಡಿ‌ ಸಹ ಕಾಂಗ್ರೆಸ್ ನಲ್ಲಿದ್ದರು. ಇತ್ತೀಚೆಗೆ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ. ಸುಜಾತ SIR- BLO ಗಳನ್ನು ಕರೆತಂದು ನಮ್ಮ ವೋಟ್ ಡಿಲಿಟ್ ಮಾಡಿಸಿದ್ದಾರೆ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ.  

ಇದೇ ಆರೋಪದ ಮೇಲೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ  ಗಲಾಟೆ ಆಗಿತ್ತು. ಈ ವಿಚಾರ ಇಟ್ಟುಕೊಂಡು ಸುಜತಾ ಹಂಡಿ ವಿರುದ್ಧ ದೂರು ದಾಖಲಿಸಿ ಬಂಧಿಸಿದ್ದಾರೆ. ಬಂಧನದ ಸಂದರ್ಭದಲ್ಲಿ ಪೊಲೀಸರು ಸುಜಾತ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರ‌ನ್ನು ಕೇಶ್ವಾಪುರ ಪೊಲೀಸರು ದಾಖಲಿಸಿದ್ದಾರೆ. 

ಇದನ್ನೂ ಓದಿ: ಶಾಸಕರ ಇನ್‌ಸ್ಟಾಗ್ರಾಮ್‌ನಿಂದ ಯುವತಿಗೆ ಮೆಸೇಜ್ | ಅಕೌಂಟ್‌ ಹ್ಯಾಕ್ ಆಗಿದೆ ಎಂದು ದೂರು ದಾಖಲಿಸಿದ ಸಿ.ಕೆ ರಾಮಮೂರ್ತಿ!

Tags: appeals for strict actionhubballiKarnataka News beatNagalakshmi ChaudharyPolicePolice brutality case
SendShareTweet
Previous Post

ದಾಂಪತ್ಯ ಕಲಹ | ಹೆಂಡತಿ ಹೊಡೀತಾಳೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಧನುಷ್ ರಾಜ್.. ಪತ್ನಿಯಿಂದಲೂ ಪ್ರತಿದೂರು ದಾಖಲು

Next Post

‘ಯುವರಾಜ್ ಸಿಂಗ್ ಬಾರಿಸಿದ ಆ 6 ಸಿಕ್ಸರ್‌ಗಳು ನನ್ನ ವೃತ್ತಿ ಜೀವನದ 5 ವರ್ಷಗಳನ್ನು ಉಳಿಸಿತು’ | ಸ್ಟುವರ್ಟ್ ಬ್ರಾಡ್ ಅಚ್ಚರಿ ಹೇಳಿಕೆ

Related Posts

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!
ಹುಬ್ಬಳ್ಳಿ

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!
ಹುಬ್ಬಳ್ಳಿ

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!
ಹುಬ್ಬಳ್ಳಿ

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ
ಹುಬ್ಬಳ್ಳಿ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!
ಹುಬ್ಬಳ್ಳಿ

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

Next Post
‘ಯುವರಾಜ್ ಸಿಂಗ್ ಬಾರಿಸಿದ ಆ 6 ಸಿಕ್ಸರ್‌ಗಳು ನನ್ನ ವೃತ್ತಿ ಜೀವನದ 5 ವರ್ಷಗಳನ್ನು ಉಳಿಸಿತು’ | ಸ್ಟುವರ್ಟ್ ಬ್ರಾಡ್ ಅಚ್ಚರಿ ಹೇಳಿಕೆ

'ಯುವರಾಜ್ ಸಿಂಗ್ ಬಾರಿಸಿದ ಆ 6 ಸಿಕ್ಸರ್‌ಗಳು ನನ್ನ ವೃತ್ತಿ ಜೀವನದ 5 ವರ್ಷಗಳನ್ನು ಉಳಿಸಿತು' | ಸ್ಟುವರ್ಟ್ ಬ್ರಾಡ್ ಅಚ್ಚರಿ ಹೇಳಿಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat