ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಚರಣೆ | 18 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 10 ಮಂದಿ ಬಂಧನ

December 4, 2025
Share on WhatsappShare on FacebookShare on Twitter

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್​ ದಂಧೆಯ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಕೋಟ್ಯಾಂತರ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 18.75 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಸಾಮಾನ್ಯ ಗಾಂಜಾ ಮತ್ತು ಎಂಡಿಎಂಎ ಸೇರಿದಂತೆ ವಿವಿಧ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಐದು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. 

ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿರುವ ಆರೋಪಿಗಳಿಂದ ಬರೋಬ್ಬರಿ 18 ಕೆ.ಜಿ. 590 ಗ್ರಾಂ ಹೈಡ್ರೋಗಾಂಜಾವನ್ನು ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ 18.60 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಬ್ಯಾಂಕಾಕ್‌ನಿಂದ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗಿದ್ದ ಈ ಹೈಡ್ರೋಗಾಂಜಾವನ್ನು ಏರ್‌ಪೋರ್ಟ್‌ನಿಂದ ಹೊರಬರುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮತ್ತು ಓರ್ವ ಪುರುಷ ಸೇರಿದಂತೆ ಕೊರಿಯರ್‌ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ವೇಳೆ ಇವರು ಮಾದಕವಸ್ತು ವಾಹಕರು ಎಂದು ತಿಳಿದುಬಂದು ಬಂದಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. 

ಇನ್ನು, ಆರ್‌ಎಂಸಿ ಯಾರ್ಡ್ ಪೊಲೀಸರು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ, ಬ್ಯಾಗ್‌ನಲ್ಲಿ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 8 ಕೆ.ಜಿ. 350 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ 8.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಆರ್‌ಟಿ ನಗರ ಪೊಲೀಸರು ಮೈದಾನವೊಂದರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ನಡೆಸಿ ಬಂಧಿತರಿಂದ 5 ಕೆ.ಜಿ. 437 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದ್ದು, ಇದರ ಮೌಲ್ಯ 5.43 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಆರೋಪಿಗಳು ತ್ರಿಪುರ ರಾಜ್ಯದಿಂದ ಗಾಂಜಾವನ್ನು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜೆ.ಸಿ ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಿ, ಆತನಿಂದ 21 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 1.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯಿಂದ ಒಂದು ಮೊಬೈಲ್ ಮತ್ತು 1,500 ರೂ. ನಗದನ್ನು ಕೂಡ ಜಪ್ತಿ ಮಾಡಲಾಗಿದೆ. ಅದೇ ರೀತಿ ಮಲ್ಲೇಶ್ವರಂ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿ, ಆತನಿಂದ 772 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಡಿಕೆ ಬೆಳೆಗಾರರ ಸಂಕಷ್ಟ ಪರಿಹರಿಸಿ | ಸಂಸತ್ತಿನಲ್ಲಿ ಧ್ವನಿ ಎತ್ತಿದ ಬಿ.ವೈ.ರಾಘವೇಂದ್ರ

Tags: 10 arrestedbengaloreDrugsKarnataka News beatPolice
SendShareTweet
Previous Post

ಅಡಿಕೆ ಬೆಳೆಗಾರರ ಸಂಕಷ್ಟ ಪರಿಹರಿಸಿ | ಸಂಸತ್ತಿನಲ್ಲಿ ಧ್ವನಿ ಎತ್ತಿದ ಬಿ.ವೈ.ರಾಘವೇಂದ್ರ

Next Post

ದೇಶದಲ್ಲಿ ಜನರ ಠೇವಣಿಗೆ ಹೆಚ್ಚು ಸುರಕ್ಷತೆ ಹೊಂದಿದ ಬ್ಯಾಂಕುಗಳು ಯಾವವು? RBI ಹೇಳುವುದೇನು?

Related Posts

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!
ಬೆಂಗಳೂರು

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!
ಬೆಂಗಳೂರು

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಟ್ಯಾಂಕರ್; ಮೂವರು ಬಲಿ
ಬೆಂಗಳೂರು

ಭೀಕರ ರಸ್ತೆ ಅಪಘಾತ: ವ್ಯಕ್ತಿ ಸಾವು!

ಮಳೆಯಿಂದಾಗಿ ಅವಾಂತರ: ಕಾರಣಗಳೇನು?
ಬೆಂಗಳೂರು

ಮಳೆಗೆ ಬೆಂಗಳೂರು ತತ್ತರ: ಮನೆಗಳಿಗೆ ನೀರು!

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ಬೆಂಗಳೂರು

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌
ಬೆಂಗಳೂರು

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

Next Post
ದೇಶದಲ್ಲಿ ಜನರ ಠೇವಣಿಗೆ ಹೆಚ್ಚು ಸುರಕ್ಷತೆ ಹೊಂದಿದ ಬ್ಯಾಂಕುಗಳು ಯಾವವು? RBI ಹೇಳುವುದೇನು?

ದೇಶದಲ್ಲಿ ಜನರ ಠೇವಣಿಗೆ ಹೆಚ್ಚು ಸುರಕ್ಷತೆ ಹೊಂದಿದ ಬ್ಯಾಂಕುಗಳು ಯಾವವು? RBI ಹೇಳುವುದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat