ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಡಿಎನ್ ಎಯಿಂದ 50 ವರ್ಷದ ಕೊಲೆ ಪ್ರಕರಣ ಭೇದಿಸಿದ ಪೊಲೀಸರು!

August 18, 2024
Share on WhatsappShare on FacebookShare on Twitter

ಒಮ್ಮೊಮ್ಮೆ ಭೂಗತ ಲೋಕದಲ್ಲಿ ಪೊಲೀಸರು ಎಷ್ಟೇ ಹರಸಾಹಸ ಪಟ್ಟರೂ ಕೆಲವು ಪ್ರಕರಣಗಳನ್ನು ಭೇದಿಸಲು ಆಗುವುದಿಲ್ಲ. ಆದರೂ ಕೆಲವು ಪ್ರಕರಣಗಳನ್ನು ಅಷ್ಟೇ ಚಾಣಾಕ್ಷತನದಿಂದ ಭೇದಿಸಿರುವುದನ್ನು ನಾವು ನೋಡಿರುತ್ತೇವೆ. ಈಗ ಅಮೆರಿಕದಲ್ಲಿ ಬರೋಬ್ಬರಿ 50 ವರ್ಷಗಳ ಹಿಂದಿನ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

1973ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಘಟನೆ ನಡೆದ ಅವಧಿಯಲ್ಲಿದ್ದ ಅಧಿಕಾರಿಗಳು ಈಗ ಬಹುಶಃ ಜೀವಂತ ಇಲ್ಲ ಎನ್ನಬಹುದು. ಆದರೂ ಈ ಪ್ರಕರಣದ ಶಂಕಿತ ಹಂತಕನನ್ನು ಪೊಲೀಸರು ಈಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಮೆರಿಕದ ಇದಾಹೋ ರಾಜ್ಯದ 75 ವರ್ಷದ ಮೈಕೆಲ್ ಯುಜೀನ್ ಮುಲ್ಲೆನ್ ಎಂಬ ಶಂಕಿತ ಆರೋಪಿಯನ್ನು ಡಿಎನ್‌ ಎ ಪುರಾವೆಗಳ ಆಧಾರದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಆತನನ್ನು ಬಂಧಿಸಿರುವ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. 1973ರ ನವೆಂಬರ್‌ನಲ್ಲಿ 31 ವರ್ಷದ ಫಿಶೆರ್ ಹತ್ಯೆ ನಡೆದಿತ್ತು. ಆಗ ಹತ್ಯೆಯಾದ ಮಹಿಳೆ ಕ್ಯಾಲಿಫೋರ್ನಿಯಾದ ಸ್ಯಾನ್ ರಾಫೆಲ್‌ ನಲ್ಲಿ ತಮ್ಮ ಪತಿ ಹಾಗೂ ಮಗಳ ಜತೆ ವಾಸವಿದ್ದರು.

ನೀನಾ ಫಿಶೆರ್ ಮತ್ತು ಅವರ ಪತಿ ಇಬ್ಬರೂ ಸ್ವೀಡಿಶ್ ಪ್ರಜೆಗಳಾಗಿದ್ದು, ಸ್ವೀಡನ್‌ ಗೆ ಮರಳಲು ತಯಾರಿ ನಡೆಸುತ್ತಿದ್ದರು. ಆದರೆ, ಪತಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿತ್ತು. ಅಲ್ಲದೇ, ದೇಹದಲ್ಲಿ ಮೂರು ಗುಂಡೇಟುಗಳಿದ್ದವು. ಆ ವೇಳೆ ಪೊಲೀಸರು ಹಲವಾರು ಸಾಕ್ಷಿಗಳನ್ನು ಕಲೆ ಹಾಕಿದ್ದರು. ಆದರೆ, ಆರೋಪಿಯ ಸುಳಿವು ಮಾತ್ರ ಪತ್ತೆಯಾಗಿರಲಿಲ್ಲ. ಹಲವಾರು ವರ್ಷಗಳ ಪ್ರಯತ್ನದ ನಂತರ, ಡಿಎನ್ ಎ ವರದಿ ತನಿಖೆಯಲ್ಲಿ ಮುಲ್ಲೆನ್ ಶಂಕಿತ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂಬುವುದಕ್ಕೆ ಇದೇ ಸಾಕ್ಷಿ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

Tags: AmericaArrestBreaking NewsMurder case
SendShareTweet
Previous Post

ನಾಳೆ ವಿಧಾನಸೌಧದ ಎದುರು ಬಿಜೆಪಿಯಿಂದ ಪ್ರತಿಭಟನೆ!

Next Post

ಸಿದ್ದರಾಮಯ್ಯಗೆ ಬಂಡೆಯಿಂದಲೇ ತೊಂದರೆ; ಕುಮಾರಸ್ವಾಮಿ

Related Posts

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!
ವಿದೇಶ

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!
ವಿದೇಶ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!
ವಿದೇಶ

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!
ಬೆಂಗಳೂರು

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!
ವಿದೇಶ

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

Next Post
ನಿಂಗಪ್ಪ ಸ್ವರ್ಗದಿಂದ ಬಂದು ಸಿದ್ದರಾಮಯ್ಯಗೆ ಅರ್ಜಿ ಕೊಟ್ಟರಾ?; ಎಚ್ಡಿಕೆ ವಾಗ್ದಾಳಿ!!

ಸಿದ್ದರಾಮಯ್ಯಗೆ ಬಂಡೆಯಿಂದಲೇ ತೊಂದರೆ; ಕುಮಾರಸ್ವಾಮಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat