ಚಿಕ್ಕಬಳ್ಳಾಪುರ : ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 9 ಲಕ್ಷ ನಗದು ವಶಕ್ಕೆ ಪಡೆದು, 19 ಜನರನ್ನು ಬಂಧಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲ್ಲೂಕು ವಸಂತಪುರ ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ಡಿವೈಎಸ್ಪಿ ಪ್ರಕಾಶ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಕಾರು, ದ್ವಿ ಚಕ್ರ ವಾಹನಗಳು ಹಾಗೂ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಲಾಗಿದೆ. ಸದ್ಯ ಈ ಘಟನಾ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಾರುತಿ ಸುಜುಕಿ ಡಿಸೈರ್ ಸಾಧನೆ.. ಭಾರತದ ನಂ.1 ಕಾರಾಗಿ ಹೊರಹೊಮ್ಮಿದ ಕಾಂಪ್ಯಾಕ್ಟ್ ಸೆಡಾನ್!



















