ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಳೆಗಾಲಕ್ಕೂ ಮುನ್ನ ಎಚ್ಚೆತ್ತ ಪೊಲೀಸ್ ಇಲಾಖೆ – ಬೀಳುವ ಸ್ಥಿತಿಯಲ್ಲಿರುವ 404 ಮರಗಳ ತೆರವಿಗೆ ಜಿಬಿಎಗೆ ಪತ್ರ!

May 29, 2026
Share on WhatsappShare on FacebookShare on Twitter

ಬೆಂಗಳೂರು : ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ನಗರದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಆರಂಭಿಸಿದೆ. ಕಳೆದ ವಾರ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ನಗರದ ಹಲವು ಭಾಗಗಳಲ್ಲಿ ಬೃಹತ್ ಗಾತ್ರದ ಮರಗಳು ಹಾಗೂ ಮರದ ಕೊಂಬೆಗಳು ರಸ್ತೆಗಳ ಮೇಲೆ ಬಿದ್ದು ಸಾರ್ವಜನಿಕರ ಆಸ್ತಿ–ಪಾಸ್ತಿಗೆ ಹಾನಿಯಾಗಿದ್ದಲ್ಲದೆ, ಕೆಲವರು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿವೆ.

ಈ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಒಣಗಿರುವ, ಶಿಥಿಲಾವಸ್ಥೆಯಲ್ಲಿರುವ ಹಾಗೂ ಯಾವುದೇ ಕ್ಷಣದಲ್ಲಿ ಬೀಳುವ ಸಾಧ್ಯತೆಯಿರುವ ಮರಗಳನ್ನು ಗುರುತಿಸಿ ತಕ್ಷಣ ತೆರವುಗೊಳಿಸುವಂತೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಬಿರುಗಾಳಿಯೊಂದಿಗೆ ಮಳೆಯಾಗುವ ಸಂದರ್ಭಗಳಲ್ಲಿ ಹಳೆಯ ಮರಗಳು ಹಾಗೂ ದುರ್ಬಲಗೊಂಡ ಕೊಂಬೆಗಳು ರಸ್ತೆಗಳ ಮೇಲೆ ಬೀಳುವ ಅಪಾಯ ಹೆಚ್ಚಿದೆ. ಇದರಿಂದ ಸಾರ್ವಜನಿಕರ ಸುರಕ್ಷತೆ, ವಾಹನ ಸಂಚಾರ ಹಾಗೂ ಜೀವ–ಆಸ್ತಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮರಗಳ ಕಟಾವು ಹಾಗೂ ತೆರವು ಕಾರ್ಯ ಕೈಗೊಳ್ಳುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರು ಸಂಚಾರ ವಿಭಾಗದ ಪರಿಶೀಲನೆಯಲ್ಲಿ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆ ಪ್ರದೇಶಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿರುವ ಹಾಗೂ ಅಪಾಯಕಾರಿಯಾಗಿ ಗುರುತಿಸಲ್ಪಟ್ಟ ಒಟ್ಟು 404 ಮರಗಳು ಪತ್ತೆಯಾಗಿವೆ. ಈ ಮರಗಳು ಹಾಗೂ ಅವುಗಳ ಶಿಥಿಲಗೊಂಡ ಕೊಂಬೆಗಳನ್ನು ತಕ್ಷಣ ಕತ್ತರಿಸಿ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಲಾಗಿದೆ.

ನಗರ ಪಾಲಿಕೆವಾರು ಗುರುತಿಸಲ್ಪಟ್ಟ ಮರಗಳ ವಿವರಗಳನ್ನು ಪತ್ರದೊಂದಿಗೆ ಲಗತ್ತಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಸಂಚಾರ ಪೊಲೀಸರು ಒತ್ತಾಯಿಸಿದ್ದಾರೆ.
ನಗರದಲ್ಲಿ ಮಳೆಗಾಲದ ಸಂದರ್ಭಗಳಲ್ಲಿ ಮರಗಳು ಉರುಳಿ ರಸ್ತೆ ಬಂದ್, ಟ್ರಾಫಿಕ್ ಸಮಸ್ಯೆ ಹಾಗೂ ಜೀವಹಾನಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಈ ಕ್ರಮ ಸಾರ್ವಜನಿಕ ವಲಯದಲ್ಲಿ ಗಮನಸೆಳೆದಿದೆ.

ಇದನ್ನೂ ಓದಿ : ದಿಲ್ಲಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ : ವರಿಷ್ಠರ ಜೊತೆ ಹೊಸ ಸರ್ಕಾರ,​​ ಸಂಪುಟ ರಚನೆಯ ಚರ್ಚೆ!

Tags: bengaloreKarnataka News beat
SendShareTweet
Previous Post

‘ವೈಭವ್ ಸೂರ್ಯವಂಶಿ ವಯಸ್ಸಿನ ಚರ್ಚೆ ನಿಲ್ಲಿಸಿ, ಆಟವನ್ನು ಆನಂದಿಸಿ’ : ಪಾರ್ಥಿವ್ ಪಟೇಲ್!

Next Post

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!

Related Posts

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!
ಉಡುಪಿ

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!
ಬೆಂಗಳೂರು

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 
ಬೆಂಗಳೂರು

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!
ಉಡುಪಿ

ಬೈಂದೂರು ರೈತರ ಹೋರಾಟಕ್ಕೆ ಸ್ಪಂದಿಸಿದ ಸಚಿವ ಯು.ಟಿ. ಖಾದರ್ – ತಾಲೂಕು ಆಸ್ಪತ್ರೆ ಘೋಷಣೆ!

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!
ದಾವಣಗೆರೆ

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಶ್ರೀಗೆ ಬಿಗ್‌ ರಿಲೀಫ್‌!

Next Post
ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ - 6 ಕಾರ್ಮಿಕರು ಸಾವು, ಹಲವರು ಗಂಭೀರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

ಲಾರ್ಡ್ಸ್‌ನಲ್ಲಿ ಭಾರತ ಮಹಿಳೆಯರ ಐತಿಹಾಸಿಕ ಸಾಧನೆ : ಇಂಗ್ಲೆಂಡ್‌ಗೆ 270 ರನ್‌ಗಳ ಭಾರೀ ಸೋಲು

ಲಾರ್ಡ್ಸ್‌ನಲ್ಲಿ ಭಾರತ ಮಹಿಳೆಯರ ಐತಿಹಾಸಿಕ ಸಾಧನೆ : ಇಂಗ್ಲೆಂಡ್‌ಗೆ 270 ರನ್‌ಗಳ ಭಾರೀ ಸೋಲು

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat