ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮಂಗಳೂರು | ಅಕ್ರಮ ಗೋ ಸಾಗಾಟಗಾರರ ಮೇಲೆ ಪೊಲೀಸ್‌ ಫೈರಿಂಗ್‌.. ಓರ್ವ ಅರೆಸ್ಟ್‌!

October 22, 2025
Share on WhatsappShare on FacebookShare on Twitter

ಮಂಗಳೂರು : ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಖದೀಮರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ.

ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಮುಂದಾಗಿದ್ದಾರೆ. ಆದ್ರೆ, ಲಾರಿ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ ಖದೀಮರು, ನೇರವಾಗಿ ಪೊಲೀಸರ ಮೇಲೆ ಲಾರಿ ಹತ್ತಿಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಅಪಾಯದ ಪರಿಸ್ಥಿತಿಯಲ್ಲಿ ಪುತ್ತೂರು ಗ್ರಾಮೀಣ ಠಾಣೆಯ ಪಿಎಸ್ಐ ಜಂಬುರಾಜ್ ಮಹಾಜನ್ ಅವರು ಗುಂಡು ಹಾರಿಸಿದ್ದು, ಆರೋಪಿ ಅಬ್ದುಲ್ಲಾ (40) ಕಾಲಿಗೆ ಗುಂಡು ತಗುಲಿದೆ. ಸದ್ಯ ಗಾಯಗೊಂಡ ಅಬ್ದುಲ್ಲಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಪಿಯ ಸ್ಥಿತಿ ಸ್ಥಿರವಾಗಿದೆ. ಲಾರಿಯಲ್ಲಿ ಇದ್ದ ಮತ್ತೊಬ್ಬ ಆರೋಪಿ ಘಟನೆಯ ನಂತರ ಪರಾರಿಯಾಗಿದ್ದಾನೆ. ಪೊಲೀಸರು ಅವನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಅದರೊಳಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 10 ಗೋವುಗಳನ್ನು ರಕ್ಷಿಸಿದ್ದಾರೆ. ಈ ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪುತ್ತೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Tags: FiringKarnataka News beatPolicePutturu
SendShareTweet
Previous Post

ಟಾಟಾ ಮೋಟರ್ಸ್ ಪಾಲಿಗೆ ಹಬ್ಬದ ಸಂಭ್ರಮ: ನವರಾತ್ರಿಯಿಂದ ದೀಪಾವಳಿವರೆಗೆ 1 ಲಕ್ಷಕ್ಕೂ ಅಧಿಕ ಕಾರುಗಳ ಮಾರಾಟ!

Next Post

ದೀಪಾವಳಿ ದಿನದಂದೇ ಮೊದಲ ಬಾರಿಗೆ ಮಗಳು ದುವಾಳ ಮುಖವನ್ನು ಜಗತ್ತಿಗೆ ಪರಿಚಯಿಸಿದ ದೀಪಿಕಾ-ರಣವೀರ್

Related Posts

ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಮಂಗಳೂರು

ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು
ಮಂಗಳೂರು

ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

ಮಂಗಳೂರಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ : ಸಂದರ್ಶನದ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಂಗಳೂರಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ : ಸಂದರ್ಶನದ ದಿನಾಂಕ ಇಲ್ಲಿದೆ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!
ಮಂಗಳೂರು

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಸಿಲಿಕಾನ್ ವ್ಯಾಲಿ-ಕರಾವಳಿ ರೈಲ್ವೆ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚರಿಸಲಿದೆ ವಂದೇ ಭಾರತ್
ಬೆಂಗಳೂರು

ಸಿಲಿಕಾನ್ ವ್ಯಾಲಿ-ಕರಾವಳಿ ರೈಲ್ವೆ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚರಿಸಲಿದೆ ವಂದೇ ಭಾರತ್

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!
ಮಂಗಳೂರು

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

Next Post
ದೀಪಾವಳಿ ದಿನದಂದೇ ಮೊದಲ ಬಾರಿಗೆ ಮಗಳು ದುವಾಳ ಮುಖವನ್ನು ಜಗತ್ತಿಗೆ ಪರಿಚಯಿಸಿದ ದೀಪಿಕಾ-ರಣವೀರ್

ದೀಪಾವಳಿ ದಿನದಂದೇ ಮೊದಲ ಬಾರಿಗೆ ಮಗಳು ದುವಾಳ ಮುಖವನ್ನು ಜಗತ್ತಿಗೆ ಪರಿಚಯಿಸಿದ ದೀಪಿಕಾ-ರಣವೀರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat